Menu

ಮುತ್ತತ್ತಿಯಲ್ಲಿ ಕಾವೇರಿ ನದಿ ಪಾಲಾದ ಇಬ್ಬರು ಯುವತಿಯರು!

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮುತ್ತತ್ತಿಯಲ್ಲಿ ಸಂಭವಿಸಿದೆ. ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ಮತ್ತು ನದಿಯಾ (19) ಎಂದು ಗುರುತಿಸಲಾಗಿದೆ. 50ಕ್ಕೂ ಹೆಚ್ಚು ಮಂದಿ ಸಂಬಂಧಿಕರ ಜೊತೆ ಅವರು ದೇವರ ಕಾರ್ಯಕ್ಕೆ ಬಂದಿದ್ದರು. ಈ ವೇಳೆ ನದಿಗೆ ಸ್ನಾನ ಮಾಡಲು ಹೋಗಿದ್ದಾಗ ಕಾಲು ಜಾರಿ ಈ ದುರ್ಘಟನೆ ನಡೆದಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ

ಕಾಡ್ಗಿಚ್ಚು ನಿಯಂತ್ರಣಕ್ಕೆ ಪಂಚಾಯ್ತಿ ಅಧಿಕಾರಿಗಳ ಜೊತೆ ಸಭೆ ನಡೆಸಲು ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಅರಣ್ಯ ಭವನದಲ್ಲಿಂದು ವಿಡಿಯೋ ಕಾನ್ಘರೆನ್ಸ್‌ ಮೂಲಕ

ಇನ್ವೆಸ್ಟ್ ಕರ್ನಾಟಕ ಯಶಸ್ಸು: ಹರಿದುಬಂದ 10.27 ಲಕ್ಷ ಕೋಟಿ ಬಂಡವಾಳ!

ರಾಜಧಾನಿ ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಭರ್ಜರಿ ಪ್ರತಿಕ್ರಿಯೆ ಬಂದಿದ್ದು, ರಾಜ್ಯದಲ್ಲಿ 10.27 ಲಕ್ಷ ಕೋಟಿ ರೂ. ಹೂಡಿಕೆಯಾಗಿದ್ದು, 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ

ತುಂಬಿದ ಕೊಡ ತುಳಿಕೀತಾಳೆ ಪರಾಕ್: ಮೈಲಾರಲಿಂಗೇಶ್ವರ ಕಾರ್ಣಿಕ

`ತುಂಬಿದ ಕೊಡ ತುಳುಕಿತಲೇ ಪರಾಕ್’ ಎಂದು ಐತಿಹಾಸಿಕ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಗೊರವಯ್ಯ ಭವಿಷ್ಯ ನುಡಿಯುವ ಮೂಲಕ ರೈತರಲ್ಲಿ ಹರ್ಷ ಮೂಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಶ್ರೀ ಕ್ಷೇತ್ರ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ರಾಮಣ್ಣ ಗೊರವಯ್ಯ ತುಂಬಿದ ಕೊಡ ತುಳುಕಿತಲೇ ಪಾರಕ್ ಎಂದು ಹೇಳಿದ್ದಾರೆ.

ಹೊಸ ಕೈಗಾರಿಕಾ ನೀತಿಯಿಂದ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್‌ ಖರ್ಗೆ

ಕರ್ನಾಟಕ ಸರ್ಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ  20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ

ಮಕ್ಕಳ ಶಾಲಾ ದಾಖಲಾತಿ ವಯೋಮಿತಿಯಿಂದ ಅನ್ಯಾಯ: ಮಧು ಬಂಗಾರಪ್ಪ ಬಳಿ ಪೋಷಕರ ಅಹವಾಲು

ಬೆಂಗಳೂರು: ಆರು ವರ್ಷವಾಗದ ಮಕ್ಕಳಿಗೆ ಒಂದನೇ ತರಗತಿಗೆ ಪ್ರವೇಶ ನೀಡದ ಶಿಕ್ಷಣ ನೀತಿಯಿಂದ ಮಕ್ಕಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯದ ಪೋಷಕರ ನಿಯೋಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರನ್ನು ಒತ್ತಾಯಿಸಿದೆ. ಈ ಸಂಬಂಧ ಸುಧೀನ್ ಕುಮಟಾ, ಮೇಘನಾ, ಶೀತಲ್ ಶೆಟ್ಟಿ ಮತ್ತಿತರರ ನಿಯೋಗ

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ: ಡಿಕೆ ಶಿವಕುಮಾರ್

ಬೆಂಗಳೂರು: ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಕೋವಿಡ್ ಹಗರಣದ ತನಿಖೆ ಸಿಐಡಿಗೆ

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸಿಐಡಿಗೆ ವಹಿಸಿದೆ. ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸರ್ಕಾರವು ಸಿಐಡಿ ತನಿಖೆಗೆ ಆದೇಶಿಸಿದೆ. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ

ಜನನ ಮರಣ ನೋಂದಣಿ ಕಾಯಿದೆ ತಿದ್ದುಪಡಿಗೆ ಕೋರ್ಟ್‌ ಆದೇಶ

ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮಗನ ಹೆಸರು ಬದಲಾವಣೆಗೆ ಅವಕಾಶ ಕಲ್ಪಿಸಲು ಜನನ – ಮರಣ

2 ಹಾಗೂ 3ನೇ ಹಂತದ ನಗರಗಳತ್ತ ಮುಖಮಾಡಿ: ಉದ್ಯಮಿಗಳಿಗೆ ಡಿ.ಕೆ. ಶಿವಕುಮಾರ್ ಸಲಹೆ

ಬೆಂಗಳೂರು ಹೊರತಾಗಿ ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳತ್ತ ಮುಖ ಮಾಡಿ. ನಮ್ಮ ಸರ್ಕಾರ ನಿಮಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಸಲಹೆ ನೀಡಿದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಸಮಾವೇಶದಲ್ಲಿ