Menu

ಕಂದಾಯ ಭೂಮಿಯಲ್ಲಿ ವಾಸವಿರುವ  ಹಟ್ಟಿ,‌ ತಾಂಡಾಗಳ 1 ಲಕ್ಷ ಜನರಿಗೆ‌ ಪಟ್ಟಾ ಖಾತೆ

“ಕಾಂಗ್ರೆಸ್ ‌ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.20 ರಂದು ವಿಜಯನಗರದಲ್ಲಿ ನಡೆಯುವ ಸಮಾವೇಶದಲ್ಲಿ ತಾಂಡಾ,‌‌ ಹಟ್ಟಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಿರುವ 1 ಲಕ್ಷ ಜನರಿಗೆ ಪಟ್ಟಾ ಖಾತೆ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಘೋಷಿಸಿದ್ದಾರೆ. ರಾಮನಗರದಲ್ಲಿ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ‘ಯುವ ಪರ್ವ’ ಸಮಾವೇಶದಲ್ಲಿ ಮಾತನಾಡಿದರು. “ಕಾಂಗ್ರೆಸ್ ‌ಸರ್ಕಾರ ಅಧಿಕಾರಕ್ಕೆ ಬಂದ ನಂತರ‌ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಯುವಕರಿಗೆ ಯುವನಿಧಿ ಮೂಲಕ

ರಾಮನಗರ ಜಿಲ್ಲೆಯ ಅಭಿವೃದ್ಧಿಗೆ 500 ಕೋಟಿಗೂ ಹೆಚ್ಚು ಅನುದಾನ: ಡಿ.ಕೆ.ಶಿವಕುಮಾರ್

“ರಾಮನಗರ ಪಟ್ಟಣ ಪ್ರದೇಶದ ಅಭಿವೃದ್ಧಿಗೆ ರೂ.150 ಕೋಟಿ, ನೀರಾವರಿ ಇಲಾಖೆಯಿಂದ ರೂ. 400 ಕೋಟಿ ಅನುದಾನ ನೀಡಲಾಗಿದೆ. ಸತ್ತೇಗಾಲದಿಂದ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ತರಲಾಗುತ್ತಿದೆ. ಜಿಲ್ಲಾ ಕೇಂದ್ರಕ್ಕೆ ಹೊಸರೂಪ ನೀಡಲಾಗುವುದು,” ಎಂದು ಡಿಸಿಎಂ ಡಿ.ಕೆ. ಶಿವ ಕುಮಾರ್

ದೆಹಲಿ-ಬೆಂಗಳೂರು ರೈಲಿಗೆ ಬಾಂಬ್‌ ಬೆದರಿಕೆ ಕರೆ: ಆರೋಪಿ ಸೆರೆ

ದೆಹಲಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಕೆಕೆ ಎಕ್ಸ್​ಪ್ರೆಸ್ ರೈಲಿಗೆ ವ್ಯಕ್ತಿಯೊಬ್ಬ ಹುಸಿ ಬಾಂಬ್​ ಬೆದರಿಕೆ ಕರೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ. ಮಧ್ಯರಾತ್ರಿ ಒಂದು ಗಂಟೆಗೆ ಹುಸಿ ಬಾಂಬ್ ಕರೆ ಬಂದ ಕೂಡಲೇ ವಾಡಿ ಜಂಕ್ಷನ್ ಬಳಿ ರೈಲ್ವೆ ಪೊಲೀಸರು ತಪಾಸಣೆ ನಡೆಸಿ ಹುಸಿಬಾಂಬ್

ಅರ್ಚಕರ ಮತ್ತು ಉಪಾಧಿವಂತರ ಒಕ್ಕೂಟದಿಂದ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ

ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದಿಂದ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ ನಡೆಯಿತು. ಮುಜರಾಯಿ ಕಾನೂನು ತಿದ್ದುಪಡಿ ಕಾಯ್ದೆಯನ್ನು ರಾಜ್ಯಪಾಲರು ತಡೆ ಹಿಡಿಯುತ್ತಿ ದ್ದಾರೆ ಎಂಬುದು ಒಕ್ಕೂಟದ ಆರೋಪ. ಮುಜರಾಯಿ ತಿದ್ದುಪಡಿ ಕಾಯ್ದೆ ಉಭಯ ಸದನಗಳಲ್ಲಿ ಸಮ್ಮತಿ ಪಡೆದಿದೆ,

ಆಹಾರ ಧಾನ್ಯ ಕೃತಕ ಅಭಾವ ಆಗದಂತೆ ನಿಗಾ ವಹಿಸಲು ಸಿಎಂ ಸೂಚನೆ

ಭಾರತ ಮತ್ತು ಪಾಕ್‌ ನಡುವಿನ ಉದ್ವಿಗ್ನತೆಯ ಸನ್ನಿವೇಶದಲ್ಲಿ ಕೃತಕ ಅಭಾವ ಸೃಷ್ಟಿ ಮಾಡಿ ಆಹಾರ ಧಾನ್ಯ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪ್ರಯತ್ನ ಮಾಡಬಹುದು. ಇಂತಹ ಕಾಳಸಂತೆಕೋರರ ಬಗ್ಗೆ ನಿಗಾ ವಹಿಸಬೇಕು. ಪರಿಸ್ಥಿತಿಯ ಲಾಭ ಪಡೆದು ಆಹಾರ ಧಾನ್ಯಗಳ ಬೆಲೆ

ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್‌ ಶವ ಪತ್ತೆ

ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢವಾಗಿ ಮೃತಪಟ್ಟಿದ್ದು, ಅವರ ಶವ ಶ್ರೀರಂಗ ಪಟ್ಟಣದ ಸಾಯಿ ಆಶ್ರಮ ಬಳಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಮೈಸೂರಿನ ಅಪಾರ್ಟ್‍ಮೆಂಟ್ ಒಂದರಲ್ಲಿ ಪತ್ನಿ ಜೊತೆ ವಾಸವಾಗಿದ್ದ

ಸಾಲ ಶಿಸ್ತಿನಿಂದ ಮರುಪಾವತಿ ಆಗುತ್ತಿರುವುದು ದಕ್ಷಿಣ ಕನ್ನಡ, ಉಡುಪಿಯಲ್ಲಿ  ಮಾತ್ರ: ಡಿಸಿಎಂ 

ರಾಜ್ಯದಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿ ಮಾಡುತ್ತಿದ್ದರೆ ಅದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ. ಇಲ್ಲಿ ಕೊಟ್ಟ ಮಾತುಗಳನ್ನು ನಾವೂ ಉಳಿಸಿಕೊಂಡು ಬರುತ್ತಿದ್ದೇವೆ. ಈ ಜಿಲ್ಲೆ ಬಗ್ಗೆ ಅಪಾರ ವಿಶ್ವಾಸ, ನಂಬಿಕೆ ಇಟ್ಟುಕೊಂಡಿದ್ದೇನೆ. ಇಲ್ಲಿನ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಾತ್ರ  ಬ್ಯಾಂಕ್, ಸಹಕಾರ ಸಂಘಗಳ ಸಾಲ ಶಿಸ್ತಿನಿಂದ ಮರುಪಾವತಿ: ಡಿಸಿಎಂ ಡಿಕೆ ಶಿವಕುಮಾರ್

ಮಂಗಳೂರು: ಕರಾವಳಿ ಭಾಗದ ಜನ ಪ್ರತಿಭಾವಂತರು, ಬುದ್ಧಿವಂತರು. ಇವರು ಇಲ್ಲೇ ಉದ್ಯೋಗ ಮಾಡುವ ವಾತಾವರಣ ನಿರ್ಮಿಸಬೇಕು. ಇಲ್ಲಿ ಮತ್ತೆ ಶಾಂತಿ ನೆಲೆಸಬೇಕು. ಜನರಲ್ಲಿ ಸಹೋದರತ್ವ ಭಾವನೆ ಮೂಡಿಸಬೇಕು. ಅಭಿವೃದ್ಧಿ ಕೆಲಸಗಳ ಮೂಲಕ ಕರಾವಳಿ ಪ್ರದೇಶದಲ್ಲಿ ಮತ್ತೆ ಇತಿಹಾಸ ಸೃಷ್ಟಿಸೋಣ ಎಂದು ಡಿಸಿಎಂ

ರಾಜ್ಯದ ಪೊಲೀಸರ ರಜೆ ರದ್ದು: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕೇಂದ್ರದ ಸೂಚನೆ ಮೇರೆಗೆ ರಾಜ್ಯದ ಪೊಲೀಸರ ರಜೆಯನ್ನು ರದ್ದುಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕೇಂದ್ರದಿಂದ ಸೂಚನೆ

ಕಲ್ಯಾಣಪಥ, ಪ್ರಗತಿಪಥ ರಸ್ತೆ ಗುಣಮಟ್ಟ ಕಾಪಾಡಲು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ

ಬೆಂಗಳೂರು: ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಬಲ್ಲ ಈ ರಸ್ತೆಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌