Menu

ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಜಾಹೀರಾತು ತೆರವು

ಬೆಂಗಳೂರುರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಕೂಡಲೇ ಸಂಪೂರ್ಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್​ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ‘ಎಕ್ಸ್‌ʼ ಮೂಲಕ

ಜಾತಿಗಣತಿ ವರದಿ ಜಾರಿ ಕುರಿತ ತೀರ್ಮಾನಕ್ಕೆ ಬರಲು 1 ವರ್ಷ ಬೇಕು: ಸಚಿವ ಸತೀಶ್ ಜಾರಕಿಹೊಳಿ‌

ಬೆಂಗಳೂರು: ಜಾತಿಗಣತಿ ವರದಿಯು ಬಹಳ ಜಟಿಲ ಸಮಸ್ಯೆಯಾಗಿದ್ದು,ಬಹಳಷ್ಟು ಚರ್ಚೆಯಾಗಬೇಕಿರುವುದರಿಂದ ಅಂತಿಮ ತೀರ್ಮಾನಕ್ಕೆ ಬರಲು ಇನ್ನೂ ಒಂದು ವರ್ಷವಾಗಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ‌ ತಿಳಿಸಿದ್ದಾರೆ. ಸಂಜಯನಗರ ನಿವಾಸದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಅವರನ್ನು ಶುಕ್ರವಾರ ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು

ರಾಯಚೂರಿನಲ್ಲಿ ಸಿಡಿಲು ಬಡಿದು ಇಬ್ಬರು ಸಾವು

ರಾಯಚೂರು: ಸಿಡಿಲು ಬಡಿದು ಓರ್ವ ಮಹಿಳೆ ಹಾಗೂ ವ್ಯಕ್ತಿ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ಜರುಗಿದೆ. ತಾಲೂಕಿನ ಮರ್ಚಟ್ಹಾಳ ಗ್ರಾಮ ವ್ಯಕ್ತಿ ಹನುಮಂತ ಯಾದವ್(45), ಉಡಮಗಲ್-ಖಾನಾಪುರ ಗ್ರಾಮ ಮಲ್ಲಮ್ಮ ಭೀಮರಾಯಪ್ಪ(50) ಸಿಡಿಲಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ. ಜಿಲ್ಲೆಯ ಗಾಳಿ, ಗುಡುಗು-ಮಿಂಚಿನೊಂದಿಗೆ ನಾನಾ

1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು

ಬೆಂಗಳೂರು ಏಪ್ರಿಲ್ 18 : ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಾಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆಗೆ ಮೊದಲ ಬಾರಿಗೆ ಹೊಸ ಪ್ರಯತ್ನ ಮಾಡಲಾಗಿದ್ದು, ಕಳೆದ ಎರಡು ಆರ್ಥಿಕ ವರ್ಷದಲ್ಲಿ 1566 ಕಾಮಗಾರಿಗಳಿಗೆ

ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ

ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿ ಅಮಾನತಿಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಸಿಇಟಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳನ್ನು ಅಮಾನತುಗೊಳಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದ್ದು,

ಬೆಂಗಳೂರಿನಲ್ಲಿ ರಸ್ತೆ ಮಧ್ಯೆ ಹೊತ್ತಿ ಉರಿದ ಲಾರಿ

ಬೆಂಗಳೂರು: ಚಲಿಸುತ್ತಿರುವ ಲಾರಿಯ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ರಸ್ತೆ ಮದ್ಯೆ ದಗದಗನೇ ಹೊತ್ತಿ ಉರಿದ ಘಟನೆ ಪೀಣ್ಯದಾಸರಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಬೆಂಗಳೂರು ಉತ್ತರ ತಾಲ್ಲೂಕಿನ ಎಂಟನೇ ಮೈಲಿ ಬಳಿ ರಾಷ್ಟೀಯ ಹೆದ್ದಾರಿ ಪ್ಲೈಓವರ್ ನಲ್ಲಿ ತುಮಕೂರು ಕಡೆಯಿಂದ

ಜಾತಿಗಣತಿಗೆ ಸಚಿವರಿಂದಲೇ ವಿರೋಧ: ಸಂಪುಟ ಸಭೆಯಲ್ಲಿ ತೀರ್ಮಾನಕ್ಕೆ ಬರಲು ವಿಫಲ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ಜಾತಿಗಣತಿಯ ಕುರಿತು ಗುರುವಾರ ನಡೆದ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಚರ್ಚೆ ಅಪೂರ್ಣವಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿಯ ವಿಷಯ ಮತ್ತೆ ಚರ್ಚೆ ಬರಲಿದೆ, ಹಲವು ಸಚಿವರು

ರಾಜ್ಯ ಸರ್ಕಾರದ ಸಂಧಾನ ಯಶಸ್ವಿ: ಲಾರಿ ಮಾಲೀಕರ ಮುಷ್ಕರ ವಾಪಸ್

ಬೆಂಗಳೂರು: ಸರ್ಕಾರ ಹಾಗೂ ಲಾರಿ ಮಾಲೀಕರ ನಡುವಿನ ಸಂಧಾನ ಯಶಸ್ವಿಯಾದ ಹಿನ್ನೆಲೆಯಲ್ಲಿ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಲಾರಿ ಮಾಲೀಕರ ಮುಷ್ಕರ ವಾಪಾಸ್ ಪಡೆಯಲಾಗಿದೆ. ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರದ ಬಗ್ಗೆ ಗುರುವಾರ

ಎಲ್ಲದರ ಬೆಲೆ ಏರಿಸಿದ ಬಡವರ ವಿರೋಧಿ ಮೋದಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಬೆಲೆ ಏರಿಕೆ ಪರ್ವವನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್