ರಾಜ್ಯ
ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8ರಂದು ಮಹಿಳಾ ಸ್ನೇಹಿ ಗ್ರಾ. ಪಂ ಅಭಿಯಾನ
ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ 2025ರ ಮಾರ್ಚ್ 8ರಿಂದ 2025ರ ಜೂನ್ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಗ್ರಾಮಗಳ ಅರ್ಧದಷ್ಟು ಜನಸಂಖ್ಯೆಯನ್ನು ಪ್ರತಿನಿಧಿಸುವ ಮಹಿಳೆಯರು ವಾರ್ಡ್ ಮತ್ತು ಗ್ರಾಮ ಸಭೆಗಳಲ್ಲಿ ಭಾಗವಹಿಸಿ ತಮ್ಮ
ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿಗೆ ಸಂಪುಟ ನಿರ್ಧಾರ
ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಸೇರಿದಂತೆ ನಡೆದಿರುವ ಹಲವು ಎಡವಟ್ಟುಗಳಿಂದ ಸರ್ಕಾರದ ವಿರುದ್ಧ ಕೇಳಿ ಬಂದ ವ್ಯಾಪಕ ಆಕ್ರೋಶದ ಬಳಿಕ ರಾಜ್ಯಸರ್ಕಾರ ಕೆಪಿಎಸ್ಸಿ ಕಾಯ್ದೆ 1959ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ಸಚಿವ ಸಂಪುಟ
ಪಶುವೈದ್ಯ ಇಲಾಖೆಯಲ್ಲಿ 700 ಗ್ರೂಪ್ ‘ಡಿ’ ವೃಂದದ ಹುದ್ದೆ ಭರ್ತಿಗೆ ಮಂಜೂರಾತಿ
ರಾಜ್ಯದ ಪಶುವೈದ್ಯ ಇಲಾಖೆಯಲ್ಲಿ ಒಟ್ಟು 18563 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ 8151 ಅಧಿಕಾರಿ/ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಉಳಿದಂತೆ ಒಟ್ಟು 10412 ಹುದ್ದೆಗಳು ಖಾಲಿ ಇವೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ
ವಿದ್ಯುತ್ ಕಳ್ಳತನ: 6.36 ಕೋಟಿ ರೂ. ದಂಡ ವಿಧಿಸಿದ ಸೆಸ್ಕ್
ಮೈಸೂರು: ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದವರ ವಿರುದ್ಧ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡು 6 ಕೋಟಿ ರೂ.ಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಿದ್ದಾರೆ. ಸೆಸ್ಕ್ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಸೆಸ್ಕ್
ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಯಸ್ಕ ಬಾಲಕಿ, ಆರೋಪಿಯ ಬಂಧನ
ಯಲ್ಲಾಪುರದ ಮೂಲದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಹೆಣ್ಣುಮಗುವಿಗೆ ಜನ್ಮ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ದುರ್ಗಪ್ಪ ಭೋವಿ (20)ಯನ್ನು ಮುಂಡಗೋಡ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ಮುಂಡಗೋಡ ತಾಲೂಕಿನ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದಳು. ಈ
ದೇವಾಲಯದ ಹೆಸರಿಗೆ ಖಾತೆ ದಾಖಲು: ಸಚಿವ ರಾಮಲಿಂಗಾರೆಡ್ಡಿ
ಉಚ್ಛನ್ಯಾಯಾಲಯದ ಆದೇಶದಂತೆ ದೇವಾಲಯದ ಹೆಸರಿಗೆ ಖಾತೆ ದಾಖಲು ಮಾಡಿ ದೇವಾಲಯದ ಹೆಸರು-ಧಾರ್ಮಿಕ ದತ್ತಿ ಇಲಾಖೆ ಎಂದು ಪಹಣಿಯಲ್ಲಿ ನಮೂದಿರುವ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಮತ್ತು ಧಾರ್ಮಿಕ ದತ್ತಿ ಸಚಿವ ರಾಮಲಿಂಗಾರೆಡ್ಡಿ
ಕಾವೇರಿ 2.0 ತಂತ್ರಾಂಶದೊಂದಿಗೆ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ: ಸಚಿವ ಕೃಷ್ಣ ಬೈರೇಗೌಡ
ರಾಜ್ಯದಲ್ಲಿ ಕಾವೇರಿ 2.0 ತಂತ್ರಾಂಶ ಚಾಲನೆಗೆ ಬಂದ ನಂತರ ಆಸ್ತಿ ನೋಂದಣಿ ಕಾರ್ಯಕ್ಕೆ ವೇಗ ದೊರೆತಿದ್ದು, ಪ್ರಸ್ತುತ ಕಾಲಮಾನದಲ್ಲಿ ಸಾಫ್ಟ್‌ವೇರ್‌ಗೆ ಸಂಬಂಧಿಸಿದಂತೆ ಉದ್ಭವಿಸುವ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ನೆಡೆದ
ವಾಣಿಜ್ಯ ತೆರಿಗೆ ಇಲಾಖೆಗೆ ಜಿಎಸ್‍ಟಿ ವಂಚಿಸಿದಾತ ಅರೆಸ್ಟ್
ಬೆಂಗಳೂರಿನ ಜಿಮ್ ಮತ್ತು ಫಿಟ್ನೆಸ್ ಕೇಂದ್ರದ ಮಾಲೀಕರೊಬ್ಬರು ಗ್ರಾಹಕರಿಂದ ರೂ.39 ಕೋಟಿಗೂ ಮಿಗಿಲಾದ ಶುಲ್ಕ ಮತ್ತು ಜಿ.ಎಸ್.ಟಿ ತೆರಿಗೆಯನ್ನು ಸಂಗ್ರಹಿಸಿದ್ದರೂ ಸರ್ಕಾರಕ್ಕೆ ಪಾವತಿಸದ ಪ್ರಕರಣವೊಂದರಲ್ಲಿ ವಾಣಿಜ್ಯ ತೆರಿಗೆಗಳ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಜಿಮ್ ಮಾಲೀಕರನ್ನು ಬಂಧಿಸಿದ್ದಾರೆ. ಜಿಮ್ ಮಾಲೀಕರು ನಗರದಲ್ಲಿ
ಜಾತಿ ರಾಜಕಾರಣ ನಡೆಯಲ್ಲ: ಯತ್ನಾಳ್ ಗೆ ಬಿವೈವಿ ಟಾಂಗ್
ಜಾತಿ ಹೆಸರು ಹೇಳಿ ರಾಜಕಾರಣ ಮಾಡುತ್ತಿರುವವರು, ಮಾಡಿದವರು ಕೇವಲ ಶಾಸಕರಾಗಿ, ಮಾಜಿ ಸಚಿವರಾಗಿ ಉಳಿದುಕೊಂಡಿದ್ದಾರೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲ ಸಮಾಜಗಳ ಧ್ವನಿಯಾಗಿ ಹೋರಾಟ ಮಾಡಿದ ಯಡಿಯೂರಪ್ಪ ಅವರಂಥ ನಾಯಕರು 4 ಬಾರಿ ಮುಖ್ಯಮಂತ್ರಿಯಾಗಿ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ
ಹಾಲಿನ ಖರೀದಿ ದರ ಹೆಚ್ಚಳ ಸರ್ಕಾರದ ಪರಿಶೀಲನೆಯಲ್ಲಿದೆ: ಸಚಿವ ಕೆ.ವೆಂಕಟೇಶ್
ಬೆಂಗಳೂರು: ಹಾಲಿನ ಮಾರಾಟ ದರವನ್ನು ಹೆಚ್ಚಿಸಿ, ಹಾಲಿನ ಖರೀದಿ ದರವನ್ನು ಸಹ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಪರಿಶೀಲನೆಯಲ್ಲಿಯಲ್ಲಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಡಾ ಉಮಾಶ್ರೀ ಮತ್ತು ಡಾ.ಎಂ.ಜಿ.




