ರಾಜ್ಯ
ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭ ಕೋರಿದ ಸಿಎಂ
ರಾಜ್ಯದ ಮುಖ್ಯಮಂತ್ರಿ, ಜನರ ಸೇವಕನಾಗಿ ರಾಷ್ಟ್ರಧ್ವಜ ಹಾರಿಸುವ ಅವಕಾಶ ಸಿಕ್ಕಿದೆ. ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಮ್ಮದಿ, ಶಾಂತಿ, ಸೌಹಾರ್ದತೆ ಕಾಪಾಡಲು ಪ್ರಯತ್ನಿಸುವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. 80 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸದಾಶಿವನಗರ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಾಡಿನ ಹಾಗೂ ದೇಶದ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನದ ಹೃದಯಪೂರ್ವಕ ಶುಭಾಶಯಗಳು. ದೇಶದ
ಎಂಎನ್‌ಸಿಗಳಿಗೆ ಬುನಾದಿಯಾದ ಭಾರತೀಯ ಮಾನವ ಸಂಪನ್ಮೂಲ
ಪ್ರಪಂಚದ ಅತಿ ದೊಡ್ಡ ಮಾನವ ಸಂಪನ್ಮೂಲ ಕಣಜವಾಗಿರುವ ಭಾರತದ ಯುವಪಡೆಯ ಕೌಶಲ್ಯ ಮತ್ತು ಪರಿಶ್ರಮ ಈ ನೆಲದಲ್ಲಿ ಭದ್ರ ನೆಲೆಕಂಡು ಕೊಂಡಾಗಲೇ ದೇಶದ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ದೊರೆತಂತಾಗುತ್ತೆ. ಬ್ರಿಟಿಷರ ಕಬಂಧ ಹಸ್ತದಿಂದ ಮುಕ್ತಗೊಂಡ ಎಪ್ಪತ್ತಾರು ವರ್ಷಗಳ ಇಳಿವಯಸಿನ ಸ್ವತಂತ್ರ ಭಾರತದ
ಬಿಡದಿ ಟೌನ್ ಶಿಪ್ ಕುಮಾರಸ್ವಾಮಿಯವರ ಉತ್ತಮ ಯೋಜನೆ, ಈಗ ರಾಜಕೀಯ ಮಾತಾಡ್ತಾರೆ: ಸಿಎಂ ಡಿಕೆಶಿ
ಬಿಡದಿ ಟೌನ್ ಶಿಪ್ ಕುಮಾರಸ್ವಾಮಿಯವರ ಉತ್ತಮ ಯೋಜನೆ, ಈಗ ಕೆಲವು ಒತ್ತಡಗಳಿಂದ ಅವರು ರಾಜಕೀಯ ಮಾತನಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನು ಬೇಸರಿಸಿಕೊಳ್ಳುವುದಿಲ್ಲ. ಜಗದೀಶ್ ಶೆಟ್ಟರ್ ಅವರ ಕಾಲದಲ್ಲಿ ಆಗಿದ್ದ 1 ಸಾವಿರ ಎಕರೆ ಕೈಗಾರಿಕಾ ಪ್ರದೇಶ, ದೇವೇಗೌಡರ ನೈಸ್ ರಸ್ತೆ ಯೋಜನೆ ಅತ್ಯುತ್ತಮ
ಸಚಿವ ಜಮೀರ್ ವಿರುದ್ಧ ಸಿಎಂ ಕ್ರಮ ವಹಿಸಲಿ: ಆರ್ ಅಶೋಕ ಆಗ್ರಹ
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದು ಹೇಳಿದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ದೇಶಕ್ಕೆ ಪವಿತ್ರವಾದ ದಿನ. ಲಕ್ಷಾಂತರ ಹೋರಾಟಗಾರರು
ರಾಜ್ಯ ಸಂಪುಟದಲ್ಲಿ ಮಹಿಳೆಗಿಲ್ಲ ಅವಕಾಶ: ಬಿಜೆಪಿ ಶಾಸಕರ ಪ್ರತಿಭಟನೆ
ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಮಹಿಳಾ ಶಾಕರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ವಿಧಾನಸೌಧ ಆವರಣದಲ್ಲಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಹಿಳಾ ವಿರೋಧಿ ಎಂದು ಟೀಕಿಸಿ ಫಲಕಗಳನ್ನು ಹಿಡಿದುಕೊಂಡು ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ
2028ರ ಚುನಾವಣೆ ಹೇಗೆ ಎದುರಿಸಬೇಕು ಅನ್ನೋದು ಗೊತ್ತಿದೆ: ಸಿಎಂ ಡಿಕೆ ಶಿವಕುಮಾರ್
2028ರ ಚುನಾವಣೆ ಹೇಗೆ ಎದುರಿಸಬೇಕು ನನಗೆ ಗೊತ್ತಿದೆ. ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು. ಜನರ ಸೇವೆ ಮಾಡುವಾಗ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ನಾವು ವಿರೋಧ ಪಕ್ಷಕ್ಕೆ ಹೋಗಬಹುದು, ವಿರೋಧ ಪಕ್ಷದವರು ಇಲ್ಲಿಗೆ ಬರಬಹುದು. ಜನರು ನಮ್ಮೆಲ್ಲರನ್ನು ಆಯ್ಕೆ ಮಾಡಿರುವುದು
ವಿಧಾನಸಭೆ ಸ್ಪೀಕರ್ ಆಗಿ ಜಿಎಸ್ ಪಾಟೀಲ್, ಪರಿಷತ್ ಸಭಾಪತಿಯಾಗಿ ಸಲೀಂ ಆಯ್ಕೆ
ಕರ್ನಾಟಕ ವಿಧಾನಸಭೆಯ ಅಧ್ಯಕ್ಷರಾಗಿ ರೋಣ ಶಾಸಕ ಗುರುಪಾದಗೌಡ ಸಂಗನಗೌಡ ಪಾಟೀಲ್ (ಜಿ.ಎಸ್. ಪಾಟೀಲ್) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಲೀಂ ಅಹ್ಮದ್ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ವಿಧಾನ ಸಭಾಧ್ಯಕ್ಷರ ಚುನಾವಣೆಯಲ್ಲಿ ಜಿಎಸ್ ಪಾಟೀಲ್ ಏಕೈಕ ಅಭ್ಯರ್ಥಿಯಾಗಿದ್ದು, ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಶಿವಕುಮಾರ್ ಅವರು
ಸ್ಥಿರಾಸ್ತಿ ಪ್ರಕರಣ ನಿರ್ಧರಿಸುವ ಅಧಿಕಾರ ಎಸ್ಸಿ-ಎಸ್ಟಿ ಆಯೋಗಕ್ಕಿಲ್ಲ: ಹೈಕೋರ್ಟ್
ಸ್ಥಿರಾಸ್ತಿಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸುವುದು, ಕಂದಾಯ ದಾಖಲೆಗಳನ್ನು ಬದಲಾಯಿಸುವುದು ಮತ್ತು ಅರಣ್ಯ ಭೂಮಿಯನ್ನು ಅರಣ್ಯೇತರ ಭೂಮಿ ಎಂದು ಘೋಷಿಸಲು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರ(ಅರಣ್ಯ ಇಲಾಖೆ) ಸಲ್ಲಿಸಿದ್ದ ಅರ್ಜಿಯ
ಉತ್ತರಾಖಂಡ ಮುಖ್ಯಮಂತ್ರಿ ರಾಜಿನಾಮೆ ನೀಡಲಿ: ಸಿಎಂ ಡಿಕೆ ಶಿವಕುಮಾರ್
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳ ‘ಶುದ್ಧೀಕರಣ’ ಮಾಡಿರುವ ಘಟನೆ ನಾಚಿಕೆಗೇಡಿನ ವಿಚಾರ. ಆ ರಾಜ್ಯದ ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದರು. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ
ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಗೆ ಬಹಿಷ್ಕಾರ: ಆರ್ ಅಶೋಕ
ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಯನ್ನು ಬಿಜೆಪಿಯಿಂದ ಬಹಿಷ್ಕರಿಸಲಾಗುವುದು. ಆದರೆ ಚುನಾವಣೆಯ ಬಳಿಕ ಪೀಠಕ್ಕೆ ಎಂದಿನಂತೆಯೇ ಗೌರವದಿಂದ ನಡೆದುಕೊಳ್ಳುತ್ತೇವೆ. ಇದು ಕಾಂಗ್ರೆಸ್‌ನ ಸರ್ವಾಧಿಕಾರದ ವಿರುದ್ಧದ ಪ್ರತಿಭಟನೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ವಿಧಾನಸಭೆ ಕಲಾಪದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ




