ರಾಜ್ಯ
ಕೇಂದ್ರದಿಂದ ಇ-ಆಡಳಿತಕ್ಕೆ 2024ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಸಂತಸ
ಬೆಂಗಳೂರು: ಕರ್ನಾಟಕದ ಇ-ಆಡಳಿತಕ್ಕೆ 2024ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಕರ್ನಾಟಕಕ್ಕೆ ಲಭಿಸಿದೆ. ಕೇಂದ್ರದಿಂದ ರಾಜ್ಯಕ್ಕೆ ಚಿನ್ನದ ಪದಕದ ಗರಿಮೆ ಬಂದಿರುವುದಕ್ಕೆ ಸಿಎಂ ಸಿದ್ಧರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದಿದ್ದಾರೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ
ರನ್ಯಾ ರಾವ್ ಜಾಮೀನು ಅರ್ಜಿ ವಜಾ, ನಾಳೆ ಪತಿಯ ಅರ್ಜಿ ವಿಚಾರಣೆ
ಚಿನ್ನ ಕಳ್ಳಸಾಗಾಣೆ ಮಾಡುವಾಗ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ದುಬೈನಿಂದ 14 ಕೆಜಿ ಚಿನ್ನವನ್ನು ಅಕ್ರಮವಾಗಿ ತರುವಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಆರ್ ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ರನ್ಯಾ
ವರ್ಗಾವಣೆ ದಂಧೆಗೆ ಕಡಿವಾಣ ಹಾಕಲು ಕೌನ್ಸೆಲಿಂಗ್ ಜಾರಿ
ಬೆಂಗಳೂರು: ವರ್ಗಾವಣೆ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಹೆಚ್ಚಿನ ಒತ್ತು ನೀಡಿ ದಕ್ಷತೆ, ಪಾರದರ್ಶಕತೆ ಕಾಪಾಡಿಕೊಳ್ಳುವ ಜೊತೆಗೆ ಕಮಿಷನ್, ಭ್ರಷ್ಟಾಚಾರ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ತೆರಿಗೆ ಸಂಗ್ರಹಣಾ ಇಲಾಖೆಗಳಲ್ಲಿ ಈ ಕೌನ್ಸೆಲಿಂಗ್ ವರ್ಗಾವಣೆ ನೀತಿ
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಬಂದಿಲ್ಲ: ಸಿಎಂ
ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ತಿಳಿಸಿದರು. ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ
ಸುಳ್ಳು ಸುದ್ದಿಗಳ ಹರಡುವಿಕೆ ವಿರುದ್ಧ 150 ಪ್ರಕರಣ ದಾಖಲು: ಸಚಿವ ಡಾ.ಪರಮೇಶ್ವರ
ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಸಾಮರಸ್ಯ ಹಾಳು ಮಾಡುವವರ ವಿರುದ್ದ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಿಸುವ ಜೊತೆಗೆ ಸುಳ್ಳು ಸುದ್ದಿಗಳ ಮೇಲೆ ನಿಗಾ ವಹಿಸಿ ಈ ವರ್ಷ ರಾಜ್ಯದಲ್ಲಿ 85 ಪ್ರಕರಣಗಳನ್ನು ಹಾಗೂ 65 ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಲಾಗಿದೆ
ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಡಾ. ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ
ಕೃಷ್ಣ ಮೇಲ್ದಂಡೆ 3ನೇ ಹಂತದ ಯೋಜನೆಗೆ ಅಧಿಸೂಚನೆ ಹೊರಡಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ: ಡಿಕೆ ಶಿವಕುಮಾರ್
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತ ಅನುಷ್ಠಾನಕ್ಕೆ ಬಜೆಟ್ ಅಲ್ಲಿ ನಮ್ಮ ಸರ್ಕಾರ ಬದ್ದತೆ ತೋರಿಸಿದೆ. ಈ ಬಗ್ಗೆ ನಾನು ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದೇನೆ. ಬಿಜೆಪಿಯ ಸದಸ್ಯರು ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಯೋಜನೆಗೆ
ಅನಧಿಕೃತ ಮರಳು ಸಾಗಾಟ: 7629 ಎಫ್ಐಆರ್ ದಾಖಲು 40 ಕೋಟಿ ದಂಡ
ಬೆಂಗಳೂರು:ಅನಧಿಕೃತವಾಗಿ ಮರಳು ಸಾಗಾಣಿಕೆ ತಡೆಯಲು ಕಾರ್ಯಪ್ರವೃತ್ತರಾಗಿದ್ದು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್ ಪೋರ್ಸ್ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಕಳೆದ ಐದು ವರ್ಷಗಳಲ್ಲಿ 47 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು. ವಿಧಾನಪರಿಷತ್ ನ
ನೀವು ಹೊಗಳೋ ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ
ನೀವು ಮೋದಿ ಮೋದಿ ಅಂತ ಹೊಗಳ್ತಿರಲ್ಲ, ನಿಮ್ಮ ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲೆ ಗುರುವಾರ ನಡೆದ ಚರ್ಚೆಯಲ್ಲಿ ಬಜೆಟ್ ಸಾಲದ ಕುರಿತು ಪ್ರಶ್ನಿಸಿದ ಬಿಜೆಪಿ ಸದಸ್ಯರಿಗೆ
ಕೆಎಎಸ್ ಮರುಪರೀಕ್ಷೆ ಇಲ್ಲವೆಂದು ಸಿಎಂ ಸ್ಪಷ್ಟನೆ
ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರಕ್ಕೆ ಸಂಬಂಧಿಸಿದ ಅಧ್ವಾನ ವಿಚಾರ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ (ಕೆಎಟಿ) ವಿಚಾರಣೆಯಲ್ಲಿದೆ. ಈ ಹಂತದಲ್ಲಿ ಮರುಪರೀಕ್ಷೆಗೆ ಸೂಚನೆ ನೀಡಲು ಆಗುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯ ಉಭಯ ಸದನಗಳಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ನಿಯಮ 69




