ರಾಜ್ಯ
ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ
ಚಾಮರಾಜನಗರ: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು, ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು… ದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ
ನೆಲದ ಕಾನೂನಿನ ಪ್ರಕಾರ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್
ಚಾಮರಾಜನಗರ: ದೇಶದ ಭದ್ರತೆ ವಿಚಾರವನ್ನು ನಾವು ರಾಜಕೀಯಕ್ಕೆ ಬಳಸಿಕೊಳ್ಳಲು ಇಷ್ಟಪಡುವುದಿಲ್ಲ. ಕೆಲವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಎಲ್ಲವೂ ನಡೆಯುತ್ತದೆ. ನಮಗೆ ದೇಶದ ಐಕ್ಯತೆ ಮುಖ್ಯ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಮಲೆಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ
ಕಾಶ್ಮೀರದಿಂದ 180 ಕನ್ನಡಿಗರನ್ನು ಸುರಕ್ಷಿತವಾಗಿ ಕರೆತಂದ ಸಚಿವ ಸಂತೋಷ್ ಲಾಡ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಆದೇಶದ ಮೇರೆಗೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ ಆತಂಕಗೊಂಡಿದ್ದ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗಿದೆ. ಪಹಲ್ಗಮ್ನಿಂದ ಸುಮಾರು 180 ಕನ್ನಡಿಗರನ್ನು ಸುರಕ್ಷಿತವಾಗಿ ಸಚಿವ ಸಂತೋಷ್ ಲಾಡ್ ಸ್ವಂತ ಖರ್ಚಿನಲ್ಲಿ ಬೆಂಗಳೂರಿಗೆ ಗುರುವಾರ ಮಧ್ಯಾಹ್ನ ವಾಪಸ್
ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿಕೆ ಶಿವಕುಮಾರ್
ಚಾಮರಾಜನಗರ: “ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ” ಎಂದು
ಅವಧಿ ಮೀರಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸಿಎಂ ಸೂಚನೆ
ಚಾಮರಾಜನಗರ: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಲೆ ಮಹದೇಶ್ವರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಉಗ್ರರನ್ನು ಮಟ್ಟಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ನೆಲೆಸಿರುವ
ಕಾಂಗ್ರೆಸ್ಸಿನವರು ಹೊಣೆಯರಿತು ಮಾತನಾಡಲಿ: ವಿಜಯೇಂದ್ರ
ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು, ಪ್ರಿಯಾಂಕ್ ಖರ್ಗೆ ಅವರು ಹೊಣೆಯರಿತು ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಬೆಂಗಳೂರಿನ ಮತ್ತೀಕೆರೆಯ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ
ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ಪೂಜೆ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ಬಳಿಕ ನಡೆದ ಉತ್ಸವದಲ್ಲಿ ಭಾಗಿಯಾದರು. ಮಾದಪ್ಪನ ಉತ್ಸವ ಮೂರ್ತಿ ಹೊತ್ತಿದ್ದ ಚಿಕ್ಕ
ಉಗ್ರರನ್ನು ಸದೆ ಬಡಿಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲವೆಂದ ಸಿಎಂ
ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ
ರಾಜ್ಯದ ಧಾರ್ಮಿಕ ಕ್ಷೇತ್ರ ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿ.ಕೆ. ಶಿವಕುಮಾರ್
“ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ”
ಮೂರು ಪ್ರತ್ಯೇಕ ಅಪಘಾತ: ಪಿಯುಸಿ ವಿದ್ಯಾರ್ಥಿ ಸೇರಿ ಮೂವರು ಸಾವು
ಬೆಂಗಳೂರು: ಗ್ರಾಮಾಂತರದ ವಿಶ್ವನಾಥಪುರ, ಅನಗೊಂಡನಹಳ್ಳಿ,ಹಾಗೂ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಂಭವಿಸಿದ ಪ್ರತ್ಯೇಕ ಮೂರು ಅಪಘಾತಗಳಲ್ಲಿ ಪಿಯುಸಿ ವಿದ್ಯಾರ್ಥಿ ಸೇರಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ತಿರುಮಲಶೆಟ್ಟಿಹಳ್ಳಿಯ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಮನೋಜ್ (18) ಬೈಕ್ ನಲ್ಲಿ ಹೋಗುವಾಗ ಟಿಪ್ಪರ್




