ರಾಜ್ಯ
ಮೈಸೂರು ವಿವಿಗೆ 10 ಲಕ್ಷ, ರಾಮಕೃಷ್ಣ ಆಶ್ರಮಕ್ಕೆ 5 ಲಕ್ಷ ರೂ. ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿ ಹಸ್ತಾಂತರ
ಮೈಸೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣರವರ ಹೆಸರಿನಲ್ಲಿ ಸ್ಥಾಪಿಸಿರುವ ದಿವ್ಯ ಚೇತನ ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿಯನ್ನು ಶಾಸಕರುಗಳಾದ ಕೆ.ಎಂ.ಉದಯ್ ಹಾಗೂ ದಿನೇಶ್ ಗೂಳಿಗೌಡ ರಾಮಕೃಷ್ಣ ಆಶ್ರಮದಲ್ಲಿ ಹಸ್ತಾಂತರಿಸಿದರು. ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಲು ಹತ್ತು ಲಕ್ಷ ರೂ.ಗಳ ದತ್ತಿ ನಿಧಿ ಡಿಡಿಯನ್ನು ಶಾಸಕರಾದ ಕೆ.ಎಂ.ಉದಯ್ ಅವರು ಮೈಸೂರು ವಿಶ್ವವಿದ್ಯಾಲಯಕ್ಕೆ ಹಾಗೂ ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ವ್ಯಾಸಂಗ ಮಾಡುವ
ಜಿಎಸ್ ಟಿ ಸಂಗ್ರಹದಲ್ಲಿ ದೇಶದಲ್ಲಿ ಪ್ರಥಮ ಸ್ಥಾನಕ್ಕೆ ಬರಲು ಪ್ರಯತ್ನಿಸಿ: ಅಧಿಕಾರಿಗಳಿಗೆ ಸಿಎಂ ಕರೆ
ಬೆಂಗಳೂರು: ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಎರಡನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ
ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ
ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿಎಂ ಸಿದ್ದರಾಮಯ್ಯ
ಮಂಗಳೂರು: ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ
ʼಕಾಯಕ ಗ್ರಾಮʼ ಯೋಜನೆಯಡಿ ದುರ್ಬಲ ಗ್ರಾ.ಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಲು ಸಚಿವ ಪ್ರಿಯಾಂಕ್ ಖರ್ಗೆ ಕರೆ
ಜಿಲ್ಲೆಗಳಲ್ಲಿ ಅತ್ಯಂತ ದುರ್ಬಲವಾಗಿರುವ ಗ್ರಾಮ ಪಂಚಾಯತಿಯನ್ನು ಆರಿಸಿಕೊಂಡು ಅವುಗಳ ಸಮಗ್ರ ಅಭಿವೃದ್ಧಿ ಸಲುವಾಗಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ʼಕಾಯಕ ಗ್ರಾಮʼ ಯೋಜನೆಯಡಿ ದತ್ತು ಸ್ವೀಕಾರ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ
ಕೌನ್ಸೆಲಿಂಗ್ ಆಧಾರಿತ ವರ್ಗಾವಣೆಗಳಿಗೆ ಮಾರ್ಗಸೂಚಿ ರೂಪಿಸಲು ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ
ಬೆಂಗಳೂರು: ಶಿಫಾರಸು ಆಧಾರಿತ ವರ್ಗಾವಣೆಗಳನ್ನು ತೆಗೆದುಹಾಕಲಾಗುವುದು. ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಎಲ್ಲಾ ಸಾಮಾನ್ಯ ವರ್ಗಾವಣೆಗಳನ್ನು ಇನ್ನು ಮುಂದೆ ಕೌನ್ಸೆಲಿಂಗ್ ಪ್ರಕ್ರಿಯೆಯ ಮೂಲಕ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್
ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ ಬಗ್ಗೆ ಜಿಲ್ಲಾಧಿಕಾರಿ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ: ಸಿಎಂ ಸಿದ್ದರಾಮಯ್ಯ
ವಿಜಯನಗರ (ಹೊಸಪೇಟೆ): ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯನಗರದ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಕೊಪ್ಪಳದ
ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ತಲಾ ₹2,000 ಹೆಚ್ಚಳ!
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ
10 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂ. ಮಂಜೂರು ಮಾಡಿದ ರಾಜ್ಯ ಸರ್ಕಾರ
ವಿಜಯಪುರ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹತ್ತು ಮಹಾನಗರ ಪಾಲಿಕೆಗಳಿಗೆ ಕಾಂಗ್ರೆಸ್ ಸರ್ಕಾರ ತಲಾ 200 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನೆ
ಹಂತ ಹಂತವಾಗಿ ಕರ್ನಾಟಕಕ್ಕೆ ಎಲೆಕ್ಟ್ರಿಕ್ ಬಸ್ಸುಗಳ ಹಂಚಿಕೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭರವಸೆ
ನವದೆಹಲಿ: ಕೇಂದ್ರ ಸರಕಾರ ಪ್ರಾಯೋಜಿತ PM E-ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯವು ಸ್ವೀಕರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ನಗರ ಸಾರ್ವಜನಿಕ ಸಾರಿಗೆ




