ರಾಜ್ಯ
ರನ್ಯಾ ಚಿನ್ನ ಕಳ್ಳಸಾಗಾಣೆ: ಜಾಮೀನು ಅರ್ಜಿ ಆದೇಶ ಮಾ.14 ಪ್ರಕಟ
ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿಯನ್ನು ಬೆಂಗಳೂರು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಮಾರ್ಚ್ 14ಕ್ಕೆ ಕಾಯ್ದಿರಿಸಿದೆ. ಕಳೆದ ೧೫ ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆ ಪೂರ್ಣಗೊಳಿಸಿದ್ದು, ನ್ಯಾಯಾಧೀಶರು ತೀರ್ಪನ್ನು ಎರಡು ದಿನಗಳ ಕಾಲ ಕಾಯ್ದಿರಿಸಿದರು. ಮಾಸ್ಟರ್ ಮೈಂಡ್ ಸ್ನೇಹಿತ ತರುಣ್ ದುಬೈನಲ್ಲಿ ಚಿನ್ನ ಸಂಗ್ರಹಿಸುವ ಕುರಿತು ನಟಿ ರನ್ಯಾ ರಾವ್ ಗೆ
ಅರಮನೆ ಮೈದಾನದ ಭೂಭಾಗಕ್ಕೆ ಟಿಡಿಆರ್ ನಿರಾಕರಣೆ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ
ಬೆಂಗಳೂರು:ಅರಮನೆ ಮೈದಾನದ ಭೂಭಾಗಕ್ಕೆ ಟಿಡಿಆರ್ ನೀಡಲು ನಿರಾಕರಿಸುವ ಸಂಬಂಧಪಟ್ಟಂತೆ ರೂಪಿಸಲಾಗಿರುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ರಾಜ್ಯಪಾಲರ ಸಹಿಯ ಬೆನ್ನಲ್ಲೇ ರಾಜ್ಯಸರ್ಕಾರ ಶೀಘ್ರದಲ್ಲೇ ಈ ಬಗ್ಗೆ ಅಧಿಸೂಚನೆ ಹೊರಡಿಸಲಿದ್ದು, ನಂತರ ಸುಪ್ರೀಂಕೋರ್ಟ್‌ಗೆ ಸಲ್ಲಿಕೆ ಮಾಡಲು ತಯಾರಿ ನಡೆಸಿದೆ. ಬೆಂಗಳೂರು
ರಾಜ್ಯ, ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ
ಬೆಂಗಳೂರು ಮಾ12: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು. ಅಧಿಕಾರಕ್ಕೆ ಬಂದಾಗ ಪಕ್ಷದ
5 ವರ್ಷ ಪೂರ್ಣಾವಧಿ ಸಿಎಂ ಆಗಿ ನಾನೇ ಇರುತ್ತೇನೆ: ಸಿದ್ದರಾಮಯ್ಯ
5 ವರ್ಷಗಳ ನಾನೇ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ವಿಧಾನಸಭೆ ಅಧಿವೇಶನದದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಈ ರೀತಿ ಉತ್ತರಿಸಿದರು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ನೀವು ಮತ್ತೆ
ಶಿಕ್ಷಣ, ವೈದ್ಯಕೀಯ ಕ್ಷೇತ್ರಕ್ಕೆ ವೀರಶೈವ ಮಠಗಳ ಕೊಡುಗೆ ಅನುಪಮ: ಈಶ್ವರ ಖಂಡ್ರೆ
ಬೆಂಗಳೂರು ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ಸಾಲಿನಲ್ಲಿದ್ದು, ಇದಕ್ಕೆ ವೀರಶೈವ, ಲಿಂಗಾಯತ ಮಠ ಮಾನ್ಯಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ
ವಾಟರ್ ಮ್ಯಾನ್ ಸರ್ಕಾರಿ ನೌಕರರೆಂದು ಘೋಷಣೆ ಆಸಾಧ್ಯ: ಬೈರತಿ ಸುರೇಶ್
ಬೆಂಗಳೂರು:ರಾಜ್ಯದ ಎಲ್ಲಾ ಮಹಾನಗರ ವ್ಯಾಪ್ತಿಯ ಜಲಮಂಡಳಿಗಳಲ್ಲಿ 13 ಸಾವಿರ ಮಂದಿ ವಾಟರ್ ಮ್ಯಾನ್ ಗಳಿದ್ದು, ಇವರನ್ನ ಸರ್ಕಾರಿ ನೌಕರರನ್ನಾಗಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ನಗರಾಭಿವೃದ್ದಿ ಇಲಾಖೆ ಸಚಿವ ಬೈರತಿ ಸುರೇಶ್ ವಿಧಾನಪರಿಷತ್ ನಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ
ತುಮಕೂರು ಕೆಂಪಮ್ಮ ದೇಗುಲ ಬಳಿ ವಾಮಾಚಾರ, ಬಾಗಿಲಿಗೆ ತಗುಲಿದ ಬೆಂಕಿ
ತುಮಕೂರಿನ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಎದುರು ದುಷ್ಕರ್ಮಿಗಳು ವಾಮಾಚಾರ ಎಸಗಿರುವುದು ಪತ್ತೆಯಾಗಿದೆ. ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಬೆಂಕಿಯು ದೇಗುಲದ ಬಾಗಿಲನ್ನು ಸಂಪೂರ್ಣ ಆವರಿಸಿ
ರನ್ಯಾ ಚಿನ್ನ ಕಳ್ಳ ಸಾಗಣೆ: ರಾಜಕೀಯ ನಾಯಕರ ಸಂಪರ್ಕದ ಪ್ರಭಾವಿ ಸ್ವಾಮೀಜಿ ಶಾಮೀಲು?
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ನ್ಯಾಯಾಂಗ ಬಂಧನದಲ್ಲಿದ್ದು, ತನಿಖೆ ತೀವ್ರಗೊಂಡಿದೆ. ಡಿಆರ್‌ಐ , ಸಿಬಿಐ, ಸಿಐಡಿ ತಂಡಗಳಿಂದ ತನಿಖೆ ಮುಂದುವರಿದಿದೆ. ಈ ವ್ಯವಹಾರದಲ್ಲಿ ಪ್ರಭಾವಿ ಸ್ವಾಮೀಜಿಯೊಬ್ಬರು ಶಾಮೀಲಾಗಿರುವ ಬಗ್ಗೆ ಮಾಹಿತಿ ಡಿಆರ್ಐಗೆ ಲಭಿಸಿದೆ ಎಂದು ಮೂಲಗಳು ತಿಳಿಸಿವೆ. ನಟಿ
ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ: ಆರ್. ಅಶೋಕ್
ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ
ಭದ್ರಾ ಮೇಲ್ದಂಡೆ ಕಾಮಗಾರಿ 6 ತಿಂಗಳಲ್ಲಿ ಮುಗಿಸಿ ನೀರು ಹರಿಸಲು ಚಿಂತನೆ: ಡಿ.ಕೆ.ಶಿವಕುಮಾರ್
“ಭದ್ರಾ ಮೇಲ್ದಂಡೆ ಕಾಮಗಾರಿ ವೇಳೆ ರೈತರಿಗೆ ನೀಡಿರುವ ಭೂ ಸ್ವಾಧೀನ ಪರಿಹಾರ ತಾರತಮ್ಯವನ್ನು ಕಾನೂನು ಪ್ರಕಾರ ಸರಿಪಡಿಸಿ ಮುಂದಿನ ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಕೊಡಬಹುದು ಎಂದು ಮಂತ್ರಿಗಳು, ಶಾಸಕರು ತಿಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಭದ್ರಾ




