Menu

ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ. ಒಂದು ಸಿದ್ದಾಂತ. ಬೆವರಿನ‌ ಸಂಸ್ಕೃತಿಗೆ ಮೌಲ್ಯ ಮತ್ತು ಘನತೆ ತಂದು ಕೊಡುವ ಸಿದ್ಧಾಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.‌ ಪತ್ರಕರ್ತನಾಗಿ ಎರಡು ಕಣ್ಣುಗಳಿಂದ ಸಮಾಜವನ್ನು ನೋಡುತ್ತಿದ್ದ ನನಗೆ, ಸಮಾಜದ ಲಕ್ಷಾಂತರ ಕಣ್ಣುಗಳು ನನ್ನೊಬ್ಬನನ್ನು ಗಮನಿಸುತ್ತಿರುತ್ತದೆ ಎನ್ನುವ ಸಾಮಾಜಿಕ ಎಚ್ಚರವನ್ನು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ

ನಾಳೆಯಿಂದ ಮೂರು ದಿನ ಬೆಂಗಳೂರಿನಲ್ಲಿ ನೀರಿಲ್ಲ

ಸೆ. 15, 16, 17ರಂದು ಬೆಂಗಳೂರಿನಲ್ಲಿ ಮನೆಗಳಿಗೆ ಕಾವೇರಿ ನೀರು ಪೂರೈಕೆ ಇರುವುದಿಲ್ಲ. ತುರ್ತು ಕಾಮಗಾರಿ ಹಿನ್ನೆಲೆ ಜಲರೇಚಕ ಯಂತ್ರಗಳನ್ನು ಮೂರು ದಿನ ಸ್ಥಗಿತಗೊಳಿಸುತ್ತಿರುವ ಕಾರಣ ನೀರು ಪೂರೈಕೆ ವ್ಯತ್ಯಯಗೊಂಡು ನಾಳೆಯಿಂದ 60 ಗಂಟೆ ಮನೆಗಳಿಗೆ ಕಾವೇರಿ ನೀರು ಬರುವುದಿಲ್ಲ. ಮುಂಜಾಗ್ರತೆಯಾಗಿ

ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿಭಂಗ ಕೆಲಸ ಮಾಡಿದರೆ ಪೊಲೀಸ್‌ ಕ್ರಮ: ಸಿಎಂ ಸಿದ್ದರಾಮಯ್ಯ

ದಸರಾ ಉದ್ಘಾಟಕರ ವಿಚಾರದಲ್ಲಿ ಉದ್ಘಾಟನೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯಕ್ಕೆ ಅರ್ಜಿ ಹಾಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,   ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ.  ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ

ಶಿಕ್ಷಣದಿಂದ ಮಾತ್ರ ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ

ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಜೆಎಸ್‌ಎಸ್‌  ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ

ಹಾಸನ ಗಣೇಶೋತ್ಸವ ದುರಂತ: ಸಂತ್ರಸ್ತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರಕ್ಕೆ ಆರ್‌.ಅಶೋಕ ಆಗ್ರಹ

ಹಾಸನ  ಗಣೇಶ ವಿಸರ್ಜನೆಯ ಮೆರವಣಿಗೆ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಮೃತದ ಕುಟುಂಬಗಳಿಗೆ ಭೇಟಿ ನೀಡಿ ಹಾಗೂ ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ

ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ನೀಡಿದ ಮಂಡ್ಯ ಜಿಪಂ ಸಿಇಒ ನಂದಿನಿ

ಮಹಿಳೆಯರೂ ಯಾಂತ್ರೀಕೃತವಾಗಿ ಭತ್ತ ನಾಟಿ ಮಾಡಲು ಸಾಧ್ಯ ಎಂಬುದನ್ನು ತೋರಿಸಿಕೊಡುವುದಕ್ಕಾಗಿ ಮಂಡ್ಯ ಜಿಲ್ಲಾ ಪಂಚಾಯತ್  ಸಿಇಒ ನಂದಿನಿ ಕೆ.ಆರ್. ಸ್ವತಃ ಯಾಂತ್ರೀಕೃತ ವಿಧಾನದ ಮೂಲಕ ಭತ್ತ ನಾಟಿ ಮಾಡಿದರು. ಹೊಳಲು ಗ್ರಾಮದ ದಕ್ಷ ಯಂತ್ರ ನಾಟಿ ಸಸಿಮಡಿ ತಯಾರಿಕಾ ಘಟಕದಲ್ಲಿ ಯಾಂತ್ರೀಕೃತ

ಸಾಲ ಪಡೆದು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ, ಭವಿಷ್ಯದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಸಾಲ ಮನ್ನಾ ಇಲ್ಲ: ಡಿಕೆ ಸುರೇಶ್‌ 

“ಬೆಳೆಸಾಲ,‌ ಹಸು ಸಾಲ ಪಡೆದು ಆರ್ಥಿಕವಾಗಿ ಸಬಲರಾಗಿ.‌ ಬೆಂಗಳೂರಿಗೆ ವಲಸೆ ಹೋಗಿ ಸೆಕ್ಯುರಿಟಿ ಗಾರ್ಡ್ ಗಳಾಗಿ, ಹೋಟೆಲ್ ಕೆಲಸ ಮಾಡಿಕೊಂಡು ಕಷ್ಟದಲ್ಲಿ ಜೀವನ ತಳ್ಳಬೇಡಿ. ಸ್ವಂತ ಊರಿನಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್  ಹೇಳಿದ್ದಾರೆ. ಬೆಂಗಳೂರು ಜಿಲ್ಲಾ

ಬಿಜೆಪಿ ಸಂಸದರು ರಾಜ್ಯದ ನೀರಾವರಿ ಯೋಜನೆಗಳು, ಅನುದಾನಗಳ ಬಗ್ಗೆ ಬಾಯಿ ಬಿಡಲಿ: ಡಿಸಿಎಂ 

“ಮೇಕೆದಾಟು, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ಅನುದಾನ, ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ಅನುಮತಿ ಸೇರಿದಂತೆ ಕರ್ನಾಟಕದ ಪರವಾಗಿ ಬಿಜೆಪಿ ಸಂಸದರು ಬಾಯಿ ಬಿಡಬೇಕು.‌ ಇಲ್ಲದಿದ್ದರೆ ರಾಜಿನಾಮೆ ನೀಡಿ ಮರು ಚುನಾವಣೆ ಎದುರಿಸಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸವಾಲೆಸೆದರು. ಲಕ್ಕವಳ್ಳಿಯ ಭದ್ರಾ

ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಲಾಭದಾಯಕವಾಗಿಸಬೇಕು: ಮುಖ್ಯಮಂತ್ರಿ

ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಮುಚ್ಚುವುದು ಸಾಧ್ಯವಿಲ್ಲ. ಆದರೆ ಅದನ್ನು ಲಾಭದಾಯಕವಾಗಿಸಲು ಎಲ್ಲಾ ಪ್ರಯತ್ನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾಡಳಿತ ಮಂಡ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ

ಕೇಂದ್ರದ ತೀರ್ಮಾನದಂತೆ 1.20 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು: ಸಚಿವ ಕೆಎಚ್ ಮುನಿಯಪ್ಪ

ದಾವಣಗೆರೆ: ಕೇಂದ್ರ ಸರ್ಕಾರದ ತೀರ್ಮಾನದಂತೆ ವಾರ್ಷಿಕ ಆದಾಯ 1 ಲಕ್ಷದ 20 ಸಾವಿರ ರೂಪಾಯಿಗಿಂತ ಅಧಿಕ ಆದಾಯ ಹೊಂದಿದವರ ಬಿಪಿಎಲ್​ ಕಾರ್ಡ್​ ರದ್ದು ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.