ರಾಜ್ಯ
ಮಹಿಳಾ ಮೀಸಲು ಜಾರಿಯಾಗಲಿದೆ, ವಿಧಾನಸಭೆ, ಲೋಕಸಭೆ ಚುನಾವಣೆ ಸ್ಪರ್ಧೆಗೆ ಸಜ್ಜಾಗಿ: ಡಿ.ಕೆ.ಶಿವಕುಮಾರ್
“2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು, ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಲಬುರ್ಗಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಉದ್ಘಾಟಿಸಿ ಮಾತನಾಡಿ, ಈಗ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಮಹಿಳೆಯರು ಅಧಿಕಾರದಲ್ಲಿ ಇದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು ಮೀಸಲಾತಿ ನೀಡಲಾಗಿದೆ. ಈಗ ಅನೇಕ ಸ್ಥಳೀಯ ಸಂಸ್ಥೆಗಳಲ್ಲಿ ಹೆಂಡತಿಯನ್ನು ಸದಸ್ಯೆಯನ್ನಾಗಿಸಿ ಗಂಡ ಅಧಿಕಾರ ಚಲಾಯಿಸುತ್ತಾ
ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಎಲ್ಲ ವರ್ಗದವರಿಗೂ ಸಮಾನ ಹಂಚಿಕೆ: ಡಿಕೆ ಶಿವಕುಮಾರ್
ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತದ ಐತಿಹಾಸಿಕ ಬಜೆಟ್ ಮಂಡನೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೂ ಸಮತೋಲನವಾಗಿ ಅನುದಾನ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕಲಬುರಗಿಯಲ್ಲಿ ಶಿವಕುಮಾರ್ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶನಿವಾರ ಮಾತನಾಡಿ,
ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟಾಗಿದ್ದರೆ ಎಲ್ಲವೂ ಸಾಧ್ಯ: ಮಲ್ಲಿಕಾರ್ಜುನ ಖರ್ಗೆ
ಜೇವರ್ಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಗ್ಗಟ್ಟಾಗಿದ್ದರೆ ಎಲ್ಲವೂ ಸಾಧ್ಯವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಶನಿವಾರ ನಡೆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲ್ಯಾಣ
ಒಂದು ದೇಶ ಒಂದು ಚುನಾವಣೆ’ಯಿಂದ ರಾಷ್ಟ್ರಾಭಿವೃದ್ಧಿಗೆ ನೆರವು: ವೆಂಕಯ್ಯ ನಾಯ್ಡು
ಬೆಂಗಳೂರು: ಭಾರತದಾದ್ಯಂತ ಒಂದೇ ಹಂತದಲ್ಲಿ ಚುನಾವಣೆ ನಡೆದರೆ ಹಣಕಾಸಿನ ವೆಚ್ಚ ಕಡಿಮೆಯಾಗಲಿದೆ. ಇದು ರಾಷ್ಟ್ರದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ನಗರದ ಎಫ್‍ಕೆಸಿಸಿಐ ಸಭಾಂಗಣದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಶುಕ್ರವಾರ ಆಯೋಜಿಸಿದ್ದ ‘ಒಂದು
ಕೊಪ್ಪಳದಲ್ಲಿ ಇಸ್ರೇಲ್ ಪ್ರವಾಸಿ, ಸ್ಥಳೀಯ ಮಹಿಳೆ ಮೇಲೆ ಗ್ಯಾಂಗ್‌ರೇಪ್
ಕೊಪ್ಪಳದಲ್ಲಿ ಇಸ್ರೇಲ್ ದೇಶದ ಮಹಿಳೆ ಮತ್ತು ಸ್ಥಳೀಯ ಹೋಮ್ ಸ್ಟೇ ಮಾಲೀಕ ಮಹಿಳೆಯ ಮೇಲೆ ಕೆಲವು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತೆಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಂಗಾವತಿ ತಾಲೂಕಿನ
ಎತ್ತಿನಹೊಳೆ: ಮಾ.18 ರಂದು ಡಿ.ಕೆ.ಶಿವಕುಮಾರ್ ದೆಹಲಿಗೆ
“ಇದೇ ಮಾ.18 ರಂದು ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ದೆಹಲಿಗೆ ತೆರಳುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅರಣ್ಯ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಭೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ
ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು: ವ್ಯಾಪಕ ವಿರೋಧ
ಬೆಂಗಳೂರು ನಗರ ವಿಶ್ವವಿದ್ಯಾನಿಲಯವನ್ನು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದು, ಇದಕ್ಕೆ ಪ್ರತಿಪಕ್ಷಗಳು ಸೇರಿದಂತೆ ಕನ್ನಡಿಗರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲೂ ತೀವ್ರ ಆಕ್ರೋಶ ಹೊರಹೊಮ್ಮಿದೆ. ಈ ವಿಶ್ವವಿದ್ಯಾಲಯವನ್ನು
ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ: ಡಿ.ಕೆ. ಶಿವಕುಮಾರ್
“ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?” ಎಂದು ಡಿಸಿಎಂ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರು
ನಾಳೆ ನಮ್ಮ ಮೆಟ್ರೊ ನೇರಳೆ ಮಾರ್ಗದ ಮಾಗಡಿ-ಎಂಜಿ ರೋಡ್ ಮಧ್ಯೆ ಸಂಚಾರ ವ್ಯತ್ಯಯ
ನಮ್ಮ ಮೆಟ್ರೋ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಭಾನುವಾರ (ಮಾರ್ಚ್ 9) ಬೆಳಗ್ಗೆ 7 ಗಂಟೆಯಿಂದ 10ಗಂಟೆಯವರೆಗೆ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ. ನೇರಳೆ ಮಾರ್ಗದ ಮಾಗಡಿ
ಹಾಸನದಲ್ಲಿ ಪ್ರಿಯಕರನ ಜೊತೆ ಪತ್ನಿ ಪರಾರಿಯಾದಳೆಂದು ಪತಿ ಸುಸೈಡ್
ಹಾಸನದ ಹೊಳೆನರಸೀಪುರ ತಾಲೂಕಿನ ಮಾಕವಳ್ಳಿ ಗ್ರಾಮದ ಬಳಿಪ್ರಿಯಕರನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಮನನೊಂದ ಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ರವಿ (38) ಆತ್ಮಹತ್ಯೆ ಮಾಡಿಕೊಂಡವರು. ರವಿಯ ಪತ್ನಿ ಕೆಲವು ದಿನಗಳ ಹಿಂದೆ




