Saturday, February 14, 2026
Menu

ಸ್ಕಿಲ್‌ ಇಂಡಿಯಾದಲ್ಲಿ ಶೇ 93 ಅಕೌಂಟ್‌ ನಕಲಿ, ಈ ಬಗ್ಗೆ  ಬಿಜೆಪಿಯ ಯಾವ  ಸಚಿವರೂ ಮಾತನಾಡಲ್ಲ: ಸಂತೋಷ್‌ ಲಾಡ್‌

ಸ್ಕಿಲ್‌ ಇಂಡಿಯಾದಲ್ಲಿ ಶೇ ೯೩ ಅಕೌಂಟ್‌ ನಕಲಿ ಇವೆ. ಈ ಬಗೆ  ಬಿಜೆಪಿಯ ಯಾವ  ಸಚಿವರೂ ಮಾತನಾಡಲ್ಲ. ಯಾರನ್ನು ಕೇಳಬೇಕು ಎಂಬುದೇ ಇಲ್ಲ. ಪ್ರಶ್ನೆ ಕೇಳಲು ಯಾರು ಇಲ್ಲ. ಅವರೇ ಪ್ರಶ್ನೆ ಅವರೇ ಉತ್ತರ. ಮಾಧ್ಯಮದವರನ್ನೂ ಕೇಳಲು ಬಿಡಲ್ಲ.  ಮಾತೆತ್ತಿದರೆ ಕೃತಕ ಬುದ್ಧಿಮತ್ತೆ ಬಗ್ಗೆ ಮಾತನಾಡೋ ಬಿಜೆಪಿಯವರಿಗೆ ಎಐ ಬಗ್ಗೆಯೇ ತಿಳಿವಳಿಕೆ ಇಲ್ಲ. ಕಳೆದ ಹನ್ನೊಂದು ವರ್ಷಗಳಲ್ಲಿ ಕೆಂದ್ರದ ಒಬ್ಬ ಸಚಿವರೂ ಯಾವುದೇ ಯೋಜನೆ ಬಗ್ಗೆ ಮಾಧ್ಯಮ ಗೋಷ್ಠಿ ಮಾಡಿಲ್ಲ.

ಗಾಂಧಿ ಹೆಸರನ್ನು ಯೋಜನೆಯಿಂದ ತೆಗೆದ ಮೇಲೆ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗೆ ಡಿಕೆ ಶಿವಕುಮಾರ್‌ ಪ್ರಶ್ನೆ

“ಗಾಂಧಿ ಹೆಸರನ್ನು ಯೋಜನೆಯಿಂದ ತೆಗೆದ ಮೇಲೆ ನಿಮಗೆ ಯಾವ ನೈತಿಕತೆ ಇದೆ, ಬಿಜೆಪಿ ನಾಯಕರು ಗಾಂಧೀಜಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ತಮ್ಮ ಕಚೇರಿಗಳಲ್ಲಿ ಗಾಂಧೀಜಿ ಅವರ ಫೋಟೋ ಇಟ್ಟುಕೊಳ್ಳುವ ಯೋಗ್ಯತೆ ಕೂಡ ಅವರು ಉಳಿಸಿಕೊಂಡಿಲ್ಲ” ಎಂದು ಡಿಸಿಎಂ ಡಿಕೆ

ನರೇಗಾ ಮತ್ತು ವಿಬಿ ಜಿ ರಾಮ್‌ ಜಿ ಕಾಯ್ದೆಗಳ ವ್ಯತ್ಯಾಸ, ಉದ್ದೇಶಗಳನ್ನು ಮಾಧ್ಯಮಗಳು ಜನರಿಗೆ ತಲುಪಿಸಲಿ: ಸಿಎಂ

ಮಾಧ್ಯಮಗಳು ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ಕಾಯ್ದೆ ಮತ್ತು ವಿಬಿ ಜಿ ರಾಮ್‌ ಜಿ ಕಾಯ್ದೆ ನಡುವಿನ ವ್ಯತ್ಯಾಸವನ್ನು ಸ್ಪಷ್ಟವಾಗಿ ಜನರಿಗೆ ತಿಳಿಸುವ ಕೆಲಸವನ್ನು ಮಾಡಲಿ.  ನರೇಗಾ ಕೂಲಿ ಕಾರ್ಮಿಕರು, ರೈತರು, ಸೇರಿದಂತೆ ಸಮಸ್ತ ಗ್ರಾಮೀಣ

ಹಳ್ಳಿ ಆರ್ಥಿಕತೆ ಮತ್ತು ಅಧಿಕಾರ ನಾಶಪಡಿಸಲು ಮುಂದಾದ ಮೋದಿ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ  ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು

ಮೂಡಿಗೆರೆ ವಲಸೆ ಕಾರ್ಮಿಕರ ಗುರುತು ಚೀಟಿ ಪರಿಶೀಲನೆ: ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ಚಿಕ್ಕಮಗಳೂರಿನ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರೆಂದು ಹೇಳಿಕೊಂಡು ಬಾಂಗ್ಲಾದೇಶದ ಅಕ್ರಮ ವಲಸಿಗರು ಆಶ್ರಯ ಪಡೆದಿದ್ದಾರೆ ಎಂದು ಆರೋಪಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಆಧಾರ್ ಕಾರ್ಡ್ ಹಾಗೂ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂಡಿಗೆರೆ ಪೊಲೀಸ್

ಬೆಂಗಳೂರಿನಲ್ಲಿ 53 ಎಕರೆ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: ಈಶ್ವರ ಖಂಡ್ರೆ

ಬೆಂಗಳೂರಿನಲ್ಲಿ ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ  ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ

ನಾಳೆಯಿಂದ ಎಡದಂಡೆ, 8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ

ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ಬಳ್ಳಾರಿ ಸೂಪರಿಟೆಂಡೆಂಟ್ ಪವನ್ ನೆಜ್ಜುರ್ ಅಮಾನತು

ಬಳ್ಳಾರಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಘರ್ಷಣೆ ಸಂಬಂಧ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡಿದ್ದ ಬಳ್ಳಾರಿ ಜಿಲ್ಲೆಯ ಸೂಪರಿಟೆಂಡೆಂಟ್ ಪವನ್ ನೆಜ್ಜುರ್ ಅವರನ್ನು ಅಮಾನತುಗೊಳಿಸಲಾಗಿದೆ. ವಾಲ್ಮೀಕಿ ಜಯಂತಿ ಅಂಗವಾಗಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಸುವ ಕುರಿತು ನಡೆದ ಘರ್ಷಣೆಯಲ್ಲಿ ಗಾಳಿಯಲ್ಲಿ ಹಲವು ಸುತ್ತಿನ

ಸಕ್ರಿಯ ರಾಜಕಾರಣಕ್ಕೆ ವಿದಾಯ ಘೋಷಿಸಿದ ಬಿಜೆಪಿ ಮಾಜಿ ಶಾಸಕ ರಾಮದಾಸ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 32 ವರ್ಷಗಳ ಕಾಲ ರಾಜಕೀಯ ಮಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್‌.ಎ.ರಾಮದಾಸ್‌ ಚುನಾವಣಾ ರಾಜಕೀಯದಿಂದ ದೂರ ಉಳಿಯುವುದಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಶುಕ್ರವಾರ ಮೈಸೂರು ನಗರ ಪತ್ರಿಕಾ ವಿತರಕರ

ಸಿಇಟಿ ವೇಳಾಪಟ್ಟಿ ಪ್ರಕಟ: ಏಪ್ರಿಲ್ 22ರಿಂದ ಪರೀಕ್ಷೆ ಆರಂಭ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಏ.22 ರಿಂದ 24ರವೆಗೆ ಪರೀಕ್ಷೆಗಳು ನಡೆಯಲಿದ್ದು, ಜನವರಿ 17ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ಆಗಲಿದೆ. ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ‌ಪರೀಕ್ಷಾ ಪ್ರಾಧಿಕಾರ (KEA) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ