Menu

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3: ಇಂದು ಸಚಿವ ಸಂಪುಟದಲ್ಲಿ ಭೂಸ್ವಾಧೀನ ದರ ನಿಗದಿ

“ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಅಡಿ ಸ್ವಾಧೀನಕ್ಕೊಳಪಡುವ ಭೂಮಿಗಳಿಗೆ ದರ ನಿಗದಿಯನ್ನು ಇಂದು ನಡೆಯುವ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಡಿಸಿಎಂ‌ ಡಿಕೆ ಶಿವಕುಮಾರ್  ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದ ಅವರು, “ಭೂಸ್ವಾಧೀನ ಪರಿಹಾರ ವಿಚಾರವನ್ನೇ ವಿವಾದ ಮಾಡಿಕೊಳ್ಳುವುದರಲ್ಲಿ ಅರ್ಥವಿಲ್ಲ. ಮುಂದೆ ತೀರ್ಮಾನ ಮಾಡಲಿರುವ ಸೂಚಿತ ಪರಿಹಾರಕ್ಕೆ ಸರ್ವ ಪಕ್ಷಗಳೂ ಒಪ್ಪಿಗೆ ಸೂಚಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ” ಎಂದರು. ದರ ನಿಗದಿ ಎಂದು ಅಂತಿಮವಾಗಬಹುದು ಹಾಗೂ ಕಾನೂನಾತ್ಮಕ

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅಧಿಕಾರಿಗಳಿಗೆ  ಸೂಚನೆ

ಸ್ಲಂ ಬೋರ್ಡ್‌ನಡಿ 42 ಸಾವಿರ ಮನೆಗಳ ನಿರ್ಮಾಣ, ಮೂಲಸೌಲಭ್ಯಗಳಿಗೆ ಅನುದಾನ

ಸ್ಲಂ ಬೋರ್ಡ್ ಅಡಿ 42ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಸತಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳ ಬಗ್ಗೆ ವಿವರಿಸಿದರು.

ಜನರನ್ನು ವಿಭಜಿಸಿ ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ:  ಡಿಕೆ ಶಿವಕುಮಾರ್ 

“ಕೋಮು ಭಾವನೆ ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ತರಾಟೆಗೆ ತೆಗೆದುಕೊಂಡಿದ್ದಾರೆ.  ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಅವರು  ಪ್ರತಿಕ್ರಿಯಿಸಿದರು. ಮದ್ದೂರು ಗಣೇಶ ವಿಸರ್ಜನೆ

ಬೆಳೆ ಹಾನಿ ಪರಿಹಾರ ವಿಳಂಬ ತಡೆಗೆ  ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಬದಲಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಶಿವಾನಂದ ಪಾಟೀಲ 

ಬೆಳೆ ಹಾನಿ ಪರಿಹಾರ ವಿತರಣೆಯನ್ನು ಸರಳೀಕರಣಗೊಳಿಸಲು ಎನ್‌ಡಿಆರ್‌ಎಫ್‌ ಮಾರ್ಗಸೂಚಿಗಳಲ್ಲಿ ಬದಲಾವಣೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ  ಶಿವಾನಂದ ಪಾಟೀಲ ರೈತರಿಗೆ ಭರವಸೆ ನೀಡಿದರು. ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿದ

ಕನ್ನಡಕ್ಕೆ ಅವಮಾನ: ವಿಚಾರಣೆಗೆ ಹಾಜರಾಗದ ಸೋನು ನಿಗಮ್‌ ವಿರುದ್ಧ ಪೊಲೀಸರು ಮತ್ತೆ ಕೋರ್ಟ್‌ಗೆ

ಗಾಯಕ ಸೋನು ನಿಗಮ್ ಅವರು ಕನ್ನಡಿಗರ ಮನವಿಯನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದಡಿ ಆವಲಹಳ್ಳಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿಲ್ಲ. ಈ ಕಾರಣಕ್ಕೆ ಈಗ ಈಗ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ

ಬೀದರ್‌ ವಿವಿಯಲ್ಲಿ ಅವ್ಯವಹಾರ: 67 ಕಡೆ ಲೋಕಾಯುಕ್ತ ದಾಳಿ

ಬೀದರ್‌ನ ಪಶು ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ 2017-19ರವರೆಗೆ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ನಡೆಸಿದೆ. ಪಶು ಮತ್ತು ಮೀನುಗಾರಿಕಾ ವಿಶ್ವವಿದ್ಯಾಲಯದ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಕರೆ ತರಲು ರಾಜ್ಯ ಸರ್ಕಾರ ಕ್ರಮ

ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ಅಲ್ಲಿ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ

ಮದ್ದೂರು ಗಲಭೆ: ಜಾತಿಧರ್ಮ ಪರಿಗಣಿಸದೆ ತಪ್ಪೆಸಗಿದವರ ವಿರುದ್ಧ ಕ್ರಮವೆಂದ ಸಿಎಂ

ಮದ್ದೂರಿನ ಗಲಭೆ  ಪ್ರಕರಣಕ್ಕೆ ಸಂಬಂಧಿಸಿದಂತೆ  21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೆ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಮದ್ದೂರು ಗಲಭೆ ಗೆ ಸಂಬಂಧಪಟ್ಟಂತೆ

ಮುಜರಾಯಿ ಇಲಾಖೆಗೆ 27.70 ಕೋಟಿ ರೂ. ವೆಚ್ಚದಲ್ಲಿ ಐದು ಅಂತಸ್ತಿನ ಸ್ವಂತ ಕಟ್ಟಡ

ರಾಜ್ಯದ ದೇವಸ್ಥಾನಗಳಿಗೆ ಸೂರು ಕಲ್ಪಿಸುವ ಹಾಗೂ ದೇಗುಲಗಳ ನಿರ್ವಹಣೆ ಮಾಡುವ ಧಾರ್ಮಿಕ ದತ್ತಿ ಇಲಾಖೆಗೆ ಸ್ವಂತ ಸೂರಿಲ್ಲದ ಕಾರಣ 5 ಮಹಡಿಯ ಧಾರ್ಮಿಕ ಸೌಧ ನಿರ್ಮಾಣಕ್ಕೆ ರಾಮಲಿಂಗ ರೆಡ್ಡಿ ಪ್ಲ್ಯಾನ್ ಮಾಡಿದ್ದಾರೆ. ರಾಜ್ಯದಲ್ಲಿನ ಸಾವಿರಾರು ದೇವಸ್ಥಾನಗಳ ಸುಪರ್ದಿ, ಅವುಗಳ ನಿರ್ವಹಣೆಗೆ ಅನುದಾನ