ರಾಜ್ಯ
ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ವಿದ್ಯುತ್: ಸಚಿವ ಕೆ.ಜೆ.ಜಾರ್ಜ್
ದಾವಣಗೆರೆ: ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ
ಕಾರ್ಮಿಕ ಇಲಾಖೆ ಕಾರ್ಮಿಕ ಸ್ನೇಹಿ ಇಲಾಖೆ: ಸಚಿವ ಸಂತೋಷ್ ಲಾಡ್
ಗದಗ:ಬಾಲಕಾರ್ಮಿಕ ಪದ್ಧತಿಯನ್ನು ಬುಡದಿಂದಲೇ ಕಿತ್ತೊಗೆಯಬೇಕು.ಕಾರ್ಮಿಕರ ಸ್ನೇಹಿ ಇಲಾಖೆ ಆಗಿದ್ದು, ಯಾವುದೇ ಕಾರಣಕ್ಕೂ ಶಾಲಾಪುಸ್ತಕ ಕೈಹಿಡಿಯುವುದನ್ನು ಬಿಟ್ಟು ಮಕ್ಕಳಕೈ ದುಡಿಮೆಗೆ ಇಳಿಯದಂತೆ ನೋಡಿಕೊಳ್ಳುವುದು ಕಾರ್ಮಿಕ ಇಲಾಖೆಯ ಕರ್ತವ್ಯ ಎಂದು ಕಾರ್ಮಿಕ ಸಚಿವ ಸಂತೋಷ್‌ಲಾಡ್ ಸೂಚಿಸಿದರು. ಗದಗ ಜಿಲ್ಲಾಸಭಾಂಗಣದಲ್ಲಿ ಇಲಾಖೆಯ ಪ್ರಗತಿಪರಿಶೀಲನಾ ಸಭೆ ನಡೆಸಿದ
ಆನ್‌ಲೈನ್ ಬೆಟ್ಟಿಂಗ್: ಮೈಸೂರಿನಲ್ಲಿ ಒಂದೇ ಕುಟುಂಬದ ಮೂವರು ಸೂಸೈಡ್
ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ಐಪಿಎಲ್ ಹಾಗೂ ಇತರ ಆನ್‌ಲೈನ್ ಬೆಟ್ಟಿಂಗ್ಗೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಜೋಶಿ ಆಂಥೋನಿ, ಜೋಬಿ ಆಂಥೋನಿ, ಶರ್ಮಿಳಾ ಮೃತಪಟ್ಟವರು. ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರಾಗಿದ್ದು, ಜೋಶಿ ಆಂಥೋನಿ ತನ್ನ ತಮ್ಮನಾದ
ದೇಶದ ಅಭಿವೃದ್ಧಿಗಾಗಿ ಮೋದಿ ಪ್ರಧಾನಿ ಹುದ್ದೆ ಬೇರೆಯವರಿಗೆ ಬಿಟ್ಟುಕೊಡಲಿ: ಸಚಿವ ಸಂತೋಷ್ ಲಾಡ್
ಗದಗ: ದೇಶದ ಪರಿಸ್ಥಿತಿ ಈ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ದಿವಾಳಿ ಎದ್ದು ಹೋಗಿದ್ದು, ನಿತೀನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿ ಹುದ್ದೆಗೆ ಇದ್ದಾರೆ ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ ಕಾರ್ಯಕರ್ತರಾದಿಯಾಗಿ ಮುಖಂಡರು ಧ್ವನಿಯೆತ್ತಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್
ಬಿಆರ್ ಪಾಟೀಲ್ ನೀತಿ ಯೋಜನಾ ಆಯೋಗದ ಅಧ್ಯಕ್ಷ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗೆ ಹೊಸ ಹುದ್ದೆ ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ
ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಮಾತ್ರ, ಚಿಕ್ಕಿ ಇಲ್ಲವೆಂದು ಸರ್ಕಾರ ಆದೇಶ
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚಿಕ್ಕಿ ವಿತರಿಸುವಂತಿಲ್ಲ ಎಂದು ಹೇಳಿದೆ. ಶಾಲಾ ಶಿಕ್ಷಣ ಇಲಾಖೆಯವರು ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ
ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ
ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ
ಏಪ್ರಿಲ್‌ನೊಳಗೆ 3,000 ಲೈನ್‌ಮನ್‌ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್
ಹಾವೇರಿ: ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್ ಹುದ್ದೆಗಳ ನೇಮಕಾರತಿ ಪ್ರಕ್ರಿಯೆ ಏಪಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ
ಜುಲೈ ಅಂತ್ಯದೊಳಗೆ ತಾ.ಪಂ., ಜಿ.ಪಂ. ಚುನಾವಣೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ವರದಿ
ನೆನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಮೇ ಅಂತ್ಯದೊಳಗೆ ಪ್ರಕಟಿಸಿ, ಜುಲೈ ಅಂತ್ಯದೊಳಗೆ ಚುನಾವಣೆ ನಡೆಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ವರದಿ ನೀಡಿದೆ. ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೋಮವಾರ ಹೈಕೋರ್ಟ್ ಗೆ ನೀಡಿದ ವರದಿಯಲ್ಲಿ ಮೂರು
ಮಾರ್ಚ್ 7ರಂದು ಬಜೆಟ್ ಮಂಡನೆ: ಸಿಎಂ ಘೋಷಣೆ
ಮಾರ್ಚ್ 3ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7ರಂದು 2025-26ನೇ ಸಾಲಿನ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಬೆಂಗಳೂರಿನಲ್ಲಿ ಸೋಮವಾರ ರೈತ ಮುಖಂಡರ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಮಂಡನೆ




