Menu

ಸೆ.22ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ವೈಜ್ಞಾನಿಕ ಸಮೀಕ್ಷೆಗೆ ರಾಜ್ಯ ಸರ್ಕಾರ ನಿರ್ಧಾರ

ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ

ಸೆ.22ರಿಂದ ವೈಜ್ಞಾನಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ  ಹೇಳಿದ್ದಾರೆ.

ಆರ್‌ಟಿಒ ದಾಳಿ: ಐಷಾರಾಮಿ ಕಾರುಗಳ ಟ್ಯಾಕ್ಸ್‌ ಪಾವತಿಸಿದ ಕೆಜಿಎಫ್‌ ಬಾಬು

ಆರ್‌ಟಿಒ ಅಧಿಕಾರಿಗಳ ದಾಳಿ ಬಳಿಕ ಎರಡು ರೋಲ್ಸ್ ರಾಯ್ಸ್ ಕಾರುಗಳಿಗೆ ಉದ್ಯಮಿ ಕೆಜಿಎಫ್‌ ಬಾಬು 38 ಲಕ್ಷ ರೂ. ತೆರಿಗೆ ಪಾವತಿ ಮಾಡಿದ್ದಾರೆ. ಈ ಕಾರುಗಳನ್ನು ನಟರಾದ ಅಮಿತಾಬ್ ಬಚ್ಚನ್ ಹಾಗೂ ಆಮಿರ್‌ ಖಾನ್‌ರಿಂದ ಖರೀದಿಸಿದ್ದರು. ಆಮಿರ್‌ ಖಾನ್‌ರಿಂದ ಖರೀದಿಸಿದ್ದ ರೋಲ್ಸ್‌

ತಲಾ ಆದಾಯದಲ್ಲಿ ದೇಶಕ್ಕೆ ಫಸ್ಟ್‌ ಕರ್ನಾಟಕ

ಕೇಂದ್ರ ಹಣಕಾಸು ಸಚಿವಾಲಯ ಲೋಕಸಭೆಯಲ್ಲಿ ಮಂಡಿಸಿದ ಅಂಕಿಅಂಶಗಳ ಪ್ರಕಾರ, ತಲಾ ಆದಾಯದಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನ ಪಡೆದಿದೆ. 2024-25ನೇ ಹಣಕಾಸು ವರ್ಷದಲ್ಲಿ ಕರ್ನಾಟಕದ ತಲಾ ಆದಾಯವು 2,04,605 ರೂಪಾಯಿಗೆ ತಲುಪಿದ್ದು, ಇದು ದೇಶದಲ್ಲೇ ಅತಿ ಹೆಚ್ಚು. ಈ ಸಾಧನೆಗೆ ಕರ್ನಾಟಕ

Lokayukta raid- ಅಕ್ರಮ ಗಳಿಕೆ: ರಾಜ್ಯದ ನಾನಾ ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಲು ಸೇರಿದಂತೆ ರಾಜ್ಯದ ನಾನಾ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ದಾಳಿ ನಡೆಸಿರುವ ಲೋಕಾಯುಕ್ತ ದಾಳಿ ಸ್ಥಳಗಳಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದೆ. ಬೆಂಗಳೂರಿನಲ್ಲಿ ಐಎಎಸ್​

Dharmasthala case- ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ ಹೆಚ್ಚುವರಿ 20 ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ತಂಡಕ್ಕೆ ಹೆಚ್ಚುವರಿ 20 ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಕರ್ನಾಟಕ ರಾಜ್ಯ ಡಿಜಿಪಿ ಆದೇಶ ಹೊರಡಿಸಿದ್ದು, ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣದ ತನಿಖೆಗಾಗಿ ರಚಿಸಿದ್ದ

Accident Death-ಗದಗದಲ್ಲಿ ಬೈಕ್‌ ಡಿವೈಡರ್‌ಗೆ ಡಿಕ್ಕಿಯಾಗಿ ಸವಾರ ಸಾವು

ಗದಗ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಒಂದೇ ಬೈಕ್‌ನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದ ವೇಳೆ ಓವರ್ ಸ್ಪೀಡ್‌ ಕಾರಣ ಡಿವೈಡರ್‌ಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾನಗಲ್ ತಾಲೂಕಿನ ದ್ಯಾಮನಕೊಪ್ಪ ನಿವಾಸಿ ಗಣೇಶ ಸೋಮಪ್ಪ ನ್ಯಾರಲಘಂಟಿ (36)

ತಾಲೂಕು ಆಸ್ಪತ್ರೆಗಳಲ್ಲಿ 24/7 ಕಾರ್ಯನಿರ್ವಹಣೆ ಜಾರಿಗೆ  ಸರ್ಕಾರದ ಚಿಂತನೆ: ಸಚಿವ ದಿನೇಶ್ ಗುಂಡುರಾವ್

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳು ನಿರಂತರ 24/7 ಕಾರ್ಯನಿರ್ವಹಿಸುವಂತೆ ಮಾಡಲು ಸರ್ಕಾರದ ಚಿಂತನೆ ನಡೆಸಿದೆ. ಜೊತೆಗೆ ಗುಣಮಟ್ಟದ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಸರ್ಕಾರದ ಆದ್ಯತೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಹೇಳಿದ್ದಾರೆ. ಗದಗ ತಾಲೂಕು

ಎರಡು ದಿನ ಎಸ್ಕಾಂಗಳ ಆನ್‌ ಲೈನ್‌ ಸೇವೆ ವ್ಯತ್ಯಯ

ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ ಲೈನ್‌ ಆಧರಿತ ಸೇವೆಗಳು ಜುಲೈ 25ರ ರಾತ್ರಿ 8.30

ವೀರಶೈವ ಲಿಂಗಾಯತ ಶಿವಾಚಾರ್ಯರ ಶೃಂಗಸಭೆಯಲ್ಲಿ 12 ಪ್ರಮುಖ ನಿರ್ಣಯ

ದಾವಣಗೆರೆ: ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ವತಿಯಿಂದ ನಡೆದ ವೀರಶೈವ ಲಿಂಗಾಯತ ಶಿವಾಚಾರ್ಯರ ಶೃಂಗಸಭೆಯಲ್ಲಿ 12 ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. 40 ವರ್ಷಗಳ ನಂತರ ನಡೆದ ಶಿವಾಚಾರ್ಯರ ಶೃಂಗ ಸಭೆಯ ಸಮಾರೋಪ ಸಮಾರಂಭ ನಡೆದಿದ್ದು, ಸಭೆಯಲ್ಲಿ ಜಾತಿಗಣತಿ ವೇಳೆ ವೀರಶೈವ