ರಾಜ್ಯ
ಅನಧಿಕೃತ ಫ್ಲೆಕ್ಸ್, ಬ್ಯಾನರ್ ಯಾರೇ ಹಾಕಿದ್ರೂ ಕ್ರಮಕ್ಕೆ ಡಿಸಿಎಂ ಶಿವಕುಮಾರ್ ಸೂಚನೆ
ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಬಿಎಂಪಿ ಕಮಿಷನರ್ ಅವರಿಗೆ ಸೂಚನೆ ನೀಡಿದ್ದಾರೆ. ಇಂದು (ಸೋಮವಾರ) ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಾಕಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್
ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವು
ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್‌ಪೋಸ್ಟ್ ಬಳಿ ಶನಿವಾರ ರಾತ್ರಿ ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ನಂದನ್ ಹಾಗೂ ಜೀವನ್ ಎಂದು ಗುರುತಿಸಲಾಗಿದೆ. ಸುನೀಲ್, ಧನುಷ್ ಮತ್ತು ಶಶಾಂಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಚೆಕ್‌ಪೋಸ್ಟ್ ಸಮೀಪ ಕಾರು
ಮಂಡ್ಯದ ವಿದ್ಯಾಸಂಸ್ಥೆಯಲ್ಲಿ ಪುಡ್ ಪಾಯಿಸನ್‌ಗೆ ವಿದ್ಯಾರ್ಥಿ ಬಲಿ
ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದ ವಸತಿ ಶಾಲೆಯಲ್ಲಿ ಫುಡ್ ಪಾಯಿಸನ್‌ಗೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದು, 29 ವಿದ್ಯಾರ್ಥಿಗಳು ಅಸ್ವಸ್ಥರಾಗಿ ದ್ದಾರೆ. ಅರುಣಾಚಲ ಪ್ರದೇಶ ಮೂಲದ ಕೆರ್ಲಾಂಗ್ (13) ಮೃತ ವಿದ್ಯಾರ್ಥಿ. ಶುಕ್ರವಾರ ರಾತ್ರಿ ಮಳವಳ್ಳಿ ಮೂಲದ ಉದ್ಯಮಿಯೊಬ್ಬರು ಹೋಳಿ ಹಬ್ಬಕ್ಕೆ ಊಟ ಮಾಡಿಸಿದ್ದು,
ಬೀದರ್‌ನಲ್ಲಿ ನೀರಲ್ಲಿ ಮುಳುಗಿ ಮೂವರ ಸಾವು
ಬೀದರ್‌ನಲ್ಲಿ ಎರಡು ಸ್ಥಳಗಳಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಪ್ರಕಾಶ್(22), ಶಿವಾಜೀ (21) ಮತ್ತು ಆಕಾಶ್ ಕಂಟೆಪ್ಪ ಗುಂಗೆ (23) ಮೃತಪಟ್ಟವರು. ಪ್ರಕಾಶ್ ಹಾಗೂ ಶಿವಾಜೀ ಎಂಬ ಯುವಕರಿಬ್ಬರು ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದ ಐತಿಹಾಸಿಕ ಬಾವಿಯಲ್ಲಿ ಈಜಲು
ಜಿಲ್ಲೆಗೊಂದು ವಿವಿಗಿಂತ ಸ್ಪೆಷಾಲಿಟಿ ಆಸ್ಪತ್ರೆ ಅವಶ್ಯ
ಅನಗತ್ಯ ವಿಶ್ವವಿದ್ಯಾಲಯ ಸ್ಥಾಪಿಸಿ ಕಳಪೆ ಗುಣಮಟ್ಟದ ಶಿಕ್ಷಣ ನೀಡಿ ನಮ್ಮ ಕಾಲದಲ್ಲಿ ಇಷ್ಟು ವಿಶ್ವವಿದ್ಯಾಲಯ ಆರಂಭವಾಗಿವೆ ಎಂದು ಸಂಖ್ಯೆಯ ಹಿಂದೆ ಬೀಳುವ ಬದಲಾಗಿ, ಅದೇ ಭೂಮಿ ಹಾಗೂ ಅಷ್ಟೇ ಅನುದಾನದಲ್ಲಿ ಜಿಲ್ಲೆಗೊಂದು ಸರಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಿಸಿದರೆ ಹಲವರ ಪ್ರಾಣ
ಸಭಾಪತಿ ಬಸವರಾಜ ಹೊರಟ್ಟಿ ಮನೆ ಬಳಿ ಕಳವು: ದರೋಡೆಕೋರರಿಗೆ ಗುಂಡಿಕ್ಕಿ ಬಂಧನ
ಹುಬ್ಬಳ್ಳಿ:ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸದ ಬಳಿಯ ಮನೆಯೊಂದಕ್ಕೆ ನುಗ್ಗಿ ಲೂಟಿ ಮಾಡಿದ್ದ ಇಬ್ಬರು ದರೋಡೆಕೋರರಿಗೆ ಗುಂಡು ಹೊಡೆದು ಬಂಧಿಸಿರುವ ನಗರ ಪೊಲೀಸರು ಮತ್ತೋರ್ವನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಇರ್ಷಾದ್, ಅಕ್ಬರ್, ಶಂಷಾದ್ ಖುರೇಷಿ ಗುಂಡೇಟು ತಿಂದು ನಗರ ಪೊಲೀಸರಿಗೆ
ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ರಾಜ್ಯದಲ್ಲಿ ಪ್ರತ್ಯೇಕ ಸಂಸ್ಥೆ ಸ್ಥಾಪನೆ
ಬೆಂಗಳೂರು: ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಅಹಮದಾಬಾದ್‌ನ ಕೇಂದ್ರೀಯ ವಿಶ್ವ ವಿದ್ಯಾಲಯ ಮಾದರಿಯಲ್ಲಿ ರಾಜ್ಯದಲ್ಲಿ ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಲಾಗುವುದು ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಸಿಐಡಿ ಡಿ ಕೋಡ್ 2025 ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ
ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇ: ತಾಲೂಕುಗಳ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಪಟ್ಟಂತೆ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರ
2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಡಿಕೆ ಶಿವಕುಮಾರ್ ಕರೆ
ಬೆಂಗಳೂರು: ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಭಾರತ
ಕೇಂದ್ರದಿಂದ ಇ-ಆಡಳಿತಕ್ಕೆ 2024ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಸಂತಸ
ಬೆಂಗಳೂರು: ಕರ್ನಾಟಕದ ಇ-ಆಡಳಿತಕ್ಕೆ 2024ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಕರ್ನಾಟಕಕ್ಕೆ ಲಭಿಸಿದೆ. ಕೇಂದ್ರದಿಂದ ರಾಜ್ಯಕ್ಕೆ ಚಿನ್ನದ ಪದಕದ ಗರಿಮೆ ಬಂದಿರುವುದಕ್ಕೆ ಸಿಎಂ ಸಿದ್ಧರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ದೂರ ಸಂವೇದಿ




