Menu

ಲಾರಿ ಅಪಘಾತ: ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು

ಸಕಲೇಶಪುರ: ತಾಲ್ಲೂಕಿನ ವಳಲಹಳ್ಳಿ ಗ್ರಾಮಪಂಚಾಯಿತಿಯ ಮೊಗನಹಳ್ಳಿ ಸಮೀಪ ಕಬ್ಬಿಣದ ಪೈಪ್ ತುಂಬಿದ ಈಸರ್ ಲಾರಿ (ಕ್ಯಾಂಟರ್) ತಿರುವು ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಮಗುಚಿ ಬಿದ್ದು, ಪಶ್ಚಿಮ ಬಂಗಾಳ ಮೂಲದ ಸುಮಾರು 25 ವರ್ಷದ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ರಾತ್ರಿ 10 ಗಂಟೆ ಸಮಯದಲ್ಲಿ ಮೊಗನಹಳ್ಳಿ ತಿರುವು ರಸ್ತೆಯಲ್ಲಿ ಅಪಘಾತ ಸಂಭವಿಸಿದಾಗ, ಸರಿಯಾದ ನೆಟ್ವರ್ಕ್ ಸಮಸ್ಯೆ ಕಾರಣ ಲಾರಿ

2 ಬೈಕ್ ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: 5 ಮಂದಿ ದುರ್ಮರಣ

ಎರಡು ಬೈಕ್ಗಳಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಐವರು ಸಾವಿಗೀಡಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ಆದೋನಿ ತಾಲೂಕಿನ ಪಾಂಡವಗಲ್ ಗ್ರಾಮದ ಬಳಿ ನಡೆದಿದೆ. ಗಂಗಾವತಿಯಿಂದ ಮಂತ್ರಾಲಯಕ್ಕೆ ಹೊರಟಿದ್ದ ಬಸ್, ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಬೈಕ್ನಲ್ಲಿದ್ದ ಹೇಮಾದ್ರಿ, ಪತ್ನಿ ನಾಗರತ್ನಮ್ಮ,

ತುಂಗಭದ್ರ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆ ಬಗ್ಗೆ ಆಂಧ್ರ, ತೆಲಂಗಾಣ ಜತೆ ಚರ್ಚೆ: ಡಿಕೆ ಶಿವಕುಮಾರ್

ಬೆಂಗಳೂರು: ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಹಾಗೂ ಮತ್ತೊಂದು ಪರ್ಯಾಯ ಯೋಜನೆ ವಿಚಾರವಾಗಿ ಆಂಧ್ರ, ತೆಲಂಗಾಣ ರಾಜ್ಯಗಳ ಜತೆ ಚರ್ಚೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.

ಪಕ್ಷ ಅಧಿಕಾರಕ್ಕೆ ತಂದ ಕಾರ್ಯಕರ್ತರ ಜೊತೆ ಸದಾ ಇರುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಂತಹ ಕಾರ್ಯಕರ್ತರಿಗೆ ಸರ್ಕಾರದ ಕಾರ್ಯಕ್ರಮಗಳ ಮೂಲಕ ಅನುಕೂಲ ಮಾಡಿಕೊಡುವ ಹಾಗೂ ಹುದ್ದೆಗಳನ್ನು ಕೊಡುವ ಹಕ್ಕು ನಮಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು. ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರ ಅವರು

ಐಪಿಎಸ್ ಅಧಿಕಾರಿ ರನ್ಯಾ ರಾವ್ ತಂದೆ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಮಲತಂದೆ ಹಾಗೂ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರ ಹಾಗೂ ಪೊಲೀಸರ ಪ್ರೊಟೊಕಾಲ್ ಉಲ್ಲಂಘನೆ ಕುರಿತು ರಾಜ್ಯ ಸರ್ಕಾರ ಹೊಸದಾಗಿ ತನಿಖೆಗೆ ಆದೇಶಿಸಿದೆ. ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇತೃತ್ವದಲ್ಲಿ ತನಿಖೆ

135 ಸಂಚಾರಿ ಆಸ್ಪತ್ರೆಗಳನ್ನು ಕಟ್ಟಡ ಕಾರ್ಮಿಕರಿಗೆ ಒಪ್ಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮಾ 10: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ

ರಾಜ್ಯಸಭೆಯಲ್ಲಿ ದಾವಣಗೆರೆ-ಶೃಂಗೇರಿ-ಬೇಲೂರು ಸಂಪರ್ಕಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು; ಕಳೆದ ಹತ್ತು ವರ್ಷಗಳ ಅವಧಿಯಲಿ ನರೇಂದ್ರ ಮೋದಿ ಅವರ ಸರಕಾರ ರೇಲ್ವೆ ವಲಯದಲ್ಲಿ ಕ್ರಾಂತಿಕಾರಕ ಅಭಿವೃದ್ಧಿಯನ್ನು ಮಾಡಿದೆ

ಸಮರ್ಪಕ ನಿರ್ವಹಣೆಯಿದ್ದಲ್ಲಿ ನೀರಿನ ಕೊರತೆ ಆಗುವುದೇ ಇಲ್ಲ

ಭೂಮಿಯಲ್ಲಿ ಶೇ. ೭೦ ಭಾಗ ನೀರೇ ತುಂಬಿದ್ದರೂ ನೀರಿನ ಹಾಹಾಕಾರಕ್ಕೆ ತುತ್ತಾಗುತ್ತಿರುವುದು ಶೋಚನೀಯ. ಘನ, ಅನಿಲ ಮತ್ತು ದ್ರವ ರೂಪದಲ್ಲಿ ಗೋಚರಿಸುವ ನೀರು ಮನುಷ್ಯನ ದೇಹದಲ್ಲೂ ಶೇ. ೫೫ ರಿಂದ ೭೮ ರವರೆಗೆ ತುಂಬಿರುತ್ತದೆ. ಗ್ರಹದಲ್ಲಿ ಎಂದಿಗೂ ನೀರಿನ ಕೊರತೆ ಆಗದು

ಮರಾಠಿಯಲ್ಲಿ ಪಹಣಿ ಕೊಡಲಿಲ್ಲವೆಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಹಲ್ಲೆ

ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಹಾಗೂ ಕಾನೂನು ಬಾಹಿರ ಕೃತ್ಯಕ್ಕೆ ಸಹಕಾರ ನೀಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಬೇವಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾಗಪ್ಪ ಎಂಬವರ ಮೇಲೆ ಬೆಳಗಾವಿ ತಾಲೂಕಿನ ಗೋಜಗಾ ಸಮೀಪ

ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ ಅಂದಿದ್ದೇಕೆ ಹೆಚ್‌ಡಿಕೆ

ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ, 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ ಒಡೆದಾಳುವುದು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಅಂದು ಅಖಂಡ ಭಾರತವನ್ನು ಹೋಳು ಮಾಡಿತು, ಇಂದು ಬೆಂಗಳೂರು ಮಹಾನಗರವನ್ನು