ರಾಜ್ಯ
ಒಟ್ಟಾಗಿ ಬೂತ್ ಮಟ್ಟದಿಂದ ಬಿಜೆಪಿ ವಿರುದ್ಧ ಹೋರಾಡಿ: ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಡಿಕೆ ಶಿವಕುಮಾರ್ ಕರೆ
ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಅರಮನೆ ಮೈದಾನದಲ್ಲಿ ಸೋಮವಾರ ನಡೆದ “ಯುವ ಸಂಕಲ್ಪ” ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಚುನಾವಣೆ ಮೂಲಕ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್
ಪ್ರಧಾನಿ ಮೋದಿ ವಿಧವಾ ವೇತನ, ಅಂತ್ಯೋದಯ ಯೋಜನೆ, ವೃದ್ಧಾಪ್ಯ ವೇತನ 1 ರೂ. ಹೆಚ್ಚಿಸಿಲ್ಲ: ಸಿಎಂ
ರಾಜ್ಯಕ್ಕೆ 15ನೇ ಹಣಕಾಸು ಯೋಜನೆಯಡಿ ಅನುದಾನದಲ್ಲಿ ಆಗಿರುವ ಅನ್ಯಾಯವನ್ನು ನಾವು ಪ್ರಶ್ನಿಸಬಾರದಂತೆ. ಅನ್ಯಾಯ ಸರಿ ಮಾಡಿ ಎಂದು ಕೇಳಬಾರದಾ ಎಂದು ಪ್ರತಿಪಕ್ಷಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಮೇಲೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 72 ಸಾವಿರ
ಗ್ಯಾರಂಟಿ ಯೋಜನೆ ಕದ್ದು ಮೋದಿ ಗ್ಯಾರಂಟಿ ಅಂತಿರಲ್ಲಾ: ಸಿಎಂ ಸಿದ್ದರಾಮಯ್ಯ ತರಾಟೆ
ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ನಿಲ್ಲಿಸಿಬಿಡ್ತಾರೆ ಅಂತ ಸುಳ್ಳು ಹೇಳಿಕೊಂಡು ಅಪಪ್ರಚಾರ ಮಾಡಿದ್ದಿರಲ್ಲಾ? ಯೋಜನೆಗಳು ನಿಂತು ಹೋಗಿದೆಯಾ? ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಮೋದಿ ಗ್ಯಾರಂಟಿ ಅಂತ ಪ್ರಚಾರ ಮಾಡ್ತಿರಲ್ಲ ನಾಚಿಕೆ ಆಗಲ್ವಾ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ಸದಸ್ಯರನ್ನು ತರಾಟೆಗೆ
ಗ್ಯಾರಂಟಿ ಯೋಜನೆಗಳನ್ನು ಕೇಂದ್ರ ಹೊಗುಳುತ್ತೆ, ನೀವು ವಿರೋಧಿಸುತ್ತೀರಿ ಯಾಕೆ: ಬಿಜೆಪಿ ಸದಸ್ಯರಿಗೆ ಸಿದ್ದರಾಮಯ್ಯ ಖಡಕ್ ಪ್ರಶ್ನೆ
ಎನ್‌ಡಿಎ- ಬಿಜೆಪಿ ಸರ್ಕಾರದ ಸಚಿವರು, ಅಧಿಕಾರಿಗಳು ನನ್ನಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಏಕೆ, ಕೇಂದ್ರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ ಜಿತೇಂದ್ರ ಸಿಂಗ್ ಪ್ರಶಂಸೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ
ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮಹಿಳೆ ಬಲಿ
ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆ ಬಾಧಿತ ಮಹಿಳೆಯೊಬ್ಬರು ಮೃತಪಟ್ಟಿರುವುದು ವರದಿಯಾಗಿದೆ. ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ (65) ಮೃತ ಮಹಿಳೆ. ಆಕೆ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ಕೇಂದ್ರ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿದ್ದರಾಮಯ್ಯ
ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧ ಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕರಿಮಣಿ ಮಾಲೀಕ ಯಾರು ಎನ್ನುವುದು ಕೀಳು ಅಭಿರುಚಿಯ ಪ್ರಯೋಗ
ಅಧಿಕಾರಕ್ಕಾಗಿ ಅಧಿಕಾರ ಮಾಡುವುದಲ್ಲ. ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆಯಾಗಬೇಕು ಎನ್ನುವ ಕಾಳಜಿಯ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇವೆಲ್ಲವೂ ವಾಸ್ತವ ಕಾರ್ಯಕ್ರಮಗಳಾಗಿರುವುದರಿಂದ ರಾಜ್ಯಪಾಲರು ಶ್ಲಾಘಿಸಿದ್ದಾರೆ. ಸದನದ ಚರ್ಚೆಗಳು ಬಸವಣ್ಣ ಹೇಳಿದಂತೆ ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು. ಸದನದಲ್ಲಿ ಮಾತನಾಡಿದರೆ
300 ಕೋಟಿ ಡಾಲರ್ ಕಥೆ ಹೇಳಿ ಮಹಿಳೆಗೆ ಒಂದು ಕೋಟಿ ರೂ. ನಾಮ
ಮನೆಗೆ ಶಾಂತಿ ಪೂಜೆ ಮಾಡಲೆಂದು ಬಂದ ವ್ಯಕ್ತಿ ತನ್ನಲ್ಲಿ 300 ಕೋಟಿ ಅಮರಿಕನ್ ಡಾಲರ್ ಇದೆ, ತಾನು ಚಿನ್ನದ ವ್ಯವಹಾರ ಮಾಡುತ್ತಿರುವುದಾಗಿ ಮಹಿಳೆಯನ್ನು ನಂಬಿಸಿ ಒಂದು ಕೋಟಿ ರೂಪಾಯಿಗೂ ಅಧಿಕ ಹಣ ಪಡೆದು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಕೆ.ಆರ್.ಪುರಂನ ಕಿತ್ತಗನೂರು
ಅಲ್ಪಸಂಖ್ಯಾತರಿಗೆ ಅವಕಾಶ ನೀಡಿ ಸಮಬಾಳು ಸಮಪಾಲು ಎನ್ನಲಿ: ವಿಜಯೇಂದ್ರಗೆ ಡಿ.ಕೆ.ಶಿವಕುಮಾರ್ ಸವಾಲು
“ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರಾದರೊಬ್ಬರನ್ನು ಎಂಎಲ್‌ಸಿ, ರಾಜ್ಯಸಭಾ ಸದ್ಯಸರನ್ನಾಗಿ ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ಗದಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಎಕ್ಸ್ (ಟ್ವೀಟ್)
ಅನಧಿಕೃತ ಫ್ಲೆಕ್ಸ್, ಬ್ಯಾನರ್ ಯಾರೇ ಹಾಕಿದ್ರೂ ಕ್ರಮಕ್ಕೆ ಡಿಸಿಎಂ ಶಿವಕುಮಾರ್ ಸೂಚನೆ
ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಬಿಎಂಪಿ ಕಮಿಷನರ್ ಅವರಿಗೆ




