ರಾಜ್ಯ
ಬೆಂಗಳೂರಿನಲ್ಲಿ ಖಾಲಿ ಸೈಟ್ ಕ್ಲೀನ್ ವೇಳೆ ಮಹಿಳೆಯ ಶವ ಪತ್ತೆ, ಕೊಲೆಗಾರ ಪತಿ ಅರೆಸ್ಟ್
ಬೆಂಗಳೂರಿನ ಸಂಪಿಗೆಹಳ್ಳಿ ಬಳಿ ಎಂಎಸ್ ನಗರ ಅಗ್ರಹಾರ ಲೇಔಟ್‌ನಲ್ಲಿ ಸರ್ಕಾರದ ಆದೇಶದಂತೆ ಖಾಲಿ ಸೈಟ್ ಸ್ವಚ್ಛಗೊಳಿಸುವಾಗ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಅನುಸೂಯ (28) ಎಂದು ಮೃತ ಮಹಿಳೆಯ ಗುರುತು ಪತ್ತೆಯಾಗಿದೆ. ಒಡಿಶಾದ ಸಾಗರ್ ಚಂದ್ರ ರಾವತ್ ಮತ್ತು ಅನುಸೂಯ ಪ್ರೀತಿಸಿ ಮದುವೆಯಾಗಿದ್ದು, ನಗರದ ಹೋಟೆಲ್‌ಗಳಲ್ಲಿ ಕೆಲಸ ಮಾಡುತ್ತಿದ್ದರು. ಹಣಕಾಸು ವಿಚಾರಕ್ಕೆ ಆಗಸ್ಟ್ 11ರಂದು ದಂಪತಿ ನಡುವೆ ಗಲಾಟೆ ನಡೆದು, ಸಾಗರ್ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಮೂರು
ವಿಶೇಷ ಅಧಿವೇಶನದ ಹೆಸರಲ್ಲಿ ಮೂರು ದಿನ ಚರ್ಚೆ, ರೈತರ ಕೈಗೆ ಚೊಂಬು: ಆರ್ ಅಶೋಕ
ರಾಜ್ಯದ ರೈತರು ಭೀಕರ ಬರದಿಂದ ಕಂಗೆಟ್ಟು, ಬೆಳೆ ಕಳೆದುಕೊಂಡು, ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟ ಪಡುತ್ತಿರುವ ಸಮಯದಲ್ಲಿ ಮೂರು ದಿನಗಳ ವಿಶೇಷ ಅಧಿವೇಶನ ಕರೆದ ಕಾಂಗ್ರೆಸ್ ಸರ್ಕಾರ ಕೊನೆಗೆ ರೈತರ ಕೈಗೆ ಕೇವಲ ₹2,500 ನೀಡಿದೆ. ಈ ಮೂಲಕ ರೈತರ ಕೈಗೆ
ಕೇಂದ್ರ ರೈತರ ಸಾಲ ಮನ್ನಾ ಮಾಡಿದರೆ ರಾಜ್ಯ ಪಾಲು ನೀಡಲು ಸಿದ್ಧ: ಡಿಕೆ ಶಿವಕುಮಾರ್
ಬರಗಾಲದ ಪರಿಸ್ಥಿತಿಯಲ್ಲಿ ನಾವು ರೈತರನ್ನು ಬದುಕಿಸಬೇಕು. ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿಗಳಿಗೆ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದಂತೆ ರೈತರ ಸಾಲವನ್ನು ಮನ್ನಾ ಮಾಡಲಿ. ನಮ್ಮ ರಾಜ್ಯದ ಪಾಲನ್ನು ಭರಿಸಲು ಸಿದ್ಧರಿದ್ದೇವೆ” ಎಂದು ಸಿಎಂ ಡಿಕೆ ಶಿವಕುಮಾರ್ ಘೋಷಿಸಿದರು. ವಿಧಾನಮಂಡಲದ ಉಭಯ ಸದನಗಳಲ್ಲಿ
ಸಾರಿಗೆ ನಿಗಮಗಳಿಗೆ 8 ಸಾವಿರ ಕೋಟಿ ನಷ್ಟ: ಸಚಿವ ಬೈರತಿ ಸುರೇಶ್ ಕಳವಳ
ಕೇಂದ್ರ ಸರ್ಕಾರ ನಾಲ್ಕು ಬಾರಿ ಡೀಸೆಲ್ ಮತ್ತು ಇತರ ತೈಲೋತ್ಪನ್ನಗಳ ಬೆಲೆ ಹೆಚ್ಚಳ ಮಾಡಿದ್ದರಿಂದಾಗಿ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ವಾರ್ಷಿಕ 8 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ
ಗವಿಸಿದ್ದೇಶ್ವರ ಶ್ರೀಗಳಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಘೋಷಣೆ
ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದರು. ವಿಧಾನಸಭೆಯಲ್ಲಿ ನಡೆದ ಬರಗಾಲದ ಚರ್ಚೆಗೆ ಉತ್ತರಿಸಿದ ಸಂದರ್ಭದಲ್ಲಿ ಶಿವಕುಮಾರ್ ಈ ವಿಚಾರ ತಿಳಿಸಿದರು. ಸದನದ ಎಲ್ಲಾ ಸದಸ್ಯರನ್ನು ದಸರಾ ಉತ್ಸವಕ್ಕೆ ಆಹ್ವಾನಿಸಿದರು. ಈ ಬಾರಿ ಕೊಪ್ಪಳದ ಪರಮಪೂಜ್ಯ ಶ್ರೀ
ಐಹೊಳೆ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಸಾವು
ಬಾಗಲಕೋಟೆ ಜಿಲ್ಲೆಯಲ್ಲಿ ಹುನಗುಂದ ತಾಲೂಕಿನ ಐಹೊಳೆ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನಿಬ್ಬರು ಐಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಟಾಪೂರ ಗ್ರಾಮದ ಭರಮಪ್ಪ ಮಲ್ಲಪ್ಪ ಕಂಡೇಕರ
15 ದಿನ ನಿತ್ಯವೂ 4 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಿ: CWMA
ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರು ಬಿಡಬೇಕೆಂದು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಗುರುವಾರ ತಾಕೀತು ಮಾಡಿದ್ದು, ದೆಹಲಿಯಲ್ಲಿ ಪ್ರಾಧಿಕಾರದ ಅಧ್ಯಕ್ಷ ಎಸ್‌ಕೆ ಹವಲ್ದಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ CWMA ಹದಿನೈದು ದಿನ ನಿತ್ಯವೂ ನಾಲ್ಕು ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕೆಂಬ
ತಮಿಳುನಾಡಿಗೆ ಕಾವೇರಿ ನೀರು: ರಾಜ್ಯದಿಂದ ನ್ಯಾಯಾಲಯಕ್ಕೆ ಮೇಲ್ಮನವಿ ಎಂದ ಸಿಎಂ
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಚಿತ್ರದುರ್ಗದ ಸಿರಿಗೆರೆ ಮಠದ ಹೆಲಿಪ್ಯಾಡ್ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನೀರಿದ್ದರೆ ಬಿಡುತ್ತೇವೆ. ಆದರೆ ನಮಗೂ ಒಳಹರಿವು ನಿಂತುಹೋಗಿದೆ. ಮಳೆ ಕೂಡ ನಿಂತಿದೆ.
ಕರ್ನಾಟಕಕ್ಕೆ ನೆರವು ಪ್ರಧಾನಿ ಕರ್ತವ್ಯ, ಯಡಿಯೂರಪ್ಪ- ಬೊಮ್ಮಾಯಿ ಸರ್ಕಾರಕ್ಕೂ ಆರ್ಥಿಕ ಇಲಾಖೆ ಎಚ್ಚರಿಕೆ ಕೊಟ್ಟಿತ್ತು: ಮುಖ್ಯಮಂತ್ರಿ
ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರಕ್ಕೆ ತತ್ತರಿಸಿದ್ದು, ರೈತರ ಬೆಳೆಗಳು ನಾಶವಾಗಿವೆ. ವಿದ್ಯುತ್ ಉತ್ಪಾದನೆ ಕುಸಿದಿದೆ. ನೀರಿನ ಅಭಾವ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ
CWMA ಆದೇಶದಂತೆ ತಮಿಳ್ನಾಡಿಗೆ ನೀರು ಬಿಡಿ: ಕರ್ನಾಟಕಕ್ಕೆ ಸುಪ್ರೀಂ ತಾಕೀತು
ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CW M A) ನೀಡಿರುವ ಆದೇಶ ಪಾಲನೆ ಮುಂದುವರಿಸಿ ಎಂದು ಸುಪ್ರೀಂಕೋರ್ಟ್ ಕರ್ನಾಟಕಕ್ಕೆ ಹೇಳಿದೆ. ತಮಿಳುನಾಡು ಸಲ್ಲಿಸಿರುವ ಆಕ್ಷೇಪಕ್ಕೆ ಒಂದು ವಾರದೊಳಗೆ ಪರಮಾಣಪತ್ರ ಸಲ್ಲಿಸುವಂತೆಯೂ ಹೇಳಿದ್ದು, ವಿಚಾರಣೆಯನ್ನು ಅಕ್ಟೋಬರ್ ೧೨ಕ್ಕೆ ಮುಂದೂಡಿದೆ.




