ರಾಜ್ಯ
ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿದ ಹನಿಟ್ರ್ಯಾಪ್: ಉನ್ನತಮಟ್ಟದ ತನಿಖೆಗೆ ಪರಮೇಶ್ವರ್ ಒಪ್ಪಿಗೆ
ಬೆಂಗಳೂರು: ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ನಡೆಸಿರುವ ಪ್ರಯತ್ನ ಬುಧವಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಸುನೀಲ್ ಕುಮಾರ್ ‘ ವಿರೋಧಿಗಳನ್ನು ಹತ್ತಿಕ್ಕಲು ಈ ರೀತಿ ಕೆಲಸ ಮಾಡೋದು ಸರಿಯೇ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹನಿಟ್ರ್ಯಾಪ್ ಮೂಲಕ ಮುಖಂಡರನ್ನು ಬೀಳಿಸಿಕೊಳ್ಳಲಾಗುತ್ತಿದೆ. ನನ್ನ ಮೇಲೂ ಹನಿಟ್ರ್ಯಾಪ್ ಪ್ರಯತ್ನ ಆಗಿತ್ತು
ಕೃಷ್ಣ ಮೇಲ್ದಂಡೆ 3ನೇ ಹಂತ ಜಾರಿಗೆ 87,818 ಸಾವಿರ ಕೋಟಿ ರೂ. ಬೇಕು: ಡಿಕೆ ಶಿವಕುಮಾರ್
ಬೆಂಗಳೂರು: ಬೊಮ್ಮಾಯಿ ಸರ್ಕಾರದ ವೇಳೆ ಮಾಡಿದ ಹಳೆಯ ಲೆಕ್ಕಗಳನ್ನು ತೆಗೆದುಕೊಂಡರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಜಾರಿಗೆ ಅಂದಾಜು ರೂ.87,818 ಸಾವಿರ ಕೋಟಿ ಹಣ ಬೇಕಾಗುತ್ತದೆ. ಪ್ರಸ್ತುತ ಪರಿಷ್ಕರಣೆ ಮಾಡಿದರೆ ವೆಚ್ಚ ಇನ್ನೂ ಹೆಚ್ಚಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕರೆಂಟ್ ಶಾಕ್: ಯೂನಿಟ್ ಗೆ 36 ಪೈಸೆ ವಿದ್ಯುತ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ!
ಪ್ರತಿ ಯೂನಿಟ್‌ಗೆ 36 ಪೈಸೆಯಂತೆ ದರವನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಏರಿಕೆ ಮಾಡಿದೆ. ಕೆಪಿಟಿಸಿಎಲ್ ಪ್ರಸ್ತಾವನೆಗೆ ಕೆಇಆರ್‌ಸಿ ಸಮ್ಮತಿಸಿದ್ದು, ಇದೇ ಏಪ್ರಿಲ್‌ನಿಂದ ಇದು ಜಾರಿಯಾಗಲಿದೆ. ಎಸ್ಕಾಂಗಳ ಪಿಂಚಣಿ ಹಣ ಹೊಂದಿಸಲು ಜನರ ಜೇಬಿಗೆ ಸರ್ಕಾರ ಕತ್ತರಿ ಹಾಕಿದೆ. ಎಸ್ಕಾಂಗಳ ಪಿಂಚಣಿ
ನಟಿ ಹೆಸರಲ್ಲಿ ನಕಲಿ ವಾಟ್ಸಾಪ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಸೈಬರ್ ಖದೀಮರು
ನಕಲಿ ಮೊಬೈಲ್ ನಂಬರ್ ತೆಗೆದುಕೊಂಡು ವಾಟ್ಸಾಪ್‌ಗೆ ನಟಿಯೊಬ್ಬರ ಫೋಟೋ ಹಾಕಿದ ಸೈಬರ್ ವಂಚಕರು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬಯಲಾಗಿದೆ. ನಟಿ ಶರಣ್ಯ ಶೆಟ್ಟಿ ಹೆಸರು ಬಳಸಿ ಆಕೆಯ ಫೋಟೋವನ್ನು ಡಿಪಿಯಾಗಿ ಹಾಕಿಕೊಂಡು, ಸ್ವಲ್ಪ ಹಣದ ಅವಶ್ಯಕತೆ ಇದೆ, ಹಣ ಇದ್ದರೆ
ದಾವಣಗೆರೆಯಲ್ಲಿ ಚಿನ್ನ ಕಳವು: ಒಂದೇ ದಿನದಲ್ಲಿ ಕಳ್ಳನ ಬಂಧಿಸಿದ ಪೊಲೀಸ್
ದಾವಣಗೆರೆಯ ಹೊನ್ನಾಳಿ ಪಟ್ಟಣದ ಸರ್ವರಕೇರಿಯಲ್ಲಿ ನಡೆದ ಆಭರಣ ಕಳವು ಪ್ರಕರಣವನ್ನು ಒಂದೇ ದಿನದಲ್ಲಿ ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಚನ್ನಗಿರಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ ಹೇಳಿದರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಚುರ್ಚುಗುಂಡಿ ಗ್ರಾಮದ ಶಿವರಾಜ್ ಪಿ.ಎಸ್. ಬಂಧಿತ.
ಹೆಸರು ಬದಲಾವಣೆಗೆ ಕೇಂದ್ರ ನಕಾರ: ಕಾನೂನು ನಮಗೂ ಗೊತ್ತು ಎಂದ ಡಿಸಿಎಂ
ರಾಮನಗರ ಜಿಲ್ಲೆ ಹೆಸರು ಬದಲಾವಣೆಯನ್ನು ಕೆಂದ್ರ ತಿರಸ್ಕರಿಸಿರುವ ಬಗ್ಗೆ ಕೇಳಿದಾಗ, “ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ರಾಜ್ಯದ ವಿಚಾರ. ನಮಗೂ ಕಾನೂನು ಗೊತ್ತಿದೆ. ಇದನ್ನು ಹೇಗೆ ಜಾರಿಗೆ ತರಬೇಕು ಎಂಬುದು ನಮಗೆ ಗೊತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೆಹಲಿಯಲ್ಲಿ
ಕಾವೇರಿ ನೀರಿಗೆ ಮೊಬೈಲ್ ಆ್ಯಪ್ : ಬೆಂಗಳೂರು ಟ್ಯಾಂಕರ್ ಮಾಫಿಯಾಗೆ ಬ್ರೇಕ್
ಬೆಂಗಳೂರಿನಲ್ಲಿ ಬೇಸಿಗೆ ನೀರಿನ ಸಮಸ್ಯೆ ಮತ್ತು ಟ್ಯಾಂಕರ್ ಮಾಫಿಯಾ ತಡೆಯಲು ಜಲಮಂಡಳಿ ಮೊಬೈಲ್ ಆ್ಯಪ್ ಆರಂಭಿಸುತ್ತಿದೆ. ಮಾರ್ಚ್ ಅಂತ್ಯದ ವೇಳೆಗೆ ಡಿಕೆ ಶಿವಕುಮಾರ್ ಈ ಪ್ರಾಯೋಗಿಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸಾರ್ವಜನಿಕರು ಈ ಆ್ಯಪ್ ಮೂಲಕ ಕಾವೇರಿ ನೀರಿನ ಟ್ಯಾಂಕರ್‌ಗಳನ್ನು ಬುಕ್
ಕುರಿ ಸಾಕಣೆದಾರರ ಮೇಲೆ ಹಲ್ಲೆ ತಡೆಗೆ ವಿಶೇಷ ಕಾನೂನು ಚಿಂತನೆ
ಕುರಿ ಸಾಕಣೆದಾರರ ಮೇಲೆ ಹಲ್ಲೆ, ದೌರ್ಜನ್ಯ ನಡೆಸುವವರನ್ನು ಕಠಿಣ ಶಿಕ್ಷಗೆ ಗುರಿಪಡಿಸಲು ವಿಶೇಷ ಕಾನೂನು ತರಲು ಚಿಂತನೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಪರಿಷತ್ ಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಚಿದಾನಂದ್ ಎಂ.ಗೌಡ ಪ್ರಶ್ನೆಗೆ ಪಶುಸಂಗೋಪನೆ ಸಚಿವರ
ವಿಧಾನಸಭೆಯಲ್ಲಿ ಸದ್ದು ಮಾಡಿದ ಪ್ರಭಾವಿ ಸಚಿವರ ಹನಿಟ್ರ್ಯಾಪ್ ಸುದ್ದಿ
ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ನಡೆಸಿರುವ ಪ್ರಯತ್ನ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಸುನೀಲ್ ಕುಮಾರ್ ‘ ವಿರೋಧಿಗಳನ್ನು ಹತ್ತಿಕ್ಕಲು ಈ ರೀತಿ ಕೆಲಸ
ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ತೆರವಿಗೆ ಮಾರ್ಕಿಂಗ್ ಮಾಡಿ ಕಲ್ಲು ನೆಟ್ಟ ಅಧಿಕಾರಿಗಳು
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಿಡದಿಯ ಕೇತುಗಾನಹಳ್ಳಿ ಗ್ರಾಮದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸಿದ್ದತೆ ನಡೆಸಿದ್ದಾರೆ. ಕೇತಗಾನಹಳ್ಳಿಯ ಸರ್ವೆ 7,8,9,10,16,17 ಮತ್ತು 79ರಲ್ಲಿ ಕುಮಾರಸ್ವಾಮಿ ಸೇರಿದಂತೆ ಇತರರು ಒತ್ತುವರಿ




