Menu

ಸೆ.18ರವರೆಗೆ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಪರಿಣಾಮ ಸೆಪ್ಟೆಂಬರ್ 18ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದ್ದು, ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಸೆಪ್ಟಂಬರ್​ 18ರ ವರೆಗೂ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಸೆ.14ರ

ಹಿಂದೂ ಧರ್ಮದ ಮೂಢನಂಬಿಕೆಗಳ ವಿರೋಧ ಲಿಂಗಾಯತ ಧರ್ಮದ ವೈಶಿಷ್ಟ್ಯತೆ

ಬೆಳಗಾವಿ ನಗರದ ಆರ್.ಎನ್. ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ “ಬಸವ ಸಂಸ್ಕೃತಿ ಅಭಿಯಾನ” ಕಾರ್ಯಕ್ರಮ ನಡೆಯಿತು. ಗದುಗಿನ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, “ಹಿಂದೂ ಧರ್ಮ ಎನ್ನುವುದು ಧರ್ಮವಲ್ಲ, ಅದು ಒಂದು ಜೀವನ ಪದ್ಧತಿ. ಆದರೆ, ಲಿಂಗಾಯತ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೆ. 22ರಿಂದ ಅ. 7ರವರೆಗೆ

ಮಧುಸೂದನ್ ಅವರ ಸಮಿತಿ ಮತ್ತು ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕ‌ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ಡಿಸೆಂಬರ್ ಒಳಗೆ ವರದಿ ನೀಡಲಿದೆ. ಎಲ್ಲಾ ಜಾತಿ-ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ

ಹಿರಿಯ ನಾಗರಿಕರಿಗೆ ವಯೋ ವಂದನಾ ಯೋಜನೆಯನುಸಾರ ಆರೋಗ್ಯ ಸೇವೆ ವಿಸ್ತರಣೆ

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಎಲ್ಲಾ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ (ESIS ಲಾಭ ಪಡೆಯುವವರನ್ನು ಸೇರಿಸಿ) ವಯೋ ವಂದನಾ ಯೋಜನೆಯನುಸಾರ ಆರೋಗ್ಯ ಸೇವೆಗಳನ್ನು ವಿಸ್ತರಿಸಲು

ಸಿಟಿ ರವಿ ವಿರುದ್ಧದ  ಪ್ರಕರಣವನ್ನು ಸರ್ಕಾರ ಹಿಂಪಡೆಯಬೇಕು: ಆರ್‌ ಅಶೋಕ

ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ವಿರುದ್ಧ ದಾಖಲಿಸಿದ ಪ್ರಕರಣವನ್ನು ಸರ್ಕಾರ ಹಿಂಪಡೆಯಬೇಕು. ಅವರು ಯಾವುದೇ ದ್ವೇಷ ಭಾಷಣ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಮಾಡಿರುವುದನ್ನು ವಿರೋಧಿಸಿ ಮೊದಲ

ಬಿಜೆಪಿ ಸರ್ಕಾರವೇ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿದೆ: ಡಿಸಿಎಂ

“ಬಿಜೆಪಿ ತನ್ನ ಆಡಳಿತ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಬಗ್ಗೆ ಕೇಳಿದಾಗ, “ಬಿಜೆಪಿ ಅಧಿಕಾರದಲ್ಲಿದ್ದಾಗ

ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತ: ಮುಖ್ಯಮಂತ್ರಿ

ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅರಣ್ಯ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025″ನ್ನು ಉದ್ಘಾಟಿಸಿದ ಬಳಿಕ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ  ಮುಖ್ಯಮಂತ್ರಿ

ಕೈದಿಗಳಿಗೆ ಡ್ರಗ್ಸ್‌ ಪೂರೈಕೆ: ಪರಪ್ಪನ ಅಗ್ರಹಾರ ಜೈಲು ವಾರ್ಡನ್‌ ಅರೆಸ್ಟ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳಿಗೆ ತಂಬಾಕು ಹಾಗೂ ಮಾದಕ ವಸ್ತು ಪೂರೈಕೆ ಮಾಡ್ತಿದ್ದ ವಾರ್ಡನ್ ಕಲ್ಲಪ್ಪ ಎಂಬಾತನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಂಧಿಸಿರುವ ಪೊಲೀಸರು 100 ಗ್ರಾಂ ಹಾಶಿಶ್ ಆಯಿಲ್ ಜಪ್ತಿ ಮಾಡಿದ್ದಾರೆ. ಖಾಕಿ ಪ್ಯಾಂಟ್ ನಲ್ಲಿ

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3: 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ

ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ರ ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ 130 ಟಿಎಂಸಿ ನೀರಿನ ಹಂಚಿಕೆ ಮಾಡಿದ್ದು, ಇದರಿಂದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಶಾಂತಿಭಂಗದ ಷಡ್ಯಂತ್ರ ಮಾಡುತ್ತಿರುವ ಅಶೋಕ್ : ಡಿಕೆ ಶಿವಕುಮಾರ್ ವಾಗ್ದಾಳಿ

“ದ್ವೇಷ ಬಿತ್ತುವ, ಸಮಾಜ ಇಬ್ಬಾಗ ಮಾಡುವುದೇ ಅವರ (ಆರ್.ಅಶೋಕ್) ಅಜೆಂಡಾ. ಅವರೇ ಶಾಂತಿಭಂಗ ಮಾಡುವ, ಅಶಾಂತಿ ಉಂಟುಮಾಡುವ ಷಡ್ಯಂತ್ರ ರೂಪಿಸುತ್ತಿದ್ದಾರೆ”‌ಎಂದು ಡಿಸಿಎಂ ಡಿಕೆಶಿವಕುಮಾರ್ ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ  ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಹೀಗೆ ಉತ್ತರಿಸಿದರು. ಧರ್ಮಸ್ಥಳ, ದಸರಾ ಉದ್ಘಾಟನೆ, ಚಾಮುಂಡಿ ಬೆಟ್ಟ ಪ್ರವೇಶದ