ರಾಜ್ಯ
ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಆದೇಶ
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚನೆಗೆ ಸಿಎಂ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗಷ್ಟೇ ವಿಶ್ವ ಆದಿವಾಸಿ ದಿನಾಚಾರಣೆ ಕಾರ್ಯಕ್ರಮದಲ್ಲಿ ಈ ವಿಶೇಷ ಆಯೋಗ ರಚನೆಗೆ ಬೇಡಿಕೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಒಂದು ತಿಂಗಳಲ್ಲಿ ಆಯೋಗ ರಚಿಸುವ ವಾಗ್ದಾನ ನೀಡಿದ್ದರು. ಈಗ ಎರಡೇ ದಿನದಲ್ಲಿ ಈ ಆದೇಶ ಹೊರಡಿಸುವ ಮೂಲಕ ಡಿಕೆ ಶಿವಕುಮಾರ್ ನುಡಿದಂತೆ ನಡೆದಿದ್ದಾರೆ. ಕರ್ನಾಟಕದಲ್ಲಿ ವಾಸಿಸುತ್ತಿರುವ ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳು
ರೇಣುಕಾಸ್ವಾಮಿ ಕೊಲೆ ಕೇಸ್ ಮಾಫಿ ಸಾಕ್ಷಿ: ಆಕ್ಷೇಪಣೆ ಸಲ್ಲಿಕೆ ಅವಕಾಶವಿಲ್ಲವೆಂದ ಹೈಕೋರ್ಟ್
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಮಾಫಿ ಸಾಕ್ಷಿಯಾಗಲು ಅವಕಾಶ ಕೋರಿರುವ ಆರೋಪಿ ಪ್ರದೋಶ್ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಪ್ರಕರಣದ 14ನೇ ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿರುವ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು
SIR : ಒಂದು ತಿಂಗಳು ವಿಸ್ತರಿಸಲು ಕೆಪಿಸಿಸಿ ಆಗ್ರಹ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಮತಗಟ್ಟೆ ಅಧಿಕಾರಿಗಳು ಮತದಾರರ ಮನೆಗೆ ಭೇಟಿ ನೀಡುವ ಅವಧಿಯನ್ನು ಇನ್ನೂ ಒಂದು ತಿಂಗಳು ವಿಸ್ತರಿಸಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರನ್ನು
ಸಾವಿನ ಯಜಮಾನ ಭಗವಂತ, ಈ ಜಗತ್ತಿನ ತೋಟಗಾರ ಅವನು: ಸಿಎಂ ಡಿಕೆ ಶಿವಕುಮಾರ್
ಸಾವಿನ ಯಜಮಾನ ಭಗವಂತ. ಈ ಜಗತ್ತಿಗೆ ತೋಟಗಾರ ಅವನು. ಇವತ್ತು ನಾವು ಆ ತೋಟದಲ್ಲಿ ನಮ್ಮ ಬೀಜಗಳನ್ನು ಬಿತ್ತಿ, ಪ್ರತಿಯೊಬ್ಬರ ಸ್ವಭಾವಕ್ಕೆ ತಕ್ಕಂತೆ ಬೆಳೆದು, ಕೊನೆಗೆ ಸಾವನ್ನು ಪಡೆದುಕೊಂಡು ಹೋಗುತ್ತಿದ್ದೇವೆ ಎಂದು ವಿಧಾನಸಭೆ ಅಧಿವೇಶನದಲ್ಲಿ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಮಂಡಲ
ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಸಿಎಂ ಕೃತಜ್ಞತೆ
ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಕೇಳಿದಾಗ,”ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ
ಐಎಎಸ್‌ಗಳ ವರ್ಗಾವಣೆ, ಎಚ್ ಪ್ರಸನ್ನಗೆ ಕೆಪಿಎಸ್ಸಿ ಪರೀಕ್ಷೆ ಹೊಣೆ
ಮೂವರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹಾಗೂ ಹೆಚ್ಚುವರಿ ಹೊಣೆಗಾರಿಕೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಹೆಚ್ ಅವರಿಗೆ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ ಹೆಚ್ಚುವರಿ ಪ್ರಭಾರ, ಯಾದಗಿರಿ ಜಿ.ಪಂ. ಸಿಇಒ ಲವಿಶ್ ಓರ್ಡಿಯಾ
ಕಾವೇರಿ ಹರಿಸಿ: ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡಿನ ಅರ್ಜಿಗಳ ವಿಚಾರಣೆ ಆ. 17ಕ್ಕೆ
ಕಾವೇರಿ ನೀರು ಬಿಡುಗಡೆಗೊಳಿಸಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸರ್ಕಾರ, ಡಿಎಂಕೆ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳನ್ನು ಆಗಸ್ಟ್ 17ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ರೈತರ ಪರವಾಗಿ ಹಾಜರಾದ ವಕೀಲ ಪಿ. ವಿಲ್ಸನ್, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್
ರಾಜ್ಯದಲ್ಲಿ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ನಿಷೇಧ
ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಕರ್ನಾಟಕ ಸರ್ಕಾರವು ಒಂದು ವರ್ಷ ನಿಷೇಧ ಹೇರಿದೆ. ಆಹಾರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಈ ಆದೇಶ ಪ್ರಕಟಿಸಿದೆ. ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ
ವಿಧಾನಸಭೆ, ಪರಿಷತ್ ಸ್ಪೀಕರ್ ಸ್ಥಾನಗಳಿಗೆ ಆಗಸ್ಟ್ 14ರಂದು ಚುನಾವಣೆ
ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ಮತ್ತು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ ೧೪ರಂದು ಶುಕ್ರವಾರ ಚುನಾವಣೆ ನಡೆಯಲಿದೆ. ಎರಡೂ ಸ್ಥಾನಗಳಿಗೆ ನಾಮಪತ್ರ ಪತ್ರ ಸಲ್ಲಿಸಲು ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶವಿದೆ. ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ನಿಗದಿತ ರೀತಿಯಲ್ಲಿ ಸೂಚನಾ ಪತ್ರದ ಮೂಲಕ ಸಂಬಂಧಪಟ್ಟ
ಕಾವೇರಿಗಾಗಿ ನಾಳೆ ಕರ್ನಾಟಕ ಬಂದ್
ಕಾವೇರಿ ನೀರು ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟು ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕಾವೇರಿ, ಮೇಕೆದಾಟು, ಮಹಾದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಬಂದ್ ನಡೆಯಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್




