Menu

ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಕೆಆರ್ ನಗರದ ಮಹಿಳೆಯೊಬ್ಬರನ್ನು ಅಪಹರಣ ಪ್ರಕರಣದ ಸಂಬಂಧ ಮಾಜಿ ಸಚಿವ ಎಚ್ ಡಿ ರೇವಣ್ಣನವರ ಪತ್ನಿ ಭವಾನಿಗೆ ಮೈಸೂರಿಗೆ ತೆರಳಲು ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಈ ಮೊದಲು ಮೈಸೂರು ಹಾಗೂ ಹಾಸನ ಜಿಲ್ಲೆಗಳನ್ನು ಪ್ರವೇಶಿಸದಂತೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್ ಷರತ್ತನ್ನು ಸಡಿಲಿಸಿ ಯಾವುದೇ ಕಾರಣಕ್ಕೂ ಈ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳ ಮನೆಯ ಸುತ್ತ 500 ಮೀಟರ್ ವ್ಯಾಪ್ತಿಯೊಳಗೆ ಪ್ರವೇಶಿಸುವಂತಿಲ್ಲ ಎಂದು

ರಾಜ್ಯ ಪಠ್ಯಕ್ರಮದ ಸರ್ಕಾರಿ ಶಾಲೆಗಳು ಮೇ 29ರಿಂದ ಆರಂಭ

ಬೆಂಗಳೂರು:ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದ್ದು, 2025ರ ಮೇ 29 ರಿಂದ ಶಾಲೆಗಳು ಆರಂಭವಾಗಲಿವೆ. ಮೇ 29

ಭೋವಿ ಅಭಿವೃದ್ಧಿ ನಿಗಮದ ಹಗರಣ: 10ಕ್ಕೂ ಹೆಚ್ಚು ಕಡೆ ಇಡಿ ದಾಳಿ

ಬೆಂಗಳೂರು:ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂಗಳ ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆಯಿಂದ ರಾಜ್ಯದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ, ನಿರ್ದೇಶಕರ ಕಚೇರಿ, ನಿವಾಸ ಸೇರ

ಎಫ್ ಕೆಸಿಸಿಐನಿಂದ ಶನಿವಾರ ಉದ್ಯೋಗ ಉತ್ಸವ್ 2025 –26: 6 ಸಾವಿರ ಉದ್ಯೋಗಾವಕಾಶ

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ – ಎಫ್.ಕೆ.ಸಿ.ಸಿ.ಐ ನಿಂದ ಏ.5 ರ ಶನಿವಾರ “ಎಫ್.ಕೆ.ಸಿ.ಸಿ.ಐ ಉದ್ಯೋಗ ಉತ್ಸವ್ 2025 -26” ಆಯೋಜಿಸಲಾಗಿದೆ. ಸಂಸ್ಥೆಯ ಸರ್.ಎಂ.ವಿ. ಆಡಿಟೋರಿಯಂನಲ್ಲಿ ನಡೆಯಲಿರುವ ಉದ್ಯೋಗ ಉತ್ಸವಕ್ಕೆ ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಮನವಿ: ಡಿಕೆ ಶಿವಕುಮಾರ್

ನವದೆಹಲಿ: ಆಲಮಟ್ಟಿ ಅಣೆಕಟ್ಟು ಎತ್ತರದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಕೃಷ್ಣಾ ನದಿ ಜಲಾನಯನ ಪ್ರದೇಶದ ರಾಜ್ಯಗಳ ಪ್ರತಿನಿಧಿಗಳನ್ನು ಕರೆಸಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮುಂದಿನ 15 ದಿನಗಳಲ್ಲಿ

ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾಗುವ ಪ್ರಕರಣಗಳ ಸಂಖ್ಯೆ ಹೆಚ್ಚಳ

ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾಗುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು,ಕಳೆದೆರಡು ವರ್ಷಗಳಲ್ಲಿ 9,509 ಪ್ರಕರಣ ದಾಖಲಾಗಿದೆ.  80 ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಶಿಫಾರಸು ಮಾಡಿದೆ. ಮಾನವ ಹಕ್ಕುಗಳ ಬಗ್ಗೆ

ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಸಿಎಂ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ  ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು ಪತ್ರದ ವಿವರ

ಟೋಲ್ ದರ ಹೆಚ್ಚಳ ಸೇರಿದಂತೆ ಬಿಜೆಪಿ ಕಾಲದ ಬೆಲೆ ಏರಿಕೆಗೆ ಪ್ರತಿಭಟನೆ ಇಲ್ಲ: ಡಿಕೆ ಶಿವಕುಮಾರ್‌

ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ,  ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಬಿಜೆಪಿ ನಡೆಯ ಬಗ್ಗೆ ಕುಹಕವಾಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮ

ವಕ್ಫ್ ತಿದ್ದುಪಡಿ ಮಸೂದೆಗೆ ಹೆಚ್.ಡಿ. ದೇವೇಗೌಡರ ಬೆಂಬಲ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದರು. ರಾಜ್ಯಸಭೆಯಲ್ಲಿ ಇಂದು ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಅವರು; ದೇಶದಲ್ಲಿರುವ ವಕ್ಫ್ ಬೋರ್ಡ್‌ ಗಳ ಆಸ್ತಿ

ಬೆಂಗಳೂರಿನಲ್ಲಿ ಮಳೆಯ ಸಿಂಚನ: ಇನ್ನೆರಡು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ