Menu

ಯುವಜನತೆಗೆ ಉದ್ಯೋಗ ನಮ್ಮ ಸರ್ಕಾರದ ಬದ್ಧತೆ: ಸಿಎಂ ಸಿದ್ದರಾಮಯ್ಯ

ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು. ಜಾತಿ ಸಮೀಕ್ಷೆಯಿಂದ  ಯಾವ

ಬೆಂಗಳೂರಿನಲ್ಲಿ ಪೆಡ್ಲರ್‌ಗಳ ಬಂಧನ: ಎರಡು ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಜಾಲವನ್ನು ಬೇಧಿಸಿರುವ ಸಿಸಿಬಿ ತಂಡವು, ಸಿವಿಲ್ ಎಂಜಿನಿಯರ್ ಸೇರಿದಂತೆ ಇಬ್ಬರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ. ಜಿಗಣಿ ನಿವಾಸಿ ಕ್ರಿಸ್ಟೋಫರ್‌ ಹಾಗೂ ಬೊಮ್ಮಸಂದ್ರದ ನಿವಾಸಿ ಜಿಜೋ ಪ್ರಸಾದ್

ನ್ಯಾಷನಲ್ ಹೆರಾಲ್ಡ್ ಆಸ್ತಿ ಮುಟ್ಟುಗೋಲು ವಿರುದ್ಧ ಪ್ರತಿಭಟನೆ: ಡಿಸಿಎಂ ಶಿವಕುಮಾರ್

“ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ. ಕಾಂಗ್ರೆಸ್ ಮುಖಂಡರ ಆಸ್ತಿಮುಟ್ಟುಗೋಲು ಹಾಕಿಕೊಂಡು ಆರೋಪಪಟ್ಟಿ ಸಲ್ಲಿಸಿರುವುದನ್ನು ನಾವು ಖಂಡಿಸುತ್ತೇವೆ, ಇದರ ವಿರುದ್ಧ ಪ್ರತಿಭಟನೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ

ಸೋನಿಯಾ, ರಾಹುಲ್ ವಿರುದ್ಧ  ಇಡಿ ದೋಷಾರೋಪ ಪಟ್ಟಿ ಸೇಡಿನ ರಾಜಕಾರಣವೆಂದ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ

ಜಾತಿಗಣತಿ ವಿಚಾರವಾಗಿ ವಿರೋಧ ಪಕ್ಷಗಳ ಗೊಂದಲಕ್ಕೆ ತಕ್ಕ ಉತ್ತರ: ಡಿ.ಕೆ. ಶಿವಕುಮಾರ್

ಕೆಲವು ಮಾಧ್ಯಮಗಳಲ್ಲಿ ಹಾಗೂ ವಿರೋಧ ಪಕ್ಷದವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅದಕ್ಕೆ ನಾವು ಸೂಕ್ತ ಉತ್ತರ ನೀಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜಾತಿಗಣತಿ ವರದಿಯ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ

439 ಕೋಟಿ ಸಾಲದ ಷರತ್ತು ಉಲ್ಲಂಘನೆ: ರಮೇಶ್‌ ಜಾರಕಿಹೊಳಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು:ಅಫೆಕ್ಸ್‌ ಬ್ಯಾಂಕ್‌ನಿಂದ 439 ಕೋಟಿ ರೂ. ಸಾಲ ಪಡೆದು ಷರತ್ತುಗಳನ್ನು ಉಲ್ಲಂಘಿಸಿದ ಆರೋಪ ಸಂಬಂಧ ಶಾಸಕ ಮತ್ತು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಸಿಐಡಿಗೆ ಹೈಕೋರ್ಟ್‌ ಅನುಮತಿ ನೀಡಿದೆ. ರಮೇಶ್‌ ಜಾರಕಿಹೊಳಿ ಸಲ್ಲಿಸಿದ್ದ

ಡಿಸೆಂಬರ್ ನಲ್ಲಿ ಬಳ್ಳಾರಿಯಲ್ಲಿ 88ನೇ ಸಾಹಿತ್ಯ ಸಮ್ಮೇಳನ: ಡಾ.ಮಹೇಶ್ ಜೋಶಿ

ಬಳ್ಳಾರಿ: ಬರೋಬರಿ 67 ವರ್ಷಗಳ ಬಳಿಕ ನಗರದಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬರುವ ಡಿಸೆಂಬರ್​​ನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು

ಮುಡಾ ಹಗರಣ: ಲೋಕಾಯುಕ್ತ ಪೊಲೀಸ್‌ ತನಿಖೆ ಮುಂದುವರಿಸಲು ಕೋರ್ಟ್‌ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮುಡಾ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್​​ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ

ಭಕ್ತಿ, ಜ್ಞಾನದ ಸಂಗಮವೇ ಬಿಜಿಎಸ್: ಡಿಸಿಎಂ ಶಿವಕುಮಾರ್

“ಬಿ ಎಂದರೆ ಭಕ್ತಿ, ಜಿ ಎಂದರೆ ಜ್ಞಾನ, ಎಸ್ ಎಂದರೆ ಸಂಗಮ. ಹೀಗಾಗಿ ಭಕ್ತಿ, ಜ್ಞಾನದ ಸಂಗಮವೇ ಬಿಜಿಎಸ್” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಆದಿಚುಂಚನಗಿರಿ ಮಠದ ಆವರಣದಲ್ಲಿ ಶ್ರೀ ಅಭಯ ಆಂಜನೇಯ ಸ್ವಾಮಿ, ಶ್ರೀ

ಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ

ಎಐ, ಕ್ವಾಂಟಂ ತಂತ್ರಜ್ಞಾನ, ಬಿಟಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಉದ್ದೇಶದಿಂದ ಜರ್ಮನಿಯ ಬವೇರಿಯಾ ಪ್ರಾಂತ್ಯ ಮತ್ತು ರಾಜ್ಯ ಸರಕಾರಗಳು  ಒಡಂಬಡಿಕೆಗೆ ಅಂಕಿತ ಹಾಕಿದವು. ರಾಜ್ಯ ಸರಕಾರದ ಪರವಾಗಿ ಬೃಹತ್