ರಾಜ್ಯ
ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟ ಕಾಪಾಡಬೇಕು: ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ
ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನಸ್ಸಿ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದರು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ(MSP) ರೈತರಿಂದ ಖರೀದಿಸುವ ರಾಗಿ ,ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ MSP ಯ ಅಧ್ಯಕ್ಷರಿದ್ದು ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಅಧಿಕಾರಿಗಳನ್ನು
ಹಣಕಾಸಿನ ಪರಿಸ್ಥಿತಿ ಅವಲೋಕಿಸಿ ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ,
ರಾಜ್ಯಪಾಲರ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆ: ಈಶ್ವರ ಖಂಡ್ರೆ
ಬೆಂಗಳೂರು, ಮಾ.3: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ
ರಾಜ್ಯದ ಅಭಿವೃದ್ಧಿ ಚುರುಕು, ರೈತರ ಆತ್ಮಹತ್ಯೆ ಕುಸಿತ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ
ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಸೋಮವಾರ ಆರಂಭಗೊಂಡ ಬಜೆಟ್ ಅಧಿವೇಶನದ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ಮಹಾತ್ಮಾ
ಕಲಾವಿದರಿಗೆ ಡಿಸಿಎಂ ಎಚ್ಚರಿಕೆ ನೀಡಿದ್ದರಲ್ಲಿ ತಪ್ಪೇನಿದೆ ಎಂದ ನಟಿ ರಮ್ಯಾ
ನೆಲ, ಜಲ, ಭಾಷೆಯ ವಿಚಾರದಲ್ಲಿ ಕಲಾವಿದರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆಯ ಮಾತುಗಳನ್ನು ಆಡಿರುವುದರಲ್ಲಿ ತಪ್ಪೇನಿದೆ ಎಂದು ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಪ್ರಶ್ನಿಸುವ ಮೂಲಕ ಡಿಸಿಎಂ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ವಿಜಯನಗರದಲ್ಲಿ ನಡೆದ ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವುದಕ್ಕೂ
ಮಾರ್ಚ್ 7 ರಂದು ಬಜೆಟ್ ಮಂಡನೆ ದಿನ ಪಾದಯಾತ್ರೆ ಹಾಗೂ ಪ್ರತಿಭಟನೆ: ಆರ್ ಅಶೋಕ್
ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಒಂದು ಕಡೆ ಅಪಮಾನ ಮಾಡಿದರೆ, ಮತ್ತೊಂದು
ಉದ್ಯಮಿಯ ಅಪಹರಿಸಿ ಹಣಕ್ಕೆ ಬೇಡಿಕೆ: ಸತೀಶ್ ಜಾರಕಿಹೊಳಿ ಆಪ್ತೆಯ ಬಂಧನ
ಐದು ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಫೆ.14ರಂದು ಆರೋಪಿಗಳು ಅಪಹರಿಸಿ
ಬಂಗಾರಪೇಟೆ ಕುಪ್ಪನಹಳ್ಳಿ ಬಳಿ ಕಾರು ಬೈಕ್ ಡಿಕ್ಕಿಯಾಗಿ ನಾಲ್ವರ ಸಾವು
ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ಕು ಮಂದಿ ಅಸು ನೀಗಿದ್ದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ
2028 ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ: ಡಿಸಿಎಂ
“ಕಾಂಗ್ರೆಸ್ ಪಕ್ಷದಲ್ಲಿ ನಾಯಕ ಪಟ್ಟವಿಲ್ಲ. ಪಕ್ಷಕ್ಕೆ ದುಡಿಯುವವರೆಲ್ಲರೂ ಕಾರ್ಯಕರ್ತರೇ. 2028 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಎಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವ ಸಮಾವೇಶದಲ್ಲಿ ಮಾತನಾಡಿದರು. “ಬೂತ್ ಮಟ್ಟದಲ್ಲಿ
ಜಾತಿ ಆಧಾರಿತ ರಾಜಕಾರಣ ಬೇಡ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ: ಡಿ.ಕೆ. ಶಿವಕುಮಾರ್
“ಜಾತಿ ಆಧಾರಿತ ರಾಜಕಾರಣ ಬಿಡಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಮುಂದಿನ ಚುನಾವಣೆಯಲ್ಲಿ ಉಡುಪಿ, ಮಂಗಳೂರು ಜಿಲ್ಲೆಗಳಿಂದ 8-9 ಶಾಸಕರು ಆಯ್ಕೆಯಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ,




