ರಾಜ್ಯ
ಚುನಾವಣೆ ಬಂದಾಗ ಎಚ್ಚೆತ್ತುಕೊಂಡರೆ ಉಪಯೋಗವಿಲ್ಲ,ಸಂಘಟನೆ ಚುರುಕುಗೊಳಿಸಿ : ಹೆಚ್‌ಡಿಕೆ
ಲೋಕಸಭೆ, ವಿಧಾನಸಭೆ ಅಥವಾ ಇನ್ನಾವುದೇ ಚುನಾವಣೆ ಬಂದಾಗ ಎಚ್ಚೆತ್ತರೆ ಉಪಯೋಗ ಇಲ್ಲ. ಹಲವು ವರ್ಷಗಳಿಂದಲೇ ನಾವು ಸಂಘಟನೆಗೆ ಶಕ್ತಿ ತುಂಬಿ ಜನರ ಜತೆ ಇದ್ದರೆ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಬಹುದು. ಇಲ್ಲವಾದರೆ ನಮ್ಮ ಶ್ರಮ ವ್ಯರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು. ನಾಯಕನಾಗುವ ಕನಸು ಕಟ್ಟಿಕೊಂಡರೆ ಸಾಲದು. ಅದಕ್ಕೆ ಮೂಲ ಬಂಡವಾಳ ಎಂದರೆ ಪಕ್ಷ ಸಂಘಟನೆ. ನಿಮ್ಮ ಕ್ಷೇತ್ರ, ಮತಗಟ್ಟೆ, ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಸಂಘಟನೆಯನ್ನು ಬಲವಾಗಿ ಕಟ್ಟಿ.
ಕೊಪ್ಪಳದಲ್ಲಿ ಹಾನಿಕಾರಕ ಕೈಗಾರಿಕೆ ಸ್ಥಾಪಿಸ ಬೇಡಿ: ಸಚಿವ ಹೆಚ್‌ಡಿ ಕೆ
ಪರಿಸರಕ್ಕೆ ಹಾಗೂ ಸಾಮಾನ್ಯ ಜನರಿಗೆ ಹಾನಿಕಾರಕ ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವುದು ಉಚಿತವಲ್ಲ ಎಂದು ರಾಜ್ಯ ಸರಕಾರಕ್ಕೆ ಹೇಳಿದ್ದೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿದ್ದ ಸಚಿವರು
ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ: ಡಿ.ಕೆ. ಶಿವಕುಮಾರ್
“ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ನಿಮ್ಮ ಧ್ವನಿಗೆ ಸರ್ಕಾರ ಮನ್ನಣೆ ನೀಡಿ, ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 66 ರ ಸಮೀಪ
ಬಬಲಾದಿ ಸದಾಶಿವ ಮುತ್ಯಾ ನುಡಿದ ಕಾಲಜ್ಞಾನ ಭವಿಷ್ಯ ಏನು
ರಾಜ್ಯ ರಾಜಕೀಯ ಹಾಗೂ ಮುಂದಿನ ವರ್ಷದ ರಾಜ್ಯದ ಸ್ಥಿತಿಗತಿಗಳ ಬಗ್ಗೆ ವಿಜಯಪುರದ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದ ಶ್ರೀ ಸದಾಶಿವ ಮುತ್ಯಾ ಸ್ಪೋಟಕ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ಪ್ರತಿ ವರ್ಷ ಶಿವರಾತ್ರಿ ಅಮಾವಾಸ್ಯೆಯಂದು ನಡೆಯುವ ಜಾತ್ರೆ ವೇಳೆ ಬೆಂಕಿ ಬಬಲಾದಿ ಸದಾಶಿವ
ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರ ಕುಗ್ಗಿಸಲು ಕೇಂದ್ರ ಕ್ರಮ : ಡಿಸಿಎಂ ಶಿವಕುಮಾರ್
“ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ
ವಿಧಾನಸೌಧ ಸೇರಿ ಆಸ್ತಿ ತೆರಿಗೆ ಪಾವತಿಸಲು ಸರ್ಕಾರಿ ಕಟ್ಟಡಗಳಿಗೆ ಬಿಬಿಎಂಪಿ ನೋಟಿಸ್
ವಿಧಾನಸೌಧ, ರಾಜಭವನ ಸೇರಿ ಒಟ್ಟು 258 ಸರ್ಕಾರಿ ಕಟ್ಟಡಗಳಿಗೆ ಬಾಕಿ ಉಳಿಸಿಕೊಂಡಿರುವ ತೆರಿಗೆಯನ್ನು ಪಾವತಿಸುವಂತೆ ಬಿಬಿಎಂಪಿ ನೋಟಿಸಿ ನೀಡಿದೆ. ಈಗಾಗಲೇ ರಾಜ್ಯಾದ್ಯಂತ ಬಹುತೇಕ ಸರ್ಕಾರಿ ಇಲಾಖೆಗಳು 8 ಸಾವಿರ ಕೋಟಿ ರೂ.ಗಳಷ್ಟು ವಿದ್ಯುಲ್ ಬಿಲ್ ಬಾಕಿ ಉಳಿಸಿಕೊಂಡಿವೆ ಎಂದು ಬಿಬಿಎಂಪಿ ಮೂಲಗಳು
ಬೆಂಗಳೂರಲ್ಲಿ ಇನೊವೇಟಿವ್ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ (ಐಫಾ) ಆಯೋಜನೆ: ಡಿಕೆ ಶಿವಕುಮಾರ್
“ಐಫಾ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನಡೆಸಲು ನಿನ್ನೆ ಒಂದು ತಂಡವೇ ಇಲ್ಲಿಗೆ ಆಗಮಿಸಿ ಸಭೆ ಮಾಡಲಾಗಿದೆ. ಮತ್ತೊಂದು ಸುತ್ತಿನ ಸಭೆ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತೇನೆ. ಕನ್ನಡ ಸಿನಿಮಾವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದೀರಿ. ಹೀಗಾಗಿ ನಿಮಗೆ ಅಭಿನಂದನೆ
ಸಿನಿಮಾ ಕಲಾವಿದರಿಗೆ ಡಿಸಿಎಂ ಧಮ್ಕಿ ಹಾಕಿದ್ದಾರೆಂದ ಆರ್. ಅಶೋಕ್
ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ದೂರಿದ್ದಾರೆ. ಅನುದಾನ ಬೇಕಾದರೆ ಶಾಸಕರು
ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ
ಬೆಂಗಳೂರು: ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಕುಸುಬೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿಸಿದ್ದು, ಕ್ವಿಂಟಾಲ್‌ಗೆ ರೂ 5,940 ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಕುಸುಬೆ ಬೆಲೆ ಕುಸಿದಿರುವ ಕಾರಣ ಬೆಂಬಲ ಬೆಲೆಯಲ್ಲಿ
ಗ್ಯಾರಂಟಿ ಹಣ ಕೃಷಿಗೆ ಕೊಟ್ಟರೆ ಅದೇ 100 ಗ್ಯಾರಂಟಿಗೆ ಸಮ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ICAR) ಯನ್ನು ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರ ಜತೆ ಕೂಡಲೇ ಚರ್ಚೆ ನಡೆಸುವುದಾಗಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.




