ರಾಜ್ಯ
ದರ ಏರಿಕೆ ವಿರುದ್ಧ ಬಿಜೆಪಿ ಜನಾಕ್ರೋಶಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರತಿಭಟನೆ
ಹಾಲು, ಮೊಸರು, ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿ ಮಾಡುತ್ತಿರುವ ಜನಾಕ್ರೋಶ ಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಜನರಿಗೆ ಆಕ್ರೋಶ ಇಲ್ಲ, ಬಿಜೆಪಿಗೆ ಮಾತ್ರ ಆಕ್ರೋಶ ಇದೆ ಎಂದು ಕೈ ನಾಯಕರು ಕುಟುಕಿದ್ದಾರೆ. ಇಂದಿನ ಬೆಲೆ ಏರಿಕೆಗೆ ಕೇಂದ್ರದ ನೀತಿಯೇ ಕಾರಣ ಎಂದು ಕಾಂಗ್ರೆಸ್ ಹೇಳಿದ್ದು, ಸಿಲಿಂಡರ್ ದರ ಏರಿಕೆ ಖಂಡಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ
ಮಲೆ ಮಹದೇಶ್ವರನಿಗೆ 35 ದಿನಗಳಲ್ಲಿ 3.26 ಕೋಟಿ ಕಾಣಿಕೆ
ಚಾಮರಾಜನಗರ ಮಲೆ ಮಹದೇಶ್ವರ ಬೆಟ್ಟದ ದೇಗುಲದಲ್ಲಿ ಹುಂಡಿ ಎಣಿಕೆ ಮಾಡಲಾಗಿದ್ದು, ಈ ಬಾರಿಯೂ ಮಾದಪ್ಪನಿಗೆ ಕೋಟಿಗಳಲ್ಲಿ ಕಾಣಿಕೆ ಹರಿದು ಬಂದಿದೆ. ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 35 ದಿನಗಳ ಅವಧಿಯಲ್ಲಿ 3.26
ಬೀದರ್ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ
ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೀದರ್ ಜಿಲ್ಲೆಯಲ್ಲಿ ರೂ 2025 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಹಾಗೂ ಬೀದರ್ ಹಾಗೂ ಬೆಂಗಳೂರು ನಾಗರಿಕ ವಿಮಾನ ಸೇವೆಯ
ನೀರು, ಸೂರು,ಅನ್ನ,ಶಿಕ್ಷಣ ನೀಡುವುದು ಕಾಂಗ್ರೆಸ್ ಮಾತ್ರ: ಡಿ.ಕೆ.ಶಿವಕುಮಾರ್
“ಕುಡಿಯುವುದಕ್ಕೆ ನೀರು, ತಲೆ ಮೇಲೆ ಸೂರು, ಹಸಿದಾಗ ಅನ್ನ, ಬದುಕಿಗೆ ಶಿಕ್ಷಣ ಇವುಗಳನ್ನು ನೀಡುವುದೇ ನಮ್ಮ ಕಾಂಗ್ರೆಸ್ ಪಕ್ಷದ ವಾಗ್ದಾನ. ಇದೇ ನಮ್ಮ ಆಧಾರ ಸ್ತಂಭ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬೀದರ್ ಜಿಲ್ಲಾ ಕೇಂದ್ರದ ನೆಹರು ಕ್ರೀಡಾಂಗಣದಲ್ಲಿ ನಡೆದ ರೂ.2025
ಮಕ್ಕಳ ಶಾಲೆ ಸೇರ್ಪಡೆ ವಯಮೋತಿಯಲ್ಲಿ ಈ ವರ್ಷ ಸಡಿಲ: ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯ
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗಿದೆ. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6
ರಜತ್ ಮತ್ತೆ ಜೈಲಿಗೆ, ವಿಜಯ್ ಗೆ 500 ರೂ. ದಂಡ
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ರಜತ್ ನೀಡಿದ್ದ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಬಿಜಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಅವರನ್ನು ಪೊಲೀಸರು ಬಂಧಿಸಿದರೆ, ವಿಜಯ್ ಗೌಡಗೆ 500 ರೂ. ದಂಡ ವಿಧಿಸಲಾಗಿದೆ. 24ನೇ ಎಸಿಎಂಎಂ ಕೋರ್ಟ್ ಜಾಮೀನು
ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವುದು ಜೀವನದ ಗುರಿಯಾಗಲಿ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: “ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವುದು ನಿಮ್ಮ ಜೀವನದ ಗುರಿಯಾಗಲಿ” ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು ಹೇಳಿದರು. ಕಲಬುರ್ಗಿಯ ಕೆಸಿಟಿ ಕಾಲೇಜು ಕ್ಯಾಂಪಸ್ ನಲ್ಲಿ ಬುಧವಾರ ನಡೆದ ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.
ಟಿಸಿಎಸ್ ಕಂಪನಿಗೆ 99 ಪೈಸೆಗೆ 21.6 ಎಕರೆ: ಬೆಂಗಳೂರಿಂದ ಸೆಳೆಯಲು ಆಂಧ್ರ ಸರ್ಕಾರ ತಂತ್ರ
ಆಂಧ್ರಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಐಟಿ ಕಂಪನಿಗಳನ್ನು ಆಕರ್ಷಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ಟಾಟಾ ಸಮೂಹದ ಟಿಸಿಎಸ್ ಕಂಪನಿಗೆ ವಿಶಾಖಪಟ್ಟಣದಲ್ಲಿ ಕಚೇರಿ ತೆರೆಯಲು ಕೇವಲ 99 ಪೈಸೆಗೆ 21.6 ಎಕರೆ ಭೂಮಿಯನ್ನು ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ
ಅತಿ ಹಿಂದುಳಿದ 2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು: ಸಚಿವ ಹೆಚ್‌ಡಿಕೆ ಪ್ರಶ್ನೆ
ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ,
ಯುವಜನತೆಗೆ ಉದ್ಯೋಗ ನಮ್ಮ ಸರ್ಕಾರದ ಬದ್ಧತೆ: ಸಿಎಂ ಸಿದ್ದರಾಮಯ್ಯ
ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ




