Menu

ಪಂಚ ಗ್ಯಾರಂಟಿ ಯೋಜನೆಯಡಿ ರೂ. 97,813 ಕೋಟಿ ಅನುದಾನ ವೆಚ್ಚ

ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.  ಮುಖ್ಯಾಂಶಗಳು ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ 544ಕೋಟಿ ಫಲಾನುಭವಿಗಳಿಗೆ ರೂ.13,903ಕೋಟಿ

ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ

ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ

ಪತ್ರಕರ್ತರ ತರಬೇತಿಗಾಗಿ ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ – ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ  ಸಮ್ಮುಖ  ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್‌ ಸಿಎಸ್‌ಆರ್‌ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಕರ್ತರ ಸಾಫ್ಟ್‌ಸ್ಕಿಲ್‌ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ

ತುಂಗಾಭದ್ರಾ ಡ್ಯಾಂನ  32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್, ಎಂಟು ಅಳವಡಿಕೆಗೆ ಸಿದ್ಧ

ಕ್ರೆಸ್ಟ್ ಗೇಟ್ ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅಧೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಮಂಡಳಿಯ ಜವಾಬ್ದಾರಿ ಹೆಚ್ಚು. ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ

ಹೆಸರಘಟ್ಟದಲ್ಲಿ ಕ್ಯೂ-ಸಿಟಿಗೆ 6.17 ಎಕರೆ ಜಾಗ ಮಂಜೂರು

ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್‌ಅಪ್‌ಗಳಿಗೆ ಇನ್ಕ್ಯೂಬೇಷನ್‌ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್‌ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ

ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ: ಸಂಪುಟದಲ್ಲಿ ಚರ್ಚೆಯ ಭರವಸೆಯಿತ್ತ ಡಿಸಿಎಂ 

ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸಬೇಕು ಎಂಬ ನಿಮ್ಮ ಬೇಡಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್  ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ  ಏರ್ಪಡಿಸಿದ್ದ “ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ” ಕಾರ್ಯಕ್ರಮದಲ್ಲಿ ಶಿವಕುಮಾರ್‌

ಕಾಂಗ್ರೆಸ್ ನಾಯಕರು ರೈತರಿಗೆ ಅಪಮಾನ ಮಾಡಿರುವುದು ಇದೇನು ಮೊದಲಲ್ಲ: ಆರ್‌ ಅಶೋಕ್‌ ಕಿಡಿ

ಅಧಿಕಾರದ ಮದದಿಂದ ಕಾಂಗ್ರೆಸ್ ನಾಯಕರು ರೈತರ ಮೇಲೆ ದಬ್ಬಾಳಿಕೆ ಮಾಡಿರುವುದು, ಅನ್ನದಾತರಿಗೆ ಅಪಮಾನ ಮಾಡಿರುವುದು ಇದೇನು ಮೊದಲಲ್ಲ. ಆ ಪಟ್ಟಿ ಬಹಳ ದೊಡ್ಡದಿದೆ. ಆದರೆ ಹಿರಿಯರು, ಎಐಸಿಸಿ ಅಧ್ಯಕ್ಷ ಖರ್ಗೆಯವರು   ಸಹ ಈಗ ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವುದು ಕನ್ನಡ ನಾಡಿನ ಕೃಷಿಕರ

ನಾರಾಯಣಗುರು ಒಂದು ಸಮುದಾಯ, ಜಾತಿಗೆ ಮೀಸಲಾದವರಲ್ಲ, ಇಡೀ ಸಮಾಜದ ಆಸ್ತಿ : ಸಿಎಂ

ನಾರಾಯಣ ಗುರುಗಳು ಇಡೀ ಸಮಾಜದ ಆಸ್ತಿಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ.  ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರ ದಲ್ಲಿ ಆಯೋಜಿಸಲಾಗಿದ್ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿದರು. ಬ್ರಹ್ಮ ಶ್ರೀ ನಾರಾಯಣ ಗುರುಗಳ ಚಿಂತನೆ, ಹೋರಾಟಗಳ ಉದ್ದೇಶವನ್ನು

ಜಾತಿ ಮೇಲೆ ನಿಂತ ವ್ಯಕ್ತಿ ನಾನಲ್ಲ, ಬಂಗಾರಪ್ಪ ನನ್ನ ತಿದ್ದಿ, ತೀಡಿ ಬೆಳೆಸಿದ ಗುರು

“ಜಗತ್ತಿನ ಯಾವುದೇ ಧರ್ಮದವರ, ಜಾತಿಯ, ಕರಿಯ, ಬಿಳಿಯ ಜನಾಂಗದ ವ್ಯಕ್ತಿಗಳ ರಕ್ತದ ಬಣ್ಣ ಕೆಂಪಾಗಿರುತ್ತದೆ. ಎಲ್ಲರ ಕಣ್ಣೀರು, ಬೆವರಿನ ರುಚಿ ಉಪ್ಪಾಗಿಯೇ ಇರುತ್ತದೆ. ಮಾನವ ಧರ್ಮಕ್ಕೆ ಜಯವಾಗಲಿ. ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು 

ವಿಡಿಯೊ ಗೇಮ್ ಗಳು ಮಕ್ಕಳ ಕ್ರಿಯಾಶೀಲತೆಯನ್ನು ಕುರುಡಾಗಿಸುತ್ತವೆ:  ಕೆವಿ ಪ್ರಭಾಕರ್

ಮನೆಯೇ ಮೊದಲ ಶಾಲೆ ಎನ್ನುವುದು ಹೋಗಿ ಮೊಬೈಲೇ ಮೊದಲ ಶಾಲೆಯಂತಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್  ಹೇಳಿದ್ದಾರೆ. ಪ್ರೆಸ್ ಕ್ಲಬ್ ಮತ್ತು ಬಾಲ ಭವನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಮಕ್ಕಳ ಜಾತ್ರೆ” ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳು