ರಾಜ್ಯ
ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ
ಪಶ್ಚಿಮ ಘಟ್ಟಗಳ ಸಂರಕ್ಷಣೆ ವರದಿ ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ (83) ಪುಣೆಯಲ್ಲಿ ಬುಧವಾರ ನಿಧನರಾದರು. ಮಾಧವ ಗಾಡ್ಗೀಳ್ ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿಯ ಮಾಜಿ ಸದಸ್ಯರಾಗಿ ಮತ್ತು 2010 ರ ಪಶ್ಚಿಮ ಘಟ್ಟಗಳ ಪರಿಸರ ವಿಜ್ಞಾನ ತಜ್ಞರ ಸಮಿತಿ ಮುಖ್ಯಸ್ಥರಾಗಿದ್ದರು. ಇವರು ಅಧ್ಯಯನ ನಡೆಸಿ ತಯಾರಿಸಿದ್ದ ವರದಿ ಗಾಡ್ಗೀಳ್ ಆಯೋಗದ ವರದಿ ಎಂದೇ ಹೆಸರಾಗಿದೆ. 1942 ರ ಮೇ 24 ರಂದು ಪುಣೆಯಲ್ಲಿ
ಕೊಟ್ಟ ಮಾತಿನಂತೆ ನಡೆದಾಗ ಮಾತ್ರ ನಾಯಕರೆನಿಸಿಕೊಳ್ಳುತ್ತೇವೆ: ಡಿಕೆ ಶಿವಕುಮಾರ್
ನಮಗೆ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ಸಿಗುತ್ತಿಲ್ಲ. ಪಾಪ, ಬೊಮ್ಮಾಯಿ ಅವರ ಸಮಯದಲ್ಲಿ ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ ಮಾಡಿತು. ಆದರೆ ಇವತ್ತಿನವರೆಗೂ ಆ ಹಣ ಬಿಡುಗಡೆಯಾಗಿಲ್ಲ. ಬೊಮ್ಮಾಯಿ , ನಿರ್ಮಲಾ
ಬೆಳಗಾವಿ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: 3 ಸಾವು
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇನಾಮದಾರ್ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಕನಿಷ್ಠ 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ. ಅಕ್ಷಯ ತೋಪಡೆ (45), ದೀಪಕ್ ಮುನವಳ್ಳಿ (31),
ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿಎಂ ಸಿದ್ದರಾಮಯ್ಯ
ಹಾವೇರಿ: ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಅವರು ಇಂದು ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ
ಐಜಿ ವರ್ತಿಕಾ ಕಟಿಯಾರ್ ವರ್ಗ: ಬಳ್ಳಾರಿ ಘರ್ಷಣೆಗೆ ಮತ್ತೊಂದು ತಲೆದಂಡ
ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ವರದಿ ಆಧರಿಸಿ
ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ: ತ್ವರಿತ ಇತ್ಯರ್ಥಕ್ಕೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯಲ್ಲಿ ನ್ಯಾಯಾಲಯ ಪ್ರಕರಣಗಳು ಅತಿಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ಬುಧವಾರ ವಿಕಾಸಸೌಧದಲ್ಲಿ ನಡೆದ ಉಪ ವಿಭಾಗಾಧಿಕಾರಿಗಳ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರು ಹೇಳಿದ್ದೇನು?
ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವಾಗ ವಿವಸ್ತ್ರಗೊಳಿಸಿ ಥಳಿಸಿದ್ದಾರೆ ಎಂಬ ಪ್ರಕರಣ ಟ್ವಿಸ್ಟ್ ಲಭಿಸಿದ್ದು, ತಾನೇ ಬಟ್ಟೆ ಬಿಚ್ಚಿಕೊಂಡು ನಮ್ಮ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ
ರಾಜ್ಯದ 5 ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ: ಕಲಾಪ ಸ್ಥಗಿತಗೊಳಿಸಿ ತಪಾಸಣೆ
ಬೆಂಗಳೂರು: ರಾಜ್ಯದ ನಾನಾ 5 ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಘಟನೆ ಮಂಗಳವಾರ ರಾಜ್ಯವನ್ನು ತಲ್ಲಣಗೊಳಿಸುವಂತೆ ಮಾಡಿತು. ಧಾರವಾಡ ಹೈಕೋರ್ಟ್, ಬಾಗಲಕೋಟೆ, ಮೈಸೂರು, ಗದಗ ಮತ್ತು ಹಾಸನ ನ್ಯಾಯಾಲಯಗಳಿಗೆ ಮಂಗಳವಾರ ಇ-ಮೇಲ್ ಮೂಲಕ ಬೆದರಿಕೆ ಸಂದೇಶಗಳು ಬಂದಿದ್ದು, ಕಲಾಪ ಸ್ಥಗಿತಗೊಳಿಸಿ ಪೊಲೀಸರು
ಗವಿಸಿದ್ಧೇಶ್ವರ ಜಾತ್ರಾ ಮಹಾದಾಸೋಹದಲ್ಲಿ 400 ಬಾಣಸಿಗರಿಂದ ಮಿರ್ಚಿ ತಯಾರಿಕೆ
ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪ್ರತಿ ವರ್ಷದಂತೆ ಜಾತ್ರಾ ಮಹಾದಾಸೋಹದಲ್ಲಿ ಈ ವರ್ಷವೂ ಜಾತ್ರಾ ಮಹೋತ್ಸವದ ಎರಡನೇ ದಿನ ಮಂಗಳವಾರ ಉತ್ತರ ಕರ್ನಾಟಕದ ವಿಶೇಷ ಖಾದ್ಯವಾದ ಮಿರ್ಚಿ ವಿತರಿಸಲಾಯಿತು. ಮಿರ್ಚಿ ತಯಾರಿಕೆಗೆ 25 ಕ್ವಿಂಟಾಲ್ ಹಸೆ ಹಿಟ್ಟು, 12 ಬ್ಯಾರಲ್
ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರ್ತಾರೆ: ಮುಖ್ಯಮಂತ್ರಿ ಪರ ಬಸವರಾಜ ರಾಯರೆಡ್ಡಿ ಬ್ಯಾಟಿಂಗ್
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಐದು ವರ್ಷ ಇರುತ್ತಾರೆ. ಎರಡುವರೆ ವರ್ಷಕ್ಕೆ ಅವರನ್ನು ಸಿಎಂ ಆಗಿ ಶಾಸಕರು ಆಯ್ಕೆ ಮಾಡಿಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಮಾಧ್ಯಮ




