Sunday, September 27, 2026
Menu

ಬೆಂಗಳೂರನ್ನು ಜಾಗತಿಕ ‘ಡೀಪ್-ಟೆಕ್’ ರಾಜಧಾನಿ ಮಾಡುವ ಗುರಿ: ಸಿಎಂ

ನ್ಯಾನೋ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI), ಸೆಮಿಕಂಡಕ್ಟರ್‌ಗಳು, ಜೈವಿಕ ತಂತ್ರಜ್ಞಾನ ಮತ್ತು ಕ್ವಾಂಟಮ್ ತಂತ್ರಜ್ಞಾನ ಸೇರಿದಂತೆ ‘ಡೀಪ್ ಟೆಕ್’ಗಳ ಜಾಗತಿಕ ಕೇಂದ್ರವಾಗಿ ಬೆಂಗಳೂರನ್ನು ರೂಪಿಸುವ ಮೂಲಕ ಕರ್ನಾಟಕವು ಮುಂದಿನ ತಾಂತ್ರಿಕ ಕ್ರಾಂತಿಯ ನೇತೃತ್ವ ವಹಿಸುವಂತೆ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ನ್ಯಾನೋ ತಂತ್ರಜ್ಞಾನ ವಿಷನ್ ಗ್ರೂಪ್ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿರುವ 14ನೇ ಬೆಂಗಳೂರು

ಸಚಿವ ಆಕಾಂಕ್ಷಿಗಳ ಅತೃಪ್ತಿ: ರಾಜೀನಾಮೆ ಕ್ಷಣದಲ್ಲಿ ಅಂಗೀಕಾರವೆಂದ ಸಿಎಂ ಡಿಕೆ ಶಿವಕುಮಾರ್

ರಾಜೀನಾಮೆ ಕೊಡುವವರನ್ನು ಯಾರೂ ತಡೆಯೋಕೆ ಆಗುವುದಿಲ್ಲ. ರಾಜೀನಾಮೆ ‌ನೀಡಿದ ಕೆಲವೇ ಕ್ಷಣಗಳಲ್ಲಿ ಅಂಗೀಕರಿಸುತ್ತೇನೆ. ಇದೆಲ್ಲ ರಾಜಕೀಯದಲ್ಲಿ ನಡೆಯೊದೇ. ಈ ಹಿಂದೆ ನಾನು, ಪರಮೇಶ್ವರ್ ಮಂತ್ರಿ ಸ್ಥಾನ ಸಿಗದಿದ್ದಾಗ ತಾಳ್ಮೆಯಿಂದ ಇರಲಿಲ್ಲವೇ? ರಾಜಕೀಯ ಭವಿಷ್ಯ ಬೇಕು ಎಂದರೆ ಪಕ್ಷ ಮುಖ್ಯ ಎಂದು ಸಿಎಂ

ಕಬಿನಿಯಿಂದ ಕಪಿಲಾ ನದಿಗೆ 25 ಸಾವಿರ ಕ್ಯೂಸೆಕ್, ನಂಜನಗೂಡಿನಲ್ಲಿ ಪ್ರವಾಹ

ರಾಜ್ಯದ ಜಲಾಶಯಗಳಿಂದ ಹೊರಬಿಡುತ್ತಿರುವ ನೀರಿನ ಪ್ರಮಾಣ ಹೆಚ್ಚುತ್ತಿದೆ. ಕಬಿನಿ ಜಲಾಶಯದಿಂದ ಕಪಿಲಾ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಟ್ಟಿದ್ದು, ನಂಜನಗೂಡಿನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಕಪಿಲಾ ನದಿ ತೀರದ ನಿವಾಸಿಗಳಿಗೆ ಆತಂಕವುಂಟಾಗಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ನಂಜನಗೂಡಿನ ಇತಿಹಾಸ ಪ್ರಸಿದ್ಧ

ನಾರಾಯಣಪುರ ಡ್ಯಾಂನಿಂದ ಕೃಷ್ಣೆಗೆ 1.40 ಲಕ್ಷ ಕ್ಯೂಸೆಕ್‌ ನೀರು

ನಾರಾಯಣಪುರ ಜಲಾಶಯದಿಂದ 1.40 ಲಕ್ಷ ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದ ಕೃಷಾ ನದಿ ತುಂಬಿ ಹರಿಯುತ್ತಿದೆ. ದೇವದುರ್ಗದ ಹೂವಿನಹಡಗಲಿ ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆಯಾಗಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕೊಯ್ನಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ಒಳಹರಿವು ಇದ್ದು, ನೀರನ್ನು

ಡಿಕೆ ಶಿವಕುಮಾರ್‌ ಸಂಪುಟ ವಿಸ್ತರಣೆ: ಪ್ರಮಾಣವಚನ ಸ್ವೀಕರಿಸಿದ 17 ಅನುಭವಿಗಳು

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಲ್ಲಿ ಅನುಭವಿಗಳಿಗೆ ಮತ್ತು ಹಿರಿಯರಿಗೆ ಆದ್ಯತೆ ನೀಡಲಾಗಿದೆ, ಹೊಸ ಮುಖಗಳಿಗೆ ಅವಕಾಶ ಸಿಗಬಹುದು ಎಂಬ ಹೆಚ್ಚಿನ ನಿರೀಕ್ಷೆ ಸುಳ್ಳಾಗಿದೆ. ಸಚಿವ ಸಂಪುಟದ ಸದಸ್ಯರ ಸರಾಸರಿ ವಯಸ್ಸು 55 ಮೀರಿದ್ದು, ಬಹುತೇಕ ಸಚಿವರು 50

ಕಬಿನಿ ತುಂಬುತ್ತಿದೆ, ಹಿಡಿದಿಡಲಾಗದು, ನೀರು ಹರಿಸಲೇಬೇಕು: ಸಿಎಂ ಡಿಕೆ ಶಿವಕುಮಾರ್‌

ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಅಣೆಕಟ್ಟು ತುಂಬಿದಾಗ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಿಲ್ಲ. ನೀರು ಬಿಡಬಾರದು ಎಂದು ಹೋರಾಟ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ

ಭರ್ತಿಯಾಗುತ್ತಿದೆ ಕಬಿನಿ ಜಲಾಶಯ: ನದಿಗೆ ನೀರು ಬಿಡಲು ಸಿದ್ಧತೆ

ರಾಜ್ಯ ಬರದಿಂದ ತತ್ತರಿಸುತ್ತಿರುವ ಮಧ್ಯೆಯೇ ಹಾರಂಗಿ ಜಲಾಶಯ ಭರ್ತಿಯಾದ ಬಳಿಕ ಆಲಮಟ್ಟಿ, ನಾರಾಯಣಪುರ ಡ್ಯಾಂಗಳ ಜೊತೆ ಕಬಿನಿ ಜಲಾಶಯ ತುಂಬಿದ್ದು  ಕಬಿನಿಯ ಎಂಟರಿಂದ 10 ಸಾವಿರ ಕ್ಯೂಸೆಕ್‌ ನೀರು ನದಿಗೆ ಹರಿಸಲು ಸಿದ್ಧತೆ ನಡೆದಿದೆ. ಕೇರಳದ ವಯನಾಡ್‌ ಭಾಗದಲ್ಲಿ ಮಳೆ ಸುರಿದ

ಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ ಹಿಂಪಡೆಯಲಾಗುವುದು: ಸಿಎಂ 

ಬಿಡಿಎ ಆಗಲಿ, ಕಾರ್ಪೊರೇಷನ್ ನಿವೇಶನವಾಗಲಿ ಅದರ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೀಗಾಗಿ ನಿವೇಶನ ಪಡೆದ 5 ವರ್ಷದೊಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ ವಿಧಿಸಲಾಗುವುದು ಅಥವಾ ನಿವೇಶನ ಹಿಂಪಡೆಯಲಾಗುವುದು. ಮನೆ ಕಟ್ಟದೇ ಖಾಲಿ ಇಟ್ಟುಕೊಂಡರೆ ಅಲ್ಲಿ

ನೇಮಕ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಸಿಎಂ ಡಿಕೆ ಶಿವಕುಮಾರ್

ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ವಿಧಾನಸೌಧದ ಸಮಿತಿ

ಮುಳ್ಳಯ್ಯನಗಿರಿ ಬೆಟ್ಟ ಸಂರಕ್ಷಣೆ: ರಾಜ್ಯ, ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌

ಪಶ್ಚಿಮ ಘಟ್ಟದಲ್ಲಿರುವ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಬೆಟ್ಟವನ್ನು ಸಂರಕ್ಷಿತ ಮೀಸಲು ಅರಣ್ಯ ಪ್ರದೇಶವೆಂದು ಘೋಷಿಸಲು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌, ರಾಜ್ಯ, ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿಸಿದೆ. ರಾಜ್ಯ