Menu

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರದಿಂದ ಮಲತಾಯಿ ಧೋರಣೆ: ಡಿಕೆ ಶಿವಕುಮಾರ್ ಆಕ್ರೋಶ

ಬೆಂಗಳೂರು: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಈ ವಿಚಾರವಾಗಿ ಮಾಧ್ಯಮಗಳನ್ನು ಉದ್ದೇಶಿಸಿಗುರುವಾರ ಮಾತನಾಡಿದ ಅವರು,  ನಮ್ಮ ಸಂಸದರು ಕರ್ನಾಟಕ ರಾಜ್ಯದ ಸ್ವಾಭಿಮಾನ ಹಾಗೂ ಗೌರವ ಉಳಿಸಲು ಹೋರಾಟ ಮಾಡುತ್ತಿದ್ದಾರೆ. ಹತ್ತಾರು ವರ್ಷಗಳಿಂದ ರಾಯಚೂರಿನಲ್ಲಿ ಏಮ್ಸ್ ಆರಂಭಿಸಬೇಕು ಎಂದು ಪ್ರಸ್ತಾಪ ಮಾಡಲಾಗಿತ್ತು. ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿದ್ದಾಗಲೂ ಪ್ರಸ್ತಾವನೆ ಸಲ್ಲಿಸಲಾಗಿತ್ತು. ರಾಯಚೂರಿನಲ್ಲಿ

ರಾಜ್ಯದ ಜನತೆಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಪ್ರತಿ ಲೀ.ಗೆ 4 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ನಂದಿನಿ ಹಾಲಿನ ದರ ಪ್ರತೀ ಲೀಟರ್ ಗೆ 4 ರೂ. ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಅನುಮತಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರದಲ್ಲಿ ಪ್ರತೀ ಲೀಟರ್ ಗೆ

ಶಾಸಕ ಯತ್ನಾಳ್‌ ಉಚ್ಚಾಟನೆ ಖಂಡಿಸಿ ರಾಜೀನಾಮೆ ನೀಡಿದ್ದ ಬೆಂಬಲಿಗ ಅಪಘಾತದಲ್ಲಿ ಸಾವು

ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದನ್ನು ಖಂಡಿಸಿ ಹುದ್ದೆಗೆ ರಾಜೀನಾಮೆ ನೀಡಿದ್ದ ಬೆಂಬಲಿಗ ಸಂತೋಷ್​ ತಟಗಾರ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ ಅವರನ್ನು ಉಚ್ಛಾಟನೆ ಮಾಡಿ ಬುಧವಾರ ಆದೇಶ

ಒಳ ಮೀಸಲು: ಮುಖ್ಯಮಂತ್ರಿಗೆ ಮಧ್ಯಂತರ ವರದಿ ಸಲ್ಲಿಸಿದ ನಿವೃತ್ತ ನ್ಯಾಮೂ ನಾಗಮೋಹನ್ ದಾಸ್

ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರಿಗೆ ನ್ಯಾ. ನಾಗಮೋಹನ್ ದಾಸ್ ಮಧ್ಯಂತರ ವರದಿಯನ್ನು ಸಲ್ಲಿಸಿ ಮಾತನಾಡಿದರು. ಎರಡು ತಿಂಗಳಿ

ಚುನಾವಣಾ ಅಭ್ಯರ್ಥಿಗಳು ತಮ್ಮ ವಿರುದ್ಧ ಬಾಕಿ ಇರುವ ಎಲ್ಲ ಪ್ರಕರಣ ಘೋಷಿಸಬೇಕು: ಹೈಕೋರ್ಟ್‌

ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ವಿರುದ್ಧ ಸಿವಿಲ್‌ ನ್ಯಾಯಾಲಯ, ಅರೆ ನ್ಯಾಯಾಧೀಕರಣ, ಆಡಳಿತಾತ್ಮಕ ಪ್ರಾಧಿಕಾರಗಳಲ್ಲಿ ಬಾಕಿಯಿರುವ ಪ್ರಕರಣಗಳು, ಜಾತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಪ್ರಮಾಣ ಪತ್ರ ಪ್ರಶ್ನಿಸಿರುವುದು ಸೇರಿದಂತೆ ಎಲ್ಲ ಅಂಶಗಳನ್ನು ಘೋಷಿಸುವ ಅಗತ್ಯವಿದೆ ಎಂದು ಹೈಕೋರ್ಟ್‌ ಹೇಳಿದೆ. ಪ್ರಜಾಪ್ರತಿನಿಧಿ ಕಾಯಿದೆ

ಸಿಎಂ ಆಗಲೆಂದು ಸತೀಶ್‌ ಜಾರಕಿಹೊಳಿ ಹೆಚ್‌ಡಿಕೆಯನ್ನು ಭೇಟಿಯಾದ್ರು ಎಂದ ಜಿಟಿಡಿ

ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದಕ್ಕಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೆ ಜೆಡಿಎಸ್‍ನ 18

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧನ

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧಿತ ಆರೋಪಿ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ಪೊಲೀಸ್‌ ಅತಿಥಿಯಾಗಿದ್ದಾನೆ. ಸಾಹಿಲ್ ಜೈನ್

ಚಾಮರಾಜನಗರ ಆಕ್ಸಿಜನ್ ದುರಂತ; ನೋಟಿಸ್ ಗೆ ಉತ್ತರಿಸದ 29 ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

ಕೋವಿಡ್ ಸಮಯದಲ್ಲಿ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್‌ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ ಅವರಿಗೆ ಮರು ತನಿಖೆಯ ಜವಾಬ್ದಾರಿ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ಸಚಿವ ಸಂಪುಟ

ಶಾಸಕ ಯತ್ನಾಳ್‌ ಉಚ್ಚಾಟನೆ: ಬಿಜೆಪಿ ಘಟಕಗಳ ಪದಾಧಿಕಾರಿಗಳ ಸರಣಿ ರಾಜೀನಾಮೆ

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿದ ಬಳಿಕ ವಿಜಯಪುರದಲ್ಲಿ ಬಿಜೆಪಿಯ ನಾನಾ ಘಟಕಗಳ ಪದಾಧಿಕಾರಿಗಳ ರಾಜೀನಾಮೆ ಪರ್ವ ಆರಂಭಗೊಂಡಿದೆ. ಬಿಜೆಪಿ ನಗರ ಮಂಡಲ ಎಸ್‌ಟಿ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ ನಾಟೀಕಾರ ರಾಜೀನಾಮೆ ನೀಡಿದ್ದು, ನಗರ

ಶಾಸಕರು ಲೋಕಾಯುಕ್ತಕ್ಕೆ ಜೂ.30ರೊಳಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ

ಬೆಂಗಳೂರು: ಶಾಸಕರು ಹಾಗೂ ಅವರ  ಕುಟುಂಬದ ಸದಸ್ಯರ ಆಸ್ತಿ ವಿವರದ ಪಟ್ಟಿಯನ್ನು ಜೂನ್ 30ರೊಳಗೆ ಲೋಕಾಯುಕ್ತರಿಗೆ ಸಲ್ಲಿಸಬೇಕಾಗಿದೆ. 16ನೇ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು 2024-25ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತರಿಗೆ