ರಾಜ್ಯ
ಸಿಎಂ ಡಿಸಿಎಂ ನಿವಾಸಗಳಿಗೆ ಬಾಂಬ್ ಬೆದರಿಕೆ ಸಂದೇಶ: ತನಿಖೆಗೆ ಎಸ್ಐಟಿ ರಚನೆ
ಸಿಎಂ ಮತ್ತು ಡಿಸಿಎಂ ಮನೆಗಳಲ್ಲಿ 4 ಕೆಜಿಯಷ್ಟು ಆರ್ಡಿಎಕ್ಸ್ ಮತ್ತು ಐಇಡಿ ಸ್ಫೋಟಕ ಇರಿಸಲಾಗಿದೆ. ಅವುಗಳನ್ನು ದೂರದಿಂದಲೇ ಸ್ಫೋಟಿಸಲಾಗುತ್ತದೆ ಎಂದು ಕಳೆದ ಶನಿವಾರ ಇ-ಮೇಲ್ ಮೂಲಕ ಹುಸಿ ಬೆದರಿಕೆ ಬಂದಿತ್ತು. ಈ ಹಿನ್ನೆಲೆ ಪೊಲೀಸ್ ಇಲಾಖೆ ಇಂಥ ಪ್ರಕರಣಗಳನ್ನು ಭೇದಿಸಲು ಎಸ್ಐಟಿ ರಚಿಸಿದೆ. ಕಳೆದ ಶನಿವಾರ ಬೆಳಗ್ಗೆ 4:20ಕ್ಕೆ ಆರ್ನಾ ಅಶ್ವಿನ್ ಶೇಖರ್ ಎಂಬ ಮೇಲ್ ಐಡಿಯಿಂದ ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ಇಮೇಲ್ ಐಡಿ ಮತ್ತು ಡಿಸಿಎಂ ಅವರ
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂ ಸೂಚನೆ
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದು, ಇದರಿಂದ ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಸದ್ಯಕ್ಕೆ ನಿರಾಳರಾಗಿದ್ದಾರೆ. ನಂಜೇಗೌಡ ವಿರುದ್ಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮತಗಳ ಮರುಎಣಿಕೆ ನಡೆಸಿ ಫಲಿತಾಂಶವನ್ನು
ವಿಜ್ಞಾನ ಓದಿಯೂ ಮೌಢ್ಯ ನಂಬಿದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ
ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರಡದ ವಾಲ್ಮೀಕಿ ಬೇಡರ ಜಾತಿಯವರಾದರೆ,
ಮೈಸೂರಲ್ಲಿ ದಲಿತ ಬಾಲಕಿಯ ರೇಪ್ ಮರ್ಡರ್: ಸಾಂತ್ವನ ಹೇಳದ ಪರಿಹಾರ ನೀಡದ ಸಿಎಂ ಎಂದು ಆರ್. ಅಶೋಕ ಕಿಡಿ
ಗುಲ್ಬರ್ಗದಿಂದ ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿಯನ್ನು ಅಪಹರಿಸಿ ರೇಪ್ ಮಾಡಿ ಕೊನೆಗೆ ಕೊಲೆ ಮಾಡಿದ್ದ ಹೃದಯವಿದ್ರಾವಕ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಆದರೆ ಘಟನೆ ನಡೆದು 5 ದಿನಗಳಾದರೂ, ಪರಿಶಿಷ್ಟ
ಬಿಜೆಪಿ ನವೆಂಬರ್ ಕ್ರಾಂತಿ, ಗಡ್ಕರಿ ಪಿಎಂ: ನಮಗೂ ಕುತೂಹಲವೆಂದ ಸಚಿವ ಲಾಡ್
ಕೇಂದ್ರ ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿಯಾಗಲಿದ್ದು, ನಿತಿನ್ ಗಡ್ಕರಿ ಅವರು ಪ್ರಧಾನಿ ಆಗಲಿದ್ದಾರೆಂಬ ಮಾಹಿತಿ ಇದೆ. ನಮಗೂ ಕೇಂದ್ರದ ನವಂಬರ್ ಕಾಂತ್ರಿ ಬಗ್ಗೆ ಕುತೂಹಲವಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬೀದರ್ನಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆ ಭ್ರಷ್ಟ ಅಧಿಕಾರಿಗಳ ನಿವಾಸ , ಕಚೇರಿಗಳಿಗೆ ಲೋಕಾಯುಕ್ತ ದಾಳಿ
ರಾಜ್ಯದ ನಾನಾ ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದಡಿ ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿಯಾಗಿದೆ. ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ ಮತ್ತು ಬೆಂಗಳೂರು ನಗರದಲ್ಲಿ
ದೀಪಾವಳಿಯೊಂದಿಗೆ ಸತತ ಐದು ದಿನ ರಜೆ: ಕೆಎಸ್ಸಾರ್ಟಿಸಿಯಿಂದ 2,500 ಹೆಚ್ಚುವರಿ ಬಸ್
ದೀಪಾವಳಿ ಹಬ್ಬದೊಂದಿಗೆ ಸರಣಿ ರಜೆಗಳ ಹಿನ್ನೆಲೆ ಬೆಂಗಳೂರಿನಿಂದ ರಾಜ್ಯದ ನಾನಾ ಜಿಲ್ಲೆಗಳಿಗೆ ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಹೆಚ್ಚುವರಿ ಬಸ್ಗಳನ್ನು ವ್ಯವಸ್ಥೆಗೊಳಿಸಿದೆ. ಅಕ್ಟೋಬರ್ 17ರಿಂದ 20ರ ವರೆಗೆ 2,500 ಹೆಚ್ಚುವರಿ ಬಸ್ ಕಾರ್ಯಾಚರಣೆ ನಡೆಸಲಿವೆ.
ತಾಕತ್ತಿದ್ದರೆ ಪಿಎಫ್ ಐ, ಎಸ್ ಡಿಪಿಐ ಬ್ಯಾನ್ ಮಾಡಲಿ: ಸಿ.ಸಿ.ಪಾಟೀಲ
ಆರ್ ಎಸ್ ಎಸ್ ಬ್ಯಾನ್ ಮಾಡಲು ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆಗೆ ತಾಕತ್ತಿದ್ದರೆ ಪಿಎಫ್ ಐ, ಎಸ್ ಡಿಪಿಐ ಬ್ಯಾನ್ ಮಾಡಲಿ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ಸವಾಲು ಹಾಕಿದರು. ಗದಗ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ
ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು: ಮುಖ್ಯಮಂತ್ರಿ
ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, ಜಾತಿಗಳಿವೆ. ಜಾತಿ ಧರ್ಮಗಳನ್ನು ನಾವು ಮಾಡಿಲ್ಲ, ಮೊದಲಿನಿಂದ ನಮ್ಮಲ್ಲಿ ಬೆಳೆದುಕೊಂಡು ಬಂದಿದೆ. ನಾವು ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ಯಾವುದೇ ಜಾತಿ, ಧರ್ಮಕ್ಕೆ
ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ: ನಾಳೆಯಿಂದ 3 ದಿನದ ವೇಳಾಪಟ್ಟಿ
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ, ನಾಳೆಯಿಂದ ಮೂರು ದಿನಗಳ ಅಂದರೆ ಅಕ್ಟೋಬರ್ 15,




