ರಾಜ್ಯ
ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣ ಗಂಭೀರವಾಗಿರುವುದರಿಂದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ್ದನ್ನು ಎತ್ತಿ ಹಿಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಏಪ್ರಿಲ್ ೯ಕ್ಕೆ ಮುಂದೂಡಿದೆ. ಹಾಸನ ಜಿಲ್ಲೆಯಲ್ಲಿ ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಮಾಜಿ ಸಂಸದರ ಪ್ರಜ್ವಲ್ ರೇವಣ್ಣ ನಾಲ್ಕು ಪ್ರಕರಣಗಳಲ್ಲಿ ಸಲ್ಲಿಸಿದ್ದ ಜಾಮೀನು
ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ
ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ
ಖ್ಯಾತ ವಿದ್ವಾಂಸ ಡಾ.ಪಿ.ವಿ ನಾರಾಯಣ ನಿಧನ
ಬೆಂಗಳೂರು: ಕನ್ನಡದ ಖ್ಯಾತ ವಿದ್ವಾಂಸ, ಗೋಕಾಕ್ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ಡಾ. ಪಿ ವಿ ನಾರಾಯಣ ಅವರು ನಗರದಲ್ಲಿ ನಿಧನ ಹೊಂದಿದ್ದಾರೆ. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಾಹಿತಿ ಪಿ. ವಿ. ನಾರಾಯಣ (82) ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಜಯನಗರದಲ್ಲಿರುವ ಅವರ
ಮಂಡ್ಯದಲ್ಲಿ ಭೀಕರ ಅಪಘಾತ: ಅರಸ್ ಕುಟುಂಬದ ನಾಲ್ವರ ದುರ್ಮರಣ
ಮಂಡ್ಯ: ಕಾರಿಗೆ ಕೆಎಸ್ಸಾರ್ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಅರಸ್ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಅಸುನೀಗಿದ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ತೂಬಿನಕಅರೆಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಎಕ್ಸಿಟ್ ಬಳಿ ಸಂಭವಿಸಿದೆ. ಬೆಂಗಳೂರಿನ ಜೆ.ಪಿ.ನಗರದ ಅರಸ್ ಕುಟುಂಬದ ಸತ್ಯಾನಂದ ರಾಜೇ
ರಾಜ್ಯ ಸರ್ಕಾರದಿಂದ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ ಅಧಿಸೂಚನೆ ನಿರೀಕ್ಷೆ
ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದ್ದು, ಒಂದೆರಡು ವಾರಗಳ ಒಳಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ. ಕನಿಷ್ಠ ವೇತನವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಬೇಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್
ದರ ಏರಿಕೆ ನೀತಿ ಖಂಡಿಸಿ ಬಿಜೆಪಿ ಧರಣಿ ಎರಡನೇ ದಿನಕ್ಕೆ, ಸಿಎಂ ನಿವಾಸಕ್ಕೆ ಮುತ್ತಿಗೆ ನಿರ್ಧಾರ
ದರ ಏರಿಕೆ ನೀತಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ. ಸಿಎಂ ಮನೆ ಮುತ್ತಿಗೆ ಯತ್ನ ಹಾಗೂ ರಸ್ತೆ ತಡೆಗೆ ನಿರ್ಧರಿಸಿದೆ. ಮಧ್ಯಾಹ್ನಕ್ಕೆ
ಹಾಲು ದರ ಪರಿಷ್ಕರಣೆಯಿಂದ ನೀಗಿದ ಹೈನುಗಾರರ ಬವಣೆ, ನಾವೀಗ ಪ್ರಶ್ನಿಸಬೇಕಾಗಿರುವುದು ತೆರಿಗೆ ಹಂಚಿಕೆಯ ಪಾಲು
ನಂದಿನಿ ಹಾಲಿನ ದರ ಏರಿಕೆ ಹೈನುಗಾರರಿಗೆ ಹೇಗೆ ನೆರವಾಗಲಿದೆ, ಬೆಲೆ ಏರಿಕೆ ಬಗ್ಗೆ ಅಪಪ್ರಚಾರ ಯಾಕೆ ನಡೆಯುತ್ತಿದೆ, ನಿಜವಾಗಿಯೂ ನಾವು ಪ್ರಶ್ನಿಸಬೇಕಾಗಿರುವುದು ಯಾವುದರ ಬಗ್ಗೆ, ಯಾರನ್ನು ಎಂಬುದರ ಕುರಿತು ಈ ಲೇಖನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಕು ಚೆಲ್ಲಿದ್ದಾರೆ. ನಂದಿನಿ ಹಾಲಿನ ದರವನ್ನು
ಚಿನ್ನ ಕಳ್ಳಸಾಗಣೆ ಪ್ರಕರಣದ ರನ್ಯಾ ರಾವ್‌ಗೆ ಪತಿಯಿಂದ ವಿಚ್ಛೇದನ ಅರ್ಜಿ
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿ ಜೈಲು ಸೇರಿರುವ ನಟಿ ರನ್ಯಾ ರಾವ್‌ಗೆ ವಿಚ್ಛೇದನ ನೀಡಲು ಮುಂದಾಗಿ ಪತಿ ಜತೀನ್ ಹುಕ್ಕೇರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ವೈವಾಹಿಕ ಜೀವನದಲ್ಲಿ ಸಾಕಷ್ಟು ಮನಸ್ತಾಪಗಳು ಇರುವುದಾಗಿ ಈ ಹಿಂದೆ ಹೇಳಿಕೊಂಡಿದ್ದ ಜತೀನ್ ಹುಕ್ಕೇರಿ ಈಗ ವಿಚ್ಛೇದನ
ರಾಯಚೂರು ಗ್ರೀನ್ ಫೀಲ್ಡ್ ಏರ್ಪೋರ್ಟ್ ಗೆ ಪರಿಸರ ಮಂತ್ರಾಲಯ ಗ್ರೀನ್ ಸಿಗ್ನಲ್
ಬೆಂಗಳೂರು: ರಾಯಚೂರಿನಲ್ಲಿ ನಿರ್ಮಿಸಲಾಗುತ್ತಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದ್ದು ಬಹಳ ಸಂತಸದ ವಿಷಯವಾಗಿದೆ. ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಆಗಿರುವ ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುವ ಕಾಲ ಮತ್ತಷ್ಟು ಸಂಹಿತವಾಗಿದೆ ಎಂದು ಸಣ್ಣ
24,000 ಕೋಟಿ ರೂ. ಯೋಜನೆಗಳಿಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ಬೆಂಗಳೂರು: ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣ ಸೇರಿದಂತೆ ವಿವಿಧ ರಸ್ತೆ ಯೋಜನೆಗಳಿಗೆ ಮುಂಬರುವ ಬಜೆಟ್ ನಲ್ಲಿ 24 ಸಾವಿರ ಕೋಟಿ ರೂ. ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಬುಧವಾರ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ




