ರಾಜ್ಯ
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (೬೭) ಬೆಂಗಳೂರಿನಲ್ಲಿರುವ ಮಗಳ ಮನೆಯಲ್ಲಿ ಮಂಗಳವಾರ ನಿಧನರಾದರು. ಒಂದು ವರ್ಷದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರಿಗೆ ಎರಡು ಬಾರಿ ಶಸ್ತ್ರ ಚಿಕಿತ್ಸೆ ಆಗಿತ್ತು. ನಾಗೇಶ್ ಅವರ ಅಂತ್ಯಕ್ರಿಯೆ ತಿಪಟೂರಿನ ಸ್ವಗೃಹದಲ್ಲಿ ನಡೆಯಲಿದೆ. ಪಾರ್ಥಿವ ಶರೀರವನ್ನು ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ತರಲಾಗಿದ್ದು, ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಅಂತಿಮ ದರ್ಶನ ಪಡೆದಿದ್ದಾರೆ. ನಾಗೇಶ್ ನಿಧನಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ವಿಜಯೇಂದ್ರ
ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಮರು ನೇಮಕ: ಹೈಕೋರ್ಟ್ ಆದೇಶ
ಪಶುವೈದ್ಯಾಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿರುವ ಆರೋಪದಡಿ ಅಮಾನತುಗೊಂಡಿದ್ದ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಆ ಸ್ಥಾನಕ್ಕೆ ಮರುನೇಮಕಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ ರಾಜ್ಯದ 21 ಕಡೆ ಇಡಿ ದಾಳಿ
ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿದಂತೆ ರಾಜ್ಯದ 21 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ರುದಾರೆ. ರಾಯಚೂರು ದೇವದುರ್ಗ ತಾಲೂಕಿನ ಶಾವಂತಗೇರಾ ಗ್ರಾಮದಲ್ಲೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅಧಿಕಾರದಲ್ಲಿ ಇರುವಾಗ ನೇಮಕವಾಗಿದ್ದ
ಬರ ಘೋಷಿಸದೆ ರೈತರಿಗೆ ಪರಿಹಾರವಿಲ್ಲದೆ ಸದನದಲ್ಲಿ ಹೇಳಿಕೆಗೆ ಸೀಮಿತಗೊಂಡ ಸರ್ಕಾರ: ಆರ್ ಅಶೋಕ
ಬರಗಾಲ ನಿರ್ವಹಣೆಗೆ ಅನುದಾನ ನೀಡದೆ, ರೈತರಿಗೆ ಪರಿಹಾರ ನೀಡದೆ ಸದನದಲ್ಲಿ ಹೇಳಿಕೆ ನೀಡಲು ಸರ್ಕಾರ ಮುಂದಾಗಿದೆ. ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಭೀಕರ ಬರಗಾಲದ ಬಗ್ಗೆ ಬಿಜೆಪಿಯಿಂದ ಅಧ್ಯಯನ ಮಾಡಿ
ಮಹಿಳೆಯರಿಗೆ 33%rಮೀಸಲು ಕಲ್ಪಿಸಲು ಎಲ್ಲ ಪಕ್ಷಗಳು ಒಗ್ಗಟ್ಟಾಗಲಿ: ಪ್ರಧಾನಿ ಮೋದಿ
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ ೩೩ ಮೀಸಲಾತಿ ಕಲ್ಪಿಸುವ ಮಸೂದೆ ಜಾರಿಗೊಳಿಸಲು ಎಲ್ಲ ರಾಜಕೀಯ ಪಕ್ಷಗಳು ಒಮ್ಮತದಿಂದ ಬೆಂಬಲ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. 80ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಆವರಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ,
ಬೆಂಗಳೂರಿನಲ್ಲಿ ಐದು ಹೊಸ ಕಮಿಷನರೇಟ್ ಸ್ಥಾಪನೆ: ಮುಖ್ಯಮಂತ್ರಿ ಘೋಷಣೆ
ಮಾಣಿಕ್ ಷಾ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿನಲ್ಲಿ ಐದು ಹೊಸ ಕಮಿಷನರೇಟ್ ಸ್ಥಾಪನೆ ಮತ್ತು ಬೆಂಗಳೂರಿನಲ್ಲಿ ರೌಡಿ ನಿಗ್ರಹ ಪಡೆ ರಚನೆ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯದ ವಿವಿಧೆಡೆ ಎಐ ಹಬ್
ದಸರಾ ರಜೆ ಹತ್ತಿರವಾದರೂ ಪಿಯು ಮಕ್ಕಳಿಗೆ ಪಠ್ಯಪುಸ್ತಕಗಳಿಲ್ಲ: ಆರ್ ಅಶೋಕ ಕಿಡಿ
ಬೇಸಿಗೆ ರಜೆ ಕಳೆದು ಕಾಲೇಜು ಆರಂಭವಾಗಿ ದಸರಾ ರಜೆ ಹತ್ತಿರವಾದರೂ ಪಿಯು ಮಕ್ಕಳಿಗೆ ಪಠ್ಯಪುಸ್ತಕಗಳು ತಲುಪಿಲ್ಲ. ಅವು ಗೋದಾಮಿನಲ್ಲೇ ಗೆದ್ದಲು ಹಿಡಿಯುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಸರ್ಕಾರದ ಕಾರೈವೈಖರಿ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯದ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯ
ಹನೂರಿನಲ್ಲಿ ಮೂವರು ಬೇಟೆಗಾರರ ಎನ್‌ಕೌಂಟರ್‌ಗೈದ ಅರಣ್ಯ ಸಿಬ್ಬಂದಿ, ಸ್ಥಳೀಯರ ಆಕ್ರೋಶ
ಚಾಮರಾಜನಗರದ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮುಂಜಾನೆ ಅರಣ್ಯಾಧಿಕಾರಿಗಳ ಎನ್‌ಕೌಂಟರ್‌ನಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯರು ಅರಣ್ಯ ಇಲಾಖೆ ಪೀಠೋಪಕರಣಗಳನ್ನ ಧ್ವಂಸ ಮಾಡಿದ್ದಾರೆ. ಬೇಟೆಗಾರರನ್ನು ಸೆರೆಹಿಡಿದು ನಂತರ ಅವರನ್ನು ಕೊಂದಿದ್ದಾರೆಂಬ ಆರೋಪ ಕೇಳಿ
2047ಕ್ಕೆ 320 ಲಕ್ಷ ಕೋಟಿ ರೂ. ಆರ್ಥಿಕತೆ, ಎಐ ಅಕ್ಷರ ಅಭಿಯಾನ, ಕೋಡಿಂಗ್ ಗುರುಕುಲ: ಸಿಎಂ ಡಿಕೆ ಶಿವಕುಮಾರ್
ರಾಜ್ಯದ ಅಭಿವೃದ್ಧಿಯ ತೇರನ್ನು ಎಳೆಯಲು ಕೇವಲ ಎರಡು ಕೈಗಳು ಸಾಲುವುದಿಲ್ಲ. ಕನ್ನಡ ಕುಲಕೋಟಿಯ ಕೈಗಳು ನನ್ನ ಜೊತೆ ಕೈಜೋಡಿಸಬೇಕು. ಬನ್ನಿ, ಅಭಿವೃದ್ಧಿಯ ತೇರನ್ನು ಒಟ್ಟಾಗಿ ಎಳೆಯೋಣ ಎಂದು ಸಿಎಂ ಡಿಕೆ ಶಿವಕುಮಾರ್ ರಾಜ್ಯದ ಜನತೆಗೆ ಕರೆ ನೀಡಿದರು. ಮಾಣಿಕ್ ಷಾ ಮೈದಾನದಲ್ಲಿ
ಸಾರಿಗೆ ನೌಕರರಿಗೆ ಬಾಕಿ ವೇತನದಲ್ಲಿ 170 ಕೋಟಿ ರೂ. ಬಿಡುಗಡೆ: ಸಚಿವ ಬೈರತಿ ಸುರೇಶ್
ರಾಜ್ಯ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಬಾಕಿ ಇರುವ ವೇತನದ ಪೈಕಿ 170 ಕೋಟಿ ರೂಪಾಯಿಗಳನ್ನು ಶುಕ್ರವಾರವೇ ಬಿಡುಗಡೆ ಮಾಡಿರುವುದಾಗಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ ಕೇಂದ್ರ ಕಚೇರಿಯಲ್ಲಿ 15ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ




