ರಾಜ್ಯ
ಖಜಾನೆ ಖಾಲಿ ಮಾಡಿದ ಸಾಧನೆಗಾ ಸಿಎಂ ಡಿಸಿಎಂ ಸಂಭ್ರಮಾಚರಣೆ?
ಯಾವ ಸಾಧನೆಗೆ ಈ ಸಂಭ್ರಮಾಚರಣೆ ಸಿಎಂ ಸಿದ್ದರಾಮಯ್ಯ ಅವರೇ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರೇ , ಸಾವಿರ ದಿನಗಳ ಆಡಳಿತದ ಹೆಸರಲ್ಲಿ ಸಂಭ್ರಮಿಸಲು ಹೊರಟಿರುವ ನಿಮಗೆ ರಾಜ್ಯದ ವಾಸ್ತವ ಸ್ಥಿತಿ ಅರಿವಿದೆಯೇ? ನಿಮ್ಮ ಈ ‘ಸಂಭ್ರಮ’ ಜನಾಕ್ರೋಶವನ್ನು ಅಣಕಿಸುವ ವಿಕೃತ ಮನಸ್ಸಿನ ಅಟ್ಟಹಾಸದಂತೆ ಕಾಣುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದ ಸಾಲದ ಹೊರೆ ₹7.64 ಲಕ್ಷ ಕೋಟಿ
ನಮ್ಮ ಪಕ್ಷದ ನಾಯಕರ ಜತೆ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಮಾಡುವುದಿಲ್ಲ: ಡಿಕೆ ಶಿವಕುಮಾರ್
“ನಮ್ಮ ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ, ನಾನು ಕೆಪಿಸಿಸಿ ಅಧ್ಯಕ್ಷ, ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಬೆಂಗಳೂರು ನಗರದಲ್ಲೇ ಎರಡು ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿರುವ ಶಂಕೆ: ಆರ್ ಅಶೋಕ
ಗೃಹ ಸಚಿವ @DrParameshwara ಅವರೇ, ಬೆಂಗಳೂರಿನಲ್ಲಿ ನಗರ ಒಂದರಲ್ಲೇ ಸುಮಾರು 2 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ ಎಂದು ಸ್ವತಃ ಅಕ್ರಮ ವಲಸಿಗರೇ ಒಪ್ಪಿಕೊಳ್ಳುತ್ತಿದ್ದಾರೆ. ಕಳೆದ ಒಂದು ವಾರದಿಂದ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ 71 ಶಂಕಿತ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ
ಶಬರಿಮಲೆಯಿಂದ 100 ಕಿ.ಮೀ. ದೂರದಲ್ಲಿ ವಾಹನ ತಡೆದು ಕರ್ನಾಟಕದ ಭಕ್ತರಿಗೆ ಲಾಠಿ ಏಟು
ಮಕರ ಸಂಕ್ರಮಣದ ಜ್ಯೋತಿ ದರ್ಶನಕ್ಕೆ ತೆರಳಿದ್ದ ರಾಜ್ಯದ ಸಾವಿರಾರು ಭಕ್ತರ ವಾಹನಗಳನ್ನು ಕೇರಳ ಪೊಲೀಸರು ತಡೆ ಹಿಡಿದಿದ್ದು, ಪ್ರತಿಭಟಿಸಿದ ರಾಜ್ಯದ ಭಕ್ತರ ಮೇಲೆ ಲಾಠಿಪ್ರಹಾರ ನಡೆಸಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯಾದ್ಯಂತ 5000ಕ್ಕೂ ಅಧಿಕ ಭಕ್ತರು ಖಾಸಗಿ ವಾಹನಗಳ ಮೂಲಕ
ನಮ್ಮ ಭವಿಷ್ಯ ತೀರ್ಮಾನಿಸುವ ಎಸ್ಐಆರ್ ಬಗ್ಗೆ ಎಚ್ಚರವಾಗಿರಿ: ಡಿಕೆ ಶಿವಕುಮಾರ್
ನಮ್ಮ ರಾಜ್ಯಕ್ಕೆ ಎಸ್ಐಆರ್ ಬರುತ್ತಿದೆ. ಅಧಿಕಾರಿಗಳು ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಬಿಎಲ್ಎ ವಿಚಾರದಲ್ಲಿ ಯಾವುದೇ ಮುಲಾಜಿರುವುದಿಲ್ಲ. ನಮ್ಮ ಭವಿಷ್ಯ ತೀರ್ಮಾನವಾಗುವುದೇ ಎಸ್ಐಆರ್ ನಲ್ಲಿ. ಮತದಾರರ ರಕ್ಷಣೆ ಮಾಡುವ ಕೆಲಸ ಮಾಡಬೇಕು. ಬಿಎಲ್ಎಗಳು ಎಚ್ಚರಿಕೆಯಿಂದ ಇರಬೇಕು. ನೀವು ಹಕ್ಕನ್ನು ಕಾಪಾಡಿಕೊಳ್ಳಬೇಕು. ನಮ್ಮ ರಾಜ್ಯದಿಂದ
ಮಾರ್ಚ್ ನಲ್ಲಿ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಎರಡುವರೆ ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಫೆಬ್ರವರಿ 13 ಕ್ಕೆ ಹಾವೇರಿಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಳ್ಳಲು ತೀರ್ಮಾನ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಗರದಲ್ಲಿ
ಸಕಲೇಶಪುರದಲ್ಲಿ ಆನೆ ದಾಳಿಗೆ ಮಹಿಳೆ ಬಲಿ
ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ಸ್ನೇಹಿತೆ ಜೊತೆ ನಡೆದು ಹೋಗುತ್ತಿದ್ದ ಮಹಿಳೆಯನ್ನು ಕಾಡಾನೆ ಬಲಿ ಪಡೆದ ಘಟನೆ ಸಕಲೇಶಪುರ ತಾಲೂಕಿನ ಮೂಗಲಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಮೂಗಲಿ ಗ್ರಾಮದ 40 ವರ್ಷದ ಶೋಭಾ ಆನೆ ದಾಳಿಗೆ ಮೃತ ಪಟ್ಟ ಮಹಿಳೆ. ಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದ
ಡ್ರಗ್ಸ್ ಜಾಲ ಖಂಡಿಸಿ ಮೈಸೂರಿನಲ್ಲಿ ಹೋರಾಟ: ವಿಜಯೇಂದ್ರ
ಬೆಂಗಳೂರು: ಮಾದಕವಸ್ತು ಜಾಲದ ಕುರಿತು ಗಮನ ಸೆಳೆಯಲು ಮೈಸೂರಿನಲ್ಲಿ ಹೋರಾಟ ರೂಪಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಮೈಸೂರು ಮುಖ್ಯಮಂತ್ರಿಗಳ
ಸಿಎಂ, ಡಿಸಿಎಂ ಅವರಿಂದ ರಾಹುಲ್ ಗಾಂಧಿ ಭೇಟಿ: ನಡೆಯದ ಚರ್ಚೆ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಷ್ಟೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದು ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಇಂದು ತಮಿಳುನಾಡಿನ ಗುಡಲೂರು ಶಾಲಾ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಯಿಂದ ವಿಶೇಷ ವಿಮಾನದಿಂದ 2.15ಕ್ಕೆ ಬಂದಿಳಿದರು. ಐದು ನಿಮಿಷಕ್ಕೆ ಮುಂಚೆ
ತುಮಕೂರು ಕ್ರೀಡಾಂಗಣದ ಹೆಸರು ಬದಲಿಸಿ ಗಾಂಧೀಜಿಗೆ ಅಪಮಾನ: ಬಸವರಾಜ ಬೊಮ್ಮಾಯಿ
ತುಮಕೂರಿನಲ್ಲಿ ಮಹಾತ್ಮ ಗಾಂಧಿ ಕ್ರೀಡಾಂಗಣ ಹೆಸರು ಬದಲಿಸುವ ದುಸ್ಸಾಹಸಕ್ಕೆ ಕೈ ಹಾಕಿ ರಾಜ್ಯ ಸರ್ಕಾರ ಪರಮೇಶ್ವರ ಹೆಸರು ಇಡುತ್ತಿರುವುದು ಅಕ್ಷಮ್ಯ ಅಪರಾಧ, ಕಾಂಗ್ರೆಸ್ ನ ಒಂದು ಮುಖವಾಡ ಕಳಚಿ ಬಿದ್ದಿದೆ. ಕರ್ನಾಟಕದಲ್ಲಿ ರಾಜಿವ್ ಗಾಂಧಿ ಯುನಿವರ್ಸಿಟಿ, ಸಂಜಯ ಗಾಂಧಿ ಆಸ್ಪತ್ರೆಗೆ ಮಹಾತ್ಮಾಗಾಂಧಿ




