Monday, September 28, 2026
Menu

ಕಾವೇರಿ ನೀರು: ಕಾನೂನು ತಜ್ಞರು, ವಿಪಕ್ಷಗಳ ಸಲಹೆ ಬಳಿಕ ತೀರ್ಮಾನ ಎಂದ ಸಿಎಂ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರವಾಗಿ ಕಾನೂನು ತಜ್ಞರ ಸಲಹೆ ಹಾಗೂ ವಿರೋಧ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ಪಡೆದ ಬಳಿಕ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ವಿಧಾನಸೌಧದಲ್ಲಿ  ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್  ಮಾತನಾಡಿದರು. ಕಾವೇರಿ ನೀರಿನ ವಿಚಾರದಲ್ಲಿ ನಿತ್ಯ 3500 ಕ್ಯೂಸೆಕ್ ನೀರುನ್ನು ತಮಿಳುನಾಡಿಗೆ ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿದೆ. ಈ ಹಿಂದೆ ಇಂತಹ ಸಂಕಷ್ಟ ಕಾಲದಲ್ಲಿ ಅನೇಕ ತೀರ್ಮಾನ

ತಮಿಳುನಾಡಿಗೆ ನೀರು ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್‌

ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ ಮತ್ತು ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರಗಳ ಆದೇಶ ವಿರೋಧಿಸಿ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಬಂದ್‌ ಘೋಷಣೆ ಆಗುತ್ತಿದ್ದಂತೆ ಆಟೋ

ತಮಿಳುನಾಡಿಗೆ ನೀರು: ರೈತರು ಮತ್ತು ಸಂಘಟನೆಗಳಿಂದ ಕಾವೇರಿದ ಪ್ರತಿಭಟನೆ

ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಮಂಡಳಿ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯದ ರೈತರು ಮತ್ತು ಜನತೆಯ ಹಿತಾಸಕ್ತಿಗೆ ಆಗ್ರಹಿಸಿ ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿಗಿಳಿದು ರೈತರು ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರ

ಯಶ್ ಪಾಲ ಸುವರ್ಣ ಡಿಎಎನ್‌ಎ ತಾಲಿಬಾನ್‌ನದು ಆಗಿರಬೇಕು: ಸಚಿವ ಖಾದರ್

ಧ್ವಂಸ ಎನ್ನುವ ಮಾತು ತಾಲಿಬಾನ್ ನಿಂದ ಬರುವುದು. ಶಾಸಕ ಯಶ್ ಪಾಲ್ ಸುವರ್ಣ ಡಿಎನ್ಎ ಅಲ್ಲಿಯದ್ದೇ ಇರಬೇಕು, ಈ ಹಿನ್ನೆಲೆಯಲ್ಲಿ‌ ಅವರ ಡಿಎನ್ ಎ ಪರೀಕ್ಷಿಸಬೇಕು .  ಯಶ್ ಪಾಲ್ ಸುವರ್ಣರದ್ದು ನಾಲಾಯಕ್ ಹೇಳಿಕೆ. ಇದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿಲ್ಲ, ಯಾಕೆಂದರೆ

ಕಾವೇರಿ ವಿಚಾರವಾಗಿ ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ

ಬರ ಘೋಷಿಸದಿದ್ದರೆ “ಹೊಲ ಗದ್ದೆ ಚಲೋ” ಆರಂಭ: ಆರ್‌ ಅಶೋಕ ಎಚ್ಚರಿಕೆ

ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡದಿದ್ದರೆ ಆಗಸ್ಟ್‌ 3 ರಿಂದ ʼಚಲೋ ಹೊಲ ಗದ್ದೆʼ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌ಅಶೋಕ ಎಚ್ಚರಿಸಿದರು.  ಬಳ್ಳಾರಿಯ ಕರೆಕಲ್ ಗ್ರಾಮಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದ ಬಳಿಕ  ಸುದ್ದಿಗಾರರೊಂದಿಗೆ ಮಾತನಾಡಿದರು. ಎಲ್ಲ

ಕೇಂದ್ರ ಜಲ ಆಯೋಗ ಮೇಕೆದಾಟು ಡಿಪಿಆರ್‌ ವಾಪಸ್‌ ಕಳಿಸಿದ್ದೇಕೆ?

ಮೇಕೆದಾಟು ಯೋಜನೆಗೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗವು ವಾಪಸ್‌ ಕಳುಹಿಸಿದ್ದು, ಯೋಜನೆಯು ಕಾವೇರಿ ಜಲ ವಿವಾದ ನ್ಯಾಯಮಂಡಳಿ ತೀರ್ಪು ಹಾಗೂ 2018ರ ಸುಪ್ರೀಂ ಕೋರ್ಟ್ ಆದೇಶದ ವ್ಯಾಪ್ತಿಗೆ ಹೊಂದಿಕೆಯಾಗುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು

ಮಹಾರಾಷ್ಟ್ರ ಸೇರಿದಂತೆ ಕೃಷ್ಣಾ ನದಿ ಮೇಲ್ಭಾಗ ಉತ್ತಮ ಮಳೆ ಸುರಿಯುತ್ತಿರುವುದರಿಂದ ರಾಯಚೂರಿನಲ್ಲಿ ನಾರಾಯಣಪುರ ಜಲಾಶಯ ಭರ್ತಿಯಾಗಿದ್ದು, ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ರಾಯಚೂರಿನಲ್ಲಿ ಕೃಷ್ಣಾನದಿ ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನದಿ

BMIC ಅತಿ ದೊಡ್ಡ ಸ್ಕ್ಯಾಮ್‌, ಯೋಜನೆಯಿಂದ ಸಾರ್ವಜನಿಕರಿಗೆ ಏನೂ ದಕ್ಕಿಲ್ಲ, ಪ್ರವರ್ತಕರಿಗೇ ಲಾಭ: ಹೈಕೋರ್ಟ್‌ ಚಾಟಿ

ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಯು ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣುತ್ತಿದೆ ಎಂದು ಕರ್ನಾಟಕ ಹೈಕೋರ್ಟ್‌ ಚಾಟಿ ಬೀಸಿದೆ. ವಂಚನೆ ಹಾಗೂ ಇತರ ಅಪರಾಧಗಳ ಆರೋಪಗಳ ಕುರಿತು ತಜ್ಞರ ವಿಶೇಷ ತಂಡದಿಂದ ಸ್ವತಂತ್ರ ತನಿಖೆ ಮತ್ತು ಯೋಜನೆಯ ಲೆಕ್ಕಪತ್ರಗಳ ಫೊರೆನ್ಸಿಕ್ ಆಡಿಟ್

ಕೊಡಗಿನಲ್ಲಿ ಮತ್ತೆ ಮಳೆ ಬಿರುಸು: ಹಾರಂಗಿಯಿಂದ 5,365 ಕ್ಯೂಸೆಕ್‌ ನದಿಗೆ

ಕೊಡಗಿನಲ್ಲಿ ಮಳೆ ಮತ್ತೆ ಬಿರುಸು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದಿಂದ 5,365 ಕ್ಯೂಸೆಕ್‌ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಬುಧವಾರದಿಂದ ಜಿಲ್ಲೆಯಾದ್ಯಂತ ತೀವ್ರ ಗಾಳಿ- ಮಳೆ ಸುರಿಯುತ್ತಿದ್ದು, ಕಾವೇರಿ ನದಿಯ ನೀರಿನ ಮಟ್ಟವೂ ಏರಿಕೆಯಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಕಾವೇರಿ ನದಿಯ