ರಾಜ್ಯ
ಜಾತಿಗಣತಿ ವೈಜ್ಞಾನಿಕವಾಗಿಲ್ಲ, ಪಾರದರ್ಶಕತೆ ಇಲ್ಲವೆಂದ ಸಚಿವ ಸೋಮಣ್ಣ
ಜಾತಿ ಜನಗಣತಿ ವರದಿ ವರದಿ ಜಾರಿಯಾದ್ರೆ ರಾಜ್ಯದಲ್ಲಿ ಕೋಮುದಳ್ಳುರಿಗೆ ಕಾರಣವಾಗಬಹುದು. ಜಾತಿ ಜನ ಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ. ಜಾತಿ ಜನಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ತಿರಸ್ಕರಿ ಸಬೇಕು. ಇನ್ನೂ ಮೂರು ವರ್ಷ ಸಮಯ ಇದೆ, ಮತ್ತೊಂದು ಸಮೀಕ್ಷೆ ಮಾಡಿ, ಈ ಸಮೀಕ್ಷೆ ವೈಜ್ಞಾನಿಕವಾಗಿ ಮಾಡಿಲ್ಲ, ವರದಿ ಪಾರದರ್ಶಕ ಆಗಿಲ್ಲ. ಇದು ಜೇನುಗೂಡಿಗೆ ಕೈ ಹಾಕಿದಂತೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.
ಅಂಬೇಡ್ಕರ್ ಸೋಲಿಗೆ ತಂತ್ರಗಾರಿಕೆ ಹೆಣೆದಿದ್ದು ಕಾಂಗ್ರೆಸ್ ಎಂದ ಆರ್. ಅಶೋಕ್
ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರ ಸೋಲಿಗೆ ಎಲ್ಲ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು ಕಾಂಗ್ರೆಸ್ ಪಕ್ಷ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನ ಸೋಲಿಸಲು ನಾರಾಯಣ ಸದೋಬಾ ಕರ್ಜೋಲ್ಕರ್ ಗೆ ಸಂಪನ್ಮೂಲ ಒದಗಿಸಿದ್ದು ಕೂಡ ಕಾಂಗ್ರೆಸ್ ಪಕ್ಷ.
ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ: ಸಿಎಂ ಸಿದ್ದರಾಮಯ್ಯ
ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ
ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಸೇರ್ಪಡೆ: ಡಿ.ಕೆ.ಶಿವಕುಮಾರ್
ಮುಂಬರುವ ನಾಡಹಬ್ಬ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆಯನ್ನು ಸೇರ್ಪಡೆ ಮಾಡಲು ನಾವು ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಯವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದ್ವಿತೀಯ ವರ್ಷದ ಹೊನಲು
ಬಾವಿಗೆ ಬಿದ್ದು ನರಳಾಡುತ್ತಿದ್ದ 2 ಕಾಡಾನೆಗಳು ರಕ್ಷಣೆ
ಬೆಂಗಳೂರು: ಮೂವತ್ತು ಅಡಿ ಆಳದ ಬಾವಿಗೆ ಬಿದ್ದು ನರಳಾಡುತ್ತಿದ್ದ ಎರಡು ಕಾಡಾನೆಗಳನ್ನು ಶುಕ್ರವಾರ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ ತಮಿಳುನಾಡು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಕುಂಡಲಂ ಗ್ರಾಮದ ಬಳಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಜವಳಗೆರೆ
ವಿಜಯಪುರ ಆನಂದ ಮಹಲಕ್ಕೆ ಸಚಿವ ಕೃಷ್ಣಭೈರೇಗೌಡ ಭೇಟಿ!
ವಿಜಯಪುರ: ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ ಅವರು ನಗರದ ಐತಿಹಾಸಿಕ ಆನಂದ ಮಹಲ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಐತಿಹಾಸಿಕ ಆನಂದ ಮಹಲ್‍ಗೆ ಭೇಟಿ ನೀಡಿ ಕಟ್ಟಡವನ್ನು ಸಮಗ್ರವಾಗಿ ವೀಕ್ಷಣೆ ಮಾಡಿದ ಅವರು, ಆನಂದÀ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ
ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ
ಬೆಂಗಳೂರು: ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು. ಹುಬ್ಬಳ್ಳಿ ಧಾರವಾಡದಲ್ಲಿ
ಒಬಿಸಿ ಮೀಸಲಾತಿ ಶೇ.51ಕ್ಕೆ ಏರಿಸಲು ಜಯಪ್ರಕಾಶ್ ಹೆಗ್ಡೆ ವರದಿ ಶಿಫಾರಸು?
ಬೆಂಗಳೂರು: ಒಬಿಸಿ ಮೀಸಲಾತಿಯಲ್ಲಿ ಬದಲಾವಣೆ ಹಾಗೂ ಒಬಿಸಿ ವರ್ಗೀಕರಣದಲ್ಲೂ ಬದಲಾವಣೆಗೆ ಜಾತಿ ಗಣತಿಯಲ್ಲಿ ಶಿಫಾರಸು ಮಾಡಲಾಗಿದೆ ಎಂಬ ವಿಚಾರ ಇದೀಗ ತಿಳಿದುಬಂದಿದೆ. ಒಬಿಸಿ ಮೀಸಲಾತಿ ಹೆಚ್ಚಿಸುವಂತೆ ಜಯಪ್ರಕಾಶ್ ಹೆಗ್ಡೆ ಆಯೋಗದಿಂದ ಶಿಫಾರಸು ಮಾಡಲಾಗಿದೆ ಎಂಬುದು ಗೊತ್ತಾಗಿದೆ. ಒಬಿಸಿ ಮೀಸಲಾತಿಯನ್ನು ಶೇಕಡಾ 32
ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ಜೆಡಿಎಸ್ ಪ್ರತಿಭಟನೆ
ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ, ಇದು ಬೆಲೆ ಏರಿಕೆಯಿಂದ ಬಸವಳಿದಿರುವ ಸಾಮಾನ್ಯ ಕನ್ನಡಿಗನ ದನಿ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಬೇಸತ್ತು ಹೋಗಿದ್ದಾರೆ. ಸಾಕಪ್ಪ
ಕಾಂಗ್ರೆಸ್ಸಿನವರು ಹಿಂದೂ, ದಲಿತ ವಿರೋಧಿಗಳು ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ; ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯ ಕ್ರಮದ ವೇಳೆ ತಿಳಿಸುತ್ತೇವೆ ಎಂಬುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಭೀಮ ಹೆಜ್ಜೆ 100ರ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯು ಸಂದರ್ಭದಲ್ಲಿ ಅವರು ಇಂದು



