ರಾಜ್ಯ
ದಾವಣಗೆರೆ ಶಿಕ್ಷಕಿಯಿಂದ 22.40 ಲಕ್ಷ ರೂ. ಸುಲಿಗೆ : ಸೈಬರ್ ವಂಚಕ ಅರೆಸ್ಟ್
ದಾವಣಗೆರೆಯ ಶಾಲಾ ಶಿಕ್ಷಕಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಎಂದು ಬೆದರಿಸಿ 22.40 ಲಕ್ಷ ರೂ. ಸುಲಿಗೆ ಮಾಡಿದ್ದ ಆರೋಪದಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಹಾಸನದ ಬೇಲೂರು ತಾಲೂಕಿನ ಕೋರಟಿಕೆರೆ ಗ್ರಾಮದ ಅರುಣ್ ಕುಮಾರ್(35) ಬಂಧಿತ. ಬಂಧಿತನ ಬ್ಯಾಂಕ್ ಖಾತೆಯನ್ನು ಫ್ರೀಝ್ ಮಾಡಲಾಗಿದೆ. ಇಬ್ಬರು ಆರೋಪಿಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಶಿಕ್ಷಕಿಗೆ ಕರೆ ಮಾಡಿದ್ದ ವಂಚಕರು ತಮ್ಮ ಹೆಸರಿನಲ್ಲಿ ದುಬೈಗೆ ಕಳಿಸುತ್ತಿರುವ ಕೊರಿಯರ್‌ನಲ್ಲಿ ಮಾದಕ ದ್ರವ್ಯ ಪತ್ತೆಯಾಗಿದೆ. ಹವಾಲಾ ಹಣದ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಗಸ್ಟ್ 30ರವರೆಗೆ ಭಾರೀ ಮಳೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್ 30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ
ದೇವರಿಗೆ ಧರ್ಮವಿಲ್ಲ, ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು
ಅವೈಜ್ಞಾನಿಕ ನೀತಿಯಿಂದ ಅಬಕಾರಿ ಉದ್ಯಮಕ್ಕೆ ಸಂಕಷ್ಟ : ಆರ್ ಅಶೋಕ್
ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ. ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ ಸಂಗ್ರಹಕ್ಕೆ ಅನುಸರಿಸುತ್ತಿರುವ
ಚನ್ನರಾಯಪಟ್ಟಣದಲ್ಲಿ 15ಕೋಟಿ ರೂ. ಮೌಲ್ಯದ 27 ಎಕರೆ ಅರಣ್ಯ ಒತ್ತುವರಿ ತೆರವು
ಅರಣ್ಯಾಧಿಕಾರಿಗಳು ಹಾಸನದ ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10-15
ಕಲಬುರಗಿಯಲ್ಲಿ ಶಾಲಾ ಪುಸ್ತಕ ದಾಸ್ತಾನಿಗೆ ಬೆಂಕಿ
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಶಾಲೆಗಳಿಗೆ ಸರಬರಾಜು ಮಾಡಲು ಇಡಲಾಗಿದ್ದ ಪುಸ್ತಕ ದಾಸ್ತಾನಿಗೆ ಬೆಂಕಿ ಬಿದ್ದು ಸುಟ್ಟು ಹೋಗಿದೆ. ಲಕ್ಷಾಂತರ ರೂ. ಮೌಲ್ಯದ ಪುಸ್ತಕಗಳು ಹಾಗೂ ಹಳೆಯ ಶಾಲಾ ಸಮವಸ್ತ್ರಗಳು ಬೆಂಕಿಗಾಹುತಿಯಾಗಿವೆ. 4ನೇ ತರಗತಿಯಿಂದ 8ನೇ ತರಗತಿ ಕನ್ನಡ ಮಾಧ್ಯಮದ ಪುಸ್ತಕಗಳು
ಕನ್ನಡಿಗರಿಗೆ ಅವಮಾನಿಸಿದ ಜಿಎಸ್ ಸೂಟ್ ಹೋಟೆಲ್ ಸೀಜ್, ಮ್ಯಾನೇಜರ್ ಅರೆಸ್ಟ್
ಹೋಟೆಲ್‌ನ ಹೊರಭಾಗದ ಎಲ್‌ಇಡಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರನ್ನು ಅವಮಾನಿಸಿ ಬರಹ ಪ್ರದರ್ಶನ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ ಕೋರಮಂಗಲದ ಜಿ.ಎಸ್ ಸೂಟ್ ಹೋಟೆಲ್ ಅನ್ನು ಸೀಜ್ ಮಾಡಲಾಗಿದ್ದು, ಮ್ಯಾನೇಜರ್ ಸರ್ಫಜ್ ಎಂಬಾತನನ್ನು ಬಂಧಿಸಲಾಗಿದೆ. ಮ್ಯಾನೇಜರ್‌ನನ್ನು ಅರೆಸ್ಟ್ ಮಾಡಿ ಜಿ.ಎಸ್ ಸೂಟ್ ಹೋಟೆಲ್‌ಗೆ
ಭೂ ಕಬಳಿಕೆ ಕುರಿತು ಮಾತಾಡ್ಬೇಕು ಅಂದ್ರೆ ಉತ್ತರಹಳ್ಳಿ ಬಗ್ಗೆ ಮಾತಾಡ್ಬೇಕಾಗುತ್ತೆ ಎಂದ ಡಿಕೆ ಸುರೇಶ್
“ಆರ್.ಅಶೋಕ್ ಅವರು ವಿರೋಧ ಪಕ್ಷದ ನಾಯಕರು. ಅವರಿಗೆ ಎಲ್ಲಾ ಮಾಹಿತಿಯನ್ನು ಪಡೆಯಲು ಯೋಗ್ಯತೆ ಮತ್ತು ಅರ್ಹತೆಯಿದೆ. ಒಂದು ವೇಳೆ ಇಲ್ಲ ಎಂದರೆ ನಾನು ಅವರಿಗೆ ಮಾಹಿತಿ ನೀಡುತ್ತೇನೆ. ಭೂ ಕಬಳಿಕೆ ಕುರಿತು ನಾನು ಮಾತನಾ ಡಬೇಕು ಎಂದರೆ ಉತ್ತರಹಳ್ಳಿಯ ಬಗ್ಗೆ ಮಾತನಾಡಬೇಕಾಗುತ್ತದೆ”
ಬೇಡಿಕೆ ಇರುವ ಉದ್ಯೋಗಗಳಿಗೆ ತಕ್ಕ ತರಬೇತಿ ಅವಶ್ಯ: ಸಿಎಂ
ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸ ಲಾಗಿದ್ದ ‘ಅಮೃತ ಮಹೋತ್ಸವ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸಣ್ಣ ಕೈಗಾರಿಕೆಗಳೇ ಸರ್ಕಾರದ ಶಕ್ತಿ: ಡಿ.ಕೆ. ಶಿವಕುಮಾರ್
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹತ್ತಾರು ಜನರಿಗೆ ಉದ್ಯೋಗ ನೀಡುವ ಮೂಲಕ ಅವರ ಬದುಕಿಗೆ ಆಸರೆ ಯಾಗಿವೆ. ಜತೆಗೆ ಸರ್ಕಾರಗಳಿಗೂ ಶಕ್ತಿ ತುಂಬುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ ನಡೆದ ಸಣ್ಣ ಕೈಗಾರಿಕೆಗಳ ಸಂಘಗಳ ಒಕ್ಕೂಟದ (KASSIA) “ವಜ್ರ




