ರಾಜ್ಯ
ಮಾಜಿ ಸಚಿವ ಬಿ.ನಾಗೇಂದ್ರಗೆ 1.25 ಕೋಟಿ ದಂಡ ವಿಧಿಸಿದ ಕೋರ್ಟ್
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರಿಗೆ 1.25 ಕೋಟಿ ರೂ. ದಂಡ ವಿಧಿಸಿ 42ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ. 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಜಡ್ಜ್ ಕೆ.ಎನ್.ಶಿವಕುಮಾರ್ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ 1.25 ಕೋಟಿ ದಂಡ ಪಾವತಿಸುವಂತೆ ಆದೇಶಿಸಿದ್ದಾರೆ. ವಿಎಸ್ಎಲ್ ಸ್ಟೀಲ್ಸ್ ಲಿಮಿಟೆಡ್ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರಿಗೆ ನ್ಯಾಯಾಲಯ ದಂಡ ವಿಧಿಸಿದ್ದು, ದಂಡ
ದ್ವಿತೀಯ ಪಿಯುಸಿ ಪರೀಕ್ಷೆ-2 ಮತ್ತು 3ರ ದಿನಾಂಕ ಪ್ರಕಟ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಬಂದಿದ್ದು, ಪರೀಕ್ಷೆ-2 ಮತ್ತು 3 ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದು, ಪರೀಕ್ಷೆಗೆ ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಏಪ್ರಿಲ್ 24 ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ 2 ಪರೀಕ್ಷೆ
500 ಕೋಟಿ ರೂ. ಕಿಕ್ ಬ್ಯಾಕ್: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಗೆ ದೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿರುವುದಾಗಿ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬವರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು: ಸಚಿವ ಸೋಮಣ್ಣ
ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿ, ಏಪ್ರಿಲ್ 12 ರಂದು ಬೆಂಗಳೂರಿನಿಂದ
ಲಾರಿ ಚಾಲಕನ ಪುತ್ರಿ ಕಲಾ ವಿಭಾಗದಲ್ಲಿ ಪ್ರಥಮ
ಬೆಂಗಳೂರು: ದ್ವಿತೀಯ ಪಿಯುಸಿಯ ಈ ಬಾರಿಯ ಫಲಿತಾಂಶದಲ್ಲಿ ಲಾರಿ ಚಾಲಕನ ಪುತ್ರಿಯೊಬ್ಬಳು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿರುವುದು ವಿಶೇಷ. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 600ಕ್ಕೆ 597
ದ್ವಿತೀಯ ಪಿಯು ಫಲಿತಾಂಶ: 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ
ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದ 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಪಡೆದಿವೆ ಎಂದರು. 134
ತಪ್ಪಾಗಿ ಅರ್ಥೈಸಲಾದ ಹೇಳಿಕೆ, ನೋವಾಗಿದ್ದರೆ ವಿಷಾದ: ಸಚಿವ ಪರಮೇಶ್ವರ್
ಬೆಂಗಳೂರು: ಸುದ್ದಗುಂಟೆಪಾಳ್ಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ಸಂಬಂಧ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದ್ದು,ನಾನು ಎಂದಿಗೂ ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಂಗಳವಾರ ಸುದ್ದಿಗಾರರ ಜೊತೆ
ಕುಡಿಯೋ ಬಾಟಲಿ ನೀರು, ಸವಿಯೋ ಐಸ್ ಕ್ರೀಂ ಅಪಾಯಕಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ವಿವಿಧೆಡೆ ಮಾರಾಟವಾಗುವ ಬಾಟಲಿ ನೀರು, ತುಪ್ಪ, ಪನ್ನೀರ್, ಹಸಿರು ಬಟಾಣಿಗಳು ಅಸುರಕ್ಷಿತ ಎಂದು ಆರೋಗ್ಯ ಇಲಾಖೆ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ವಿವಿಧೆಡೆ ಆರೋಗ್ಯ ಇಲಾಖೆ ಅಧಿಕಾರಿಗಳು
ಅಗ್ನಿ ಅವಘಢದಲ್ಲಿ ಗಾಯಗೊಂಡ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಪುತ್ರ
ಆಂಧ್ರಪ್ರದೇಶ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ಪುತ್ರ ಸಿಂಗಾಪುರದ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಪವನ್ ಕಲ್ಯಾಣ್ ಕಿರಿಯ ಪುತ್ರ ಮಾರ್ಕ್ ಶಂಕರ್ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಢದಲ್ಲಿ ಕೈ ಮತ್ತು ಕಾಲಿಗೆ ಗಾಯವಾಗಿದ್ದು, ತಲೆಗೆ ಸಣ್ಣ
ಡಿಸಿಸಿ ಬ್ಯಾಂಕ್ ಹಗರಣ: ಬೆಂಗಳೂರು, ಶಿವಮೊಗ್ಗ ಸೇರಿ 8 ಕಡೆ ಇಡಿ ದಾಳಿ
ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಮಂಗಳವಾರ ಬೆಳಿಗ್ಗೆ ಬೆಂಗಳೂರು, ಶಿವಮೊಗ್ಗ ಸೇರಿದಂತೆ 8 ಕಡೆ ದಾಳಿ ನಡೆಸಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಇಟ್ಟು 62 ಕೋಟಿ ರೂ. ಸಾಲ ಪಡೆದ ಹಗರಣದ ಕುರಿತು ದಾಳಿ ನಡೆಸಿರುವ




