Menu

ಬೇಸಿಗೆಯಲ್ಲಿ  ಜನರಿಗೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ: ಡಿಸಿಎಂ 

ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿದರು. ಈ ವೇಳೆ ನಾರಾಯಣಪುರ ಬಸವಸಾಗರ ಜಲಾಶಯದ ಬಲದಂಡೆ ಹಾಗೂ ಎಡದಂಡೆಯಿಂದ ಏ.15ರವರೆಗೆ

ಬಿಜೆಪಿಯವರು ರೈತ ವಿರೋಧಿಗಳೆಂದು ಡಿ.ಕೆ. ಶಿವಕುಮಾರ್ ಆಕ್ರೋಶ

“ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿ, ದರ ಏರಿಕೆ

ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ  ದೊಡ್ಡದು: ಸಿಎಂ ಸಿದ್ದರಾಮಯ್ಯ

ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಕರೆ

ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ: ಎಚ್ಚರಿಕೆ ನಿಜವಾಯ್ತು ಎಂದ ಆರ್‌. ಅಶೋಕ್‌

ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನಾನು ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ. ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನ, ಬೆಲೆ ಏರಿಕೆಯನ್ನ ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೂವಿಟ್ಟ ಸಿಎಂ ಸಿದ್ದರಾಮಯ್ಯ ಅವರು ಈಗ

ಡಿಸೆಲ್ ದರ ಲೀಟರ್ ಗೆ 2 ರೂ. ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಹಾಲು, ನೀರು, ಬಸ್ ಸೇರಿದಂತೆ ಎಲ್ಲಾ ದರಗಳನ್ನು ಏರಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಏಕಾಏಕಿ ಡೀಸೆಲ್ ಮೇಲಿನ ತೆರಿಗೆಯನ್ನು ಏರಿಕೆ ಮಾಡಿದ್ದು, ಏಪ್ರಿಲ್ 1ರಿಂದಲೇ ಲೀಟರ್ ಗೆ 2 ರೂ. ಜಾರಿಗೆ ಬರಲಿದೆ. ರಾಜ್ಯ ಸರ್ಕಾರ ಡೀಸೆಲ್​ ಮೇಲಿನ ತೆರಿಗೆಯನ್ನು

ಕಸದ ಮೇಲೆಯೂ ಸೆಸ್: ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ

ರಾಜ್ಯದಲ್ಲಿ ‘ದರಬೀಜಾಸುರ’ ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ,  ಜನರ ರಕ್ತ ಹೀರುತ್ತಿದೆ ಎಂದು

ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಲು ಕೇಂದ್ರಕ್ಕೆ ಡಿಕೆ ಶಿವಕುಮಾರ್ ಮನವಿ

ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನ ಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಕೇಂದ್ರ ಸಚಿವ ರಾಜನಾಥ್‌ ಸಿಂಗ್‌  ಮೂಲಕ

ದೆಹಲಿಯಲ್ಲಿ ಕರ್ನಾಟಕ ಭವನ ನೂತನ ಕಟ್ಟಡ ಉದ್ಘಾಟನೆ ನಾಳೆ

ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ನೂತನ ಕರ್ನಾಟಕ ಭವನ(ಕಾವೇರಿ)ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನಾ ಸಮಾರಂಭವು ಬುಧವಾರ ಸಂಜೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿದ್ದು, ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಸಿಎಂ

ಹಾಲು, ಮೊಸರು, ಕಾಫಿ ಟೀ, ನೀರು, ವಿದ್ಯುತ್‌, ವಾಹನ ಶುಲ್ಕ ದರ ಹೆಚ್ಚಳ, ಕಸಕ್ಕೂ ಕಾಸು

ಬಸ್, ಮೆಟ್ರೋ ಟಿಕೆಟ್‌ ದರ ಹೆಚ್ಚಳದ ಬಳಿಕ ಹಾಲು, ಮೊಸರು, ವಿದ್ಯುತ್‌, ನೀರಿನ ದರ ದುಬಾರಿಯಾಗಿ ಪರಿಣಮಿಸುವ ಜೊತೆಗೆ ಕಸಕ್ಕೂ ನಾಗರಿಕರು  ಸೆಸ್ ಕಟ್ಟಬೇಕಿದೆ. ಕಸ ಸಂಗ್ರಹ ಸೆಸ್ (ಮಾಸಿಕ)ದರ ಹೀಗಿದೆ, ವಸತಿ ಕಟ್ಟಡ: 600 ಚದರಡಿವರೆಗೆ – 10 ರೂ.,

ಕೆಎಎಸ್ ಮುಖ್ಯ ಪರೀಕ್ಷೆ ಮೇ ತಿಂಗಳ ಮೊದಲ ವಾರ

ಕರ್ನಾಟಕ ಲೋಕಸೇವಾ ಆಯೋಗವು ಕಾರಣಾಂತರಗಳಿಂದ ಮುಂದೂಡಿದ್ದ ಕೆಎಎಸ್ ಮುಖ್ಯ ಪರೀಕ್ಷೆಯನ್ನು ಮೇ ತಿಂಗಳ ಮೊದಲ ವಾರದಲ್ಲಿ ನಡೆಸಲಿದೆ. ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಒಟ್ಟು 384 ಹುದ್ದೆಗಳ ಮುಖ್ಯ ಪರೀಕ್ಷೆ ಇದಾಗಿದೆ. 2023-24ನೇ ಸಾಲಿನ ಈ