ರಾಜ್ಯ
ಕರ್ನಲ್ ಸೋಫಿಯಾ ಅಂದ್ರೆ ಕನ್ನಡಿಗರಿಗೆ ಪುಳಕ
ಭಾರತೀಯ ವಾಯುಪಡೆಯು ಆಪರೇಶನ್ ಸಿಂಧೂರ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳನ್ನು ನಾಶಪಡಿಸಿದ ಯಶೋಗಾಥೆಯನ್ನು ಎಳೆ ಎಳೆಯಾಗಿ ಜಗತ್ತಿಗೆ ತೆರೆದಿಟ್ಟ ಲೆಪ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಶಿ ಬೆಳಗಾವಿಯ ಸೊಸೆ ಎಂಬುದು ಕನ್ನಡಿಗರ ಪುಳಕಕ್ಕೆ ಕಾರಣವಾಗಿದೆ. ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ. ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಇವರದು. ಸೋಫಿಯಾ ಪತಿ ತಾಜುದ್ದೀನ್ ಗೋಕಾಕ ತಾಲೂಕಿನ ಕೊಣ್ಣೂರು ಪಟ್ಟಣದವರು. ಭಾರತೀಯ ಸೇನೆಯಲ್ಲಿ ದಂಪತಿ ಉನ್ನತ
ಬೆಂಗಳೂರಿನ ದೇಗುಲಗಳಲ್ಲಿ ಸೇನೆಗಾಗಿ ವಿಶೇಷ ಪೂಜೆ
ಭಾರತೀಯ ವಾಯುಪಡೆಯು ಆಪರೇಷನ್ ಸಿಂಧೂರ ಮೂಲಕ ಕಾಶ್ಮೀರದ 9 ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ. ಇನ್ನು ಮುಂದಿನ ದಿನಗಳಲ್ಲೂ ಸೇನೆಗೆ ಒಳಿತಾಗಲಿ ಎಂದು ಬೆಂಗಳೂರಿನ ಹಲವು ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಗವಿಗಂಗಾಧರ ದೇಗುಲದಲ್ಲಿ ದೇಶವನ್ನು ರಕ್ಷಿಸುವ ಸೇನೆಗೆ ಬಲ
ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್‌ಗೆ ಇದ್ಯಾ ಕರ್ನಾಟಕ, ಕೇರಳ ಲಿಂಕ್?
ಪಹಲ್ಗಾಮ್ ದಾಳಿಯ ಮಾಸ್ಟರ್‌ಮೈಂಡ್ ಎಂದು ಗುರುತಿಸಲಾಗಿರುವ ಉಗ್ರ ಶೇಖ್ ಸಜ್ಜದ್ ಗುಲ್/ ಸಜ್ಜದ್ ಅಹ್ಮದ್ ಶೇಖ್ ಗೆ ಕರ್ನಾಟಕ ಮತ್ತು ಕೇರಳದ ಲಿಂಕ್ ಇರುವುದು ಬಯಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್
ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್, ವಿದೇಶಿ ಹಡಗುಗಳ ತೀವ್ರ ತಪಾಸಣೆ , ಆಳ ಮೀನುಗಾರಿಕೆಗೆ ತಡೆ
ಉಗ್ರರ ತಾಣಗಳ ಮೇಲೆ ಭಾರತದ ವಾಯುಪಡೆ ದಾಳಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಪ್ರಮುಖ ನಗರಗಳು, ಬಂದರು, ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದೇ ರೀತಿ ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ
ಆಪರೇಷನ್ ಸಿಂಧೂರಕ್ಕೆ ಸಚಿವ ಬೈರತಿ ಸುರೇಶ್ ಪ್ರಶಂಸೆ
ಬೆಂಗಳೂರು: ಪೆಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆಗೈದ ಭಯೋತ್ಪಾದಕರ ಕುಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ಬುಧವಾರ ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ದೇಶದ ಪರಾಕ್ರಮ ಮೆರೆದಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಉಸ್ತುವಾರಿ
ಭಾರತೀಯ ಸೇನೆ ಕಾರ್ಯಾಚಾರಣೆ ಬಗ್ಗೆ ಹೆಮ್ಮೆಯಿದೆ: ಡಿಸಿಎಂ ಡಿಕೆ ಶಿವಕುಮಾರ್ ಶ್ಲಾಘನೆ
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಚರಣೆಯನ್ನು ಶಿವಕುಮಾರ್ ಅವರು ಎಕ್ಸ್ ಖಾತೆ
ಧಾರವಾಡ ಸೇರಿ ದೇಶದ 5 ಐಐಟಿಗಳ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು
ನವದೆಹಲಿ: ರಾಜ್ಯದ ಧಾರವಾಡ ಐಐಟಿ ಸೇರಿದಂತೆ ದೇಶದ 5 ಐಐಟಿಗಳಲ್ಲಿ ₹ 11,828.79 ಕೋಟಿ ವೆಚ್ಚದಲ್ಲಿ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ
ಸೇನೆಗೆ ಧೈರ್ಯ ತುಂಬಲು ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಪಡೆಯು ಪಾಕಿಸ್ತಾನ ನೆಲದಲ್ಲಿ ನೆಲೆಯೂರಿದ್ದ ಭಯೋತ್ಪಾದಕರ ತಾಣಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರನೆಯ ಮೂಲಕ ದಾಳಿ ನಡೆಸಿ ತಕ್ಕ ಪ್ರತ್ಯುತ್ತರ ನೀಡಿದೆ. ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ
ಆಪರೇಷನ್ ಸಿಂಧೂರ್: ಕರ್ನಾಟಕದಿಂದ ಐದು ರಾಜ್ಯಗಳಿಗೆ ವಿಮಾನ ಸಂಚಾರ ರದ್ದು
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆಯಿಂದ ದಾಳಿ ನಡೆದ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಐದು ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ
‘ಆಪರೇಷನ್ ಸಿಂಧೂರ್ ‘ ನಮ್ಮ ಸೇನೆ ನಮ್ಮ ಹೆಮ್ಮೆ: ಸಚಿವ ಜಮೀರ್ ಅಹಮದ್
ಪಹಲ್ಗಾಮ್ ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್ ‘ ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಭಿನಂದನೆ




