ರಾಜ್ಯ
ಬಿಡದಿ ಟೌನ್ ಶಿಪ್: ಸತ್ಯ ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲವೆಂದ ಸಿಎಂ
ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ. ಅಧಿವೇಶನದಲ್ಲಿ ಬಂದು ಚರ್ಚೆ ಮಾಡಲಿ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಹಾಗೂ ಬಿಜೆಪಿ ಪಾದಯಾತ್ರೆ ವಿಚಾರವಾಗಿ ಕೇಳಿದಾಗ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ, ಪಾದಯಾತ್ರೆ ಮಾಡುವ ಹಕ್ಕಿದೆ. ಅವರು ಏನುಬೇಕಾದರೂ ಮಾಡಲಿ. ಅಧಿವೇಶನದಲ್ಲಿ ಬಂದು ಮಾತನಾಡಲಿ. ಎಲ್ಲೆಲ್ಲಿ
ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡು, ಕಳೆದ ಗುರುವಾರ (ಆ.6) ಮೃತಪಟ್ಟ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ನೀಡಲಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ
ಸಮಾಜದಲ್ಲಿರುವ ಅಸಮಾನತೆ ನಿವಾರಣೆ ಜವಾಬ್ದಾರಿ ಪತ್ರಕರ್ತರಿಗೂ ಇದೆ: ಮಾಜಿ ಸಿಎಂ ಸಿದ್ದರಾಮಯ್ಯ
ಪತ್ರಿಕೆಗಳು ನಿಷ್ಪಕ್ಷಪಾತವಾಗಿ ನೈಜ ವಿಷಯಗಳನ್ನು ಜನರ ಎದುರು ಇಡಬೇಕು. ಅಸಮಾನತೆ ಹೋಗಲಾಡಿಸುವುದು ನಮ್ಮಂತಹ ರಾಜಕಾರಣಿಗಳ ಹಾಗೂ ಪತ್ರಕರ್ತರ ಜವಾಬ್ದಾರಿಯಾಗಿದೆ. ಅಸಮಾನತೆ ಮುಂದುವರಿದರೆ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಸಂವಿಧಾನ ಬಂದು ಈಗಾಗಲೇ 76 ವರ್ಷಗಳೇ ಆಗಿದೆ.ಸಮಾಜದಲ್ಲಿ ಪ್ರಭಾವಿಗಳು, ಪ್ರಭಾವ ಉಳ್ಳದವರು, ಧ್ವನಿಯಿರುವವರು, ಧ್ವನಿ
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಮುಖ್ಯಮಂತ್ರಿ ಭರವಸೆ
ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳ
ಬೇಡಿಕೆ ಈಡೇರಿಸಲು ಸಚಿವ ಅಜಯ್ ಸಿಂಗ್‌ಗೆ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಮನವಿ
ಕರ್ನಾಟಕ ಸರ್ಕಾರದ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಅಜಯ್ ಧರ್ಮಸಿಂಗ್ ಹಟ್ಟಿ ಚಿನ್ನದ ಗಣಿ ಕಂಪನಿಗೆ ಭೇಟಿ ನೀಡಿದ್ದು, ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದವರು ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು. ಮೆಡಿಕಲ್ ಅನ್‌ಫಿಟ್
ಮೀಸಲಾತಿ ಭಿಕ್ಷೆಯಲ್ಲ, ಅದು ಶೋಷಿತರ ಹಕ್ಕು: ಸಾಮಾಜಿಕ ನ್ಯಾಯ ದಿನಾಚರಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ
ಸಮಾಜದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಕೂಡ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಸಿಗಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಇಂದು ಅವರು ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ
ಹೆಸರಘಟ್ಟದಲ್ಲಿ ಭಾರತದ ಮೊದಲ ಕ್ವಾಂಟಮ್ ಸಿಟಿ: ಸಿಎಂ ಡಿಕೆ ಶಿವಕುಮಾರ್
ಕರ್ನಾಟಕ ಕ್ವಾಂಟಮ್ ಮಿಷನ್ ಬೆಂಬಲದೊಂದಿಗೆ ಬೆಂಗಳೂರು ಈಗಾಗಲೇ ನವೋದ್ಯಮ ಮತ್ತು ಜಾಗತಿಕ ತಂತ್ರಜ್ಞಾನ ಕಂಪನಿಗಳ ಬೆಳವಣಿಗೆಗೆ ಪೂರಕ ಪರಿಸರ ವ್ಯವಸ್ಥೆಯನ್ನು ಹೊಂದಿದ್ದು, ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸೈನ್ಸ್
ಆ.14 ರಂದು ವಿಧಾನ ಪರಿಷತ್ ನೂತನ ಉಪಸಭಾಪತಿ, ಸಭಾಪತಿ ಆಯ್ಕೆ: ಮುಖ್ಯಮಂತ್ರಿ
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ
ಕರ್ನಾಟಕ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜೀನಾಮೆ ನೀಡುವಂತೆ ಹೊರಟ್ಟಿ ಅವರಿಗೆ ಹೇಳಿದ್ದರು. ಅದರಂತೆ ಈಗ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ ಅಂದರೆ ಆಗಸ್ಟ್ 14
ವರ್ಕ್ ಫ್ರಂ ಹೋಂ ಆಮಿಷವೊಡ್ಡಿ ಕೋಟ್ಯಾಂತರ ರೂ. ವಂಚಿಸಿದ ದಂಪತಿ ಅರೆಸ್ಟ್
ವರ್ಕ್ ಫ್ರಂ ಹೋಂ ಉದ್ಯೋಗದ ಆಮಿಷ ಒಡ್ಡಿ ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ದಂಪತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಿರಣ್ ಮತ್ತು ಆತನ ಪತ್ನಿ ಆರತಿ ಬಂಧಿತ ವಂಚಕರು. ಇವರು ‘ಕಾಳಿಕಾ ದೇವಿ ಎಂಟರ್‌ಪ್ರೈಸಸ್’ ಎಂಬ ನಕಲಿ




