Sunday, September 27, 2026
Menu

ತಿಂಗಳಲ್ಲಿ ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ: ಸಿಎಂ ಡಿಕೆ ಶಿವಕುಮಾರ್ 

ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಒಂದು ತಿಂಗಳಲ್ಲಿ ರಚನೆ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಅಂಬೇಡ್ಕರ್ ಭವನದಲ್ಲಿ  ನಡೆದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾವು ಮೂಲ ಆದಿವಾಸಿಗಳೇ. ಇದರಲ್ಲಿ ಯಾವುದೇ ಅನುಮಾನವಿಲ್ಲ. ನಾಗರಿಕತೆ ಬಂದು ಸೂಟು ಬೂಟು ಹಾಕಿದ್ದೇವೆ. ಹುಟ್ಟಿದಾಗ ಬಟ್ಟೆ, ಹೆಸರು, ಕುರ್ಚಿ, ಅಧಿಕಾರ ಏನೂ ಇರಲಿಲ್ಲ. ನಂತರ ಹೆಸರು ಹಾಗೂ

CWRC ಆದೇಶ: ರಾಜ್ಯದ ನೀರಿನ ಪರಿಸ್ಥಿತಿ ಪರಿಶೀಲಿಸಿ ತೀರ್ಮಾನವೆಂದ ಸಿಎಂ 

ರಾಜ್ಯದ ನೀರಿನ ಪರಿಸ್ಥಿತಿಯನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ತಮಿಳುನಾಡಿಗೆ 12,000 ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯ ಆದೇಶದ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ 

ಬೈರಮಂಗಲ, ಕಂಚುಗಾರನಹಳ್ಳಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ: ಸಿಎಂಗೆ ಬಿಡದಿ ರೈತರ ಮನವಿ

ನಮಗೆ ರೆಡ್ ಜೋನ್ ನಿಂದ ಮುಕ್ತಿ ಬೇಕು. ಬಿಡದಿ ಟೌನ್ ಶಿಪ್ ಗೆ ನಮ್ಮ ಭೂಮಿ ನೀಡಲು ಸಿದ್ಧರಿದ್ದೇವೆ. ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ ನಮ್ಮ ಸಂಕಷ್ಟಕ್ಕೆ ನೆರವಾಗಬೇಕು ಎಂದು ಬಿಡದಿಯ ಸುತ್ತಮುತ್ತಲ ರೈತರ ನಿಯೋಗ

ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಸಲು ಬಿಡಲ್ಲ: ಆರ್‌ ಅಶೋಕ

ಬಿ.ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಯಲು ಅವಕಾಶ ನೀಡುವುದಿಲ್ಲ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕೂಡಲೇ ಪಡೆಯಲೇಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಎಲ್ಲದಕ್ಕೂ ಮುಖ್ಯಮಂತ್ರಿಯೇ ಉತ್ತರ ಕೊಡುವುದಾದರೆ ಸಚಿವರು ಕತ್ತೆ ಕಾಯಲು

ಭ್ರಷ್ಟಾಚಾರ ವಿಚಾರದಲ್ಲಿ ರಾಜಿ ಇಲ್ಲ, ಡಬಲ್ ಬಿಲ್, ನಕಲಿ ಬಿಲ್ ಮಾಡುವವರನ್ನು ಬಡಿದು ಹಾಕುವೆ: ಸಿಎಂ ಕಿಡಿ

ಭ್ರಷ್ಟಾಚಾರ ವಿಚಾರದಲ್ಲಿ ನಾನು ರಾಜಿ ಇಲ್ಲ. ಅಧಿಕಾರಿಗಳ ಪ್ರತಿ ಹೆಜ್ಜೆ ಪರಿಶೀಲಿಸುತ್ತೇನೆ. ಪ್ರತಿ ಫಲಾನುಭವಿ ಮಾಹಿತಿ ಇಟ್ಟುಕೊಳ್ಳಬೇಕು. ಅವರು ಅದನ್ನು ಹೇಗೆ ಬಳಸುತ್ತಿದ್ದಾರೆ ಎಂದು ನೋಡಬೇಕು. ನಮ್ಮಲ್ಲಿ ಡಬಲ್ ಬಿಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ನಾನು ಅಂತಹವರನ್ನು ಬಡಿದು ಹಾಕುತ್ತೇನೆ. ನಕಲಿ

ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ಸಾಧ್ಯವಿಲ್ಲ: ಸುಪ್ರೀಂಗೆ ರಾಜ್ಯ ಅಫಿಡವಿಟ್‌

ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡಲು ಸಾಧ್ಯವೇ ಇಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದೆ.  ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರ ನಿಲುವನ್ನು ಸ್ಪಷ್ಟಪಡಿಸಿದೆ. ದ್ವಿಚಕ್ರ ವಾಹನಗಳನ್ನು

ರೈತರ ಹೆಸರಲ್ಲಿ ತಮ್ಮ ಹುಡುಗನ ರಾಜಕೀಯ ಭವಿಷ್ಯಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ: ಸಿಎಂ

ಬಿಡದಿ ಟೌನ್ ಶಿಪ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ. ತಮ್ಮ ಮನೆಯ ಹುಡುಗನ (ನಿಖಿಲ್ ಕುಮಾರಸ್ವಾಮಿ) ರಾಜಕೀಯ ಭವಿಷ್ಯಕ್ಕಾಗಿ ಮಾಡುತ್ತಿರುವ ಹೋರಾಟ ಇದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಲೂರಿನಲ್ಲಿ  ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್

ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು 7ನೇ ಗ್ಯಾರಂಟಿ : ಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಗ್ಯಾರಂಟಿ ಹಾಗೂ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡುತ್ತಿದೆ. ಇದರ ಮೂಲಕ 2027ರ ಅಂತ್ಯದ ವೇಳೆಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಹರಿಸಲು ಸರ್ಕಾರ ಸಂಕಲ್ಪ ಮಾಡಿದೆ ಎಂದು

ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಹೋರಾಟ: ಆರ್‌ ಅಶೋಕ

ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸಭೆ ಬಳಿಕ ಸುದ್ದಿಗಾರರೊಂದಿಗೆ

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಆರ್‌ ಅಶೋಕ

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಿದೆ. ಬಿಜೆಪಿ-ಜೆಡಿಎಸ್‌ ಒಂದಾಗಿ ಹೋರಾಟ ಮಾಡುವ ಮೂಲಕ ಯೋಜನೆಯನ್ನು ಸ್ಥಗಿತಗೊಳಿಸಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಜೆಡಿಎಸ್‌-ಬಿಜೆಪಿ ಬೃಹತ್ ಪಾದಯಾತ್ರೆಯಲ್ಲಿ