ರಾಜ್ಯ
ಮಂಗಳೂರು ಬ್ಯಾಂಕ್ ದರೋಡೆ ಕಿಂಗ್ ಪಿನ್ ಸೇರಿ ಮತ್ತಿಬ್ಬರು ಸೆರೆ
ಮಂಗಳೂರು ನಗರ ಹೊರವಲಯದ ಕೆ.ಸಿ.ರೋಡ್‌ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆದ ದರೋಡೆ ಪ್ರಕರಣದ ಪ್ರಮುಖ ಆರೋಪಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನದ ಭಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ (69) ಮತ್ತು ಕೆ.ಸಿ.ರೋಡ್‌ನ ಮೊಹಮ್ಮದ್ ನಝೀರ್ ಬಂಧಿತರು. ಜನವರಿ 17ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಸಿ.ರೋಡ್‌ನಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಪಿಸ್ತೂಲ್ ತೋರಿಸಿ ಒಳಬಂದ ಐವರು ದರೋಡೆಕೋರರು ಕೆ.ಜಿಗಟ್ಟಲೆ ಚಿನ್ನ
ಮಹಾಶಿವರಾತ್ರಿಯಂದು ಕೊಯಂಬತ್ತೂರಿನ ಸದ್ಗುರು ಸನ್ನಿಧಿಯಲ್ಲಿ ಅಮಿತ್ ಶಾ, ಡಿಕೆ ಶಿವಕುಮಾರ್!
ಬೆಂಗಳೂರು: ಶಿವನ ರಾತ್ರಿಯಾದ ಮಹಾಶಿವರಾತ್ರಿ – ಸಮೀಪಿಸುತ್ತಿರುವಂತೆ, ಆದಿಯೋಗಿ ಮತ್ತು ಯೋಗೇಶ್ವರ ಲಿಂಗದಲ್ಲಿ ರಾತ್ರಿಯೆಲ್ಲಾ ಭಕ್ತರನ್ನು ಸ್ವೀಕರಿಸಲು ಸದ್ಗುರು ಸನ್ನಿಧಿ ಚಿಕ್ಕಬಳ್ಳಾಪುರ ಸಿದ್ಧತೆ ನಡೆಸುತ್ತಿದೆ. ಆದಿಯೋಗಿ ಮತ್ತು ಸದ್ಗುರುಗಳ ಸಾನ್ನಿಧ್ಯದಲ್ಲಿ ಈಶ ಯೋಗ ಕೇಂದ್ರ ಕೊಯಂಬತ್ತೂರಿನಲ್ಲಿ ನಡೆಯುವ ರಾತ್ರಿಯ ಆಚರಣೆಗಳನ್ನು ದೊಡ್ಡ
ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಸಚಿವ ಕೆ.ಹೆಚ್.ಮುನಿಯಪ್ಪ ಮನವಿ
ನವದೆಹಲಿ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ನವದೆಹಲಿಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾದ ಶೋಭ ಕರಂದ್ಲಾಜೆ ಅವರನ್ನು ಭೇಟಿಯಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕೆ ಬೇಡಿಕೆ ಆಧಾರಿತ
3077 ಕೋಟಿ ರೂ. ಪಿಎಂಕೆಎಸ್‌ವೈ ಪ್ರಸ್ತಾವನೆಗಳಿಗೆ ಅನುದಾನ ಒದಗಿಸಿ: ಸಚಿವ ಭೋಸರಾಜು ಮನವಿ
ನವದೆಹಲಿ : ಪಿಎಂಕೆಎಸ್‌ವೈ ಅಡಿಯಲ್ಲಿ ರಾಜ್ಯದಿಂದ ಸಲ್ಲಿಸಲಾಗಿರುವ ಸುಮಾರು 3077 ಕೋಟಿ ರೂಪಾಯಿಗಳ ವಿವಿಧ ಪ್ರಸ್ತಾವನೆಗಳನ್ನು ಅನುಮೋದಿಸಿ, ಹೊಸ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅನುದಾನ ನೀಡಬೇಕು. ವಿಶಾಖಪಟ್ಟಣಂದಿಂದ ಮಹಿಬೂಬ್ ನಗರದವರೆಗೆ ಬರುವ ಎಕ್ಸಪ್ರಸ್ ರೈಲನ್ನು ರಾಯಚೂರುವರೆಗೆ ಸಂಚರಿಸಲು ಸೂಚಿಸಿ ಈ ಭಾಗದ
ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುದಾನ ನೀಡಿ: ಕೇಂದ್ರ ಜಲ ಶಕ್ತಿ ಸಚಿವರಿಗೆ ಡಿಕೆ ಶಿವಕುಮಾರ್ ಮನವಿ
ನವದೆಹಲಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ತುಂಗಭದ್ರಾ ಎಡದಂಡೆ ಕಾಲುವೆ, ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆ, ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆ, ಮಲಪ್ರಭಾ ಕಾಲುವೆಗಳ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು (ERM) ಹಾಗೂ ಸೋಂತಿ ಏತ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಅನುಮತಿ
ಕುಂಭಮೇಳಕ್ಕೆ ತೆರಳಿದ್ದ ನಾಲ್ವರು ಕನ್ನಡಿಗರು ಅಪಘಾತಕ್ಕೆ ಬಲಿ!
ಕುಂಭಮೇಳಕ್ಕೆ ತೆರಳಿದ್ದ ನಾಲ್ವರು ಕನ್ನಡಿಗರು ಎರಡು ಪ್ರತ್ಯೇಕ ಅಪಾಘಾತ ಪ್ರಕರಣಗಳಲ್ಲಿ ಮೃತಪಟ್ಟಿದ್ದಾರೆ. ಗುಜರಾತ್ ನ ಪೋರ್ ಬಂದರ್ ಬಳಿ ಸಂಭವಿಸಿದ ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನಿವಾಸಿಗಳಾದ ವಿಶ್ವನಾಥ ಅವಜಿ (55) ಮತ್ತು ಮಲ್ಲಿಕಾರ್ಜುನ ಸದ್ದಲಗಿ (40) ಮೃತಪಟ್ಟಿದ್ದಾರೆ. ವಾಹನದಲ್ಲಿ
ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಕೋಡಿಮಠದ ಸ್ವಾಮೀಜಿ ಭವಿಷ್ಯ
ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಸದ್ಯಕ್ಕೇನು ತೊಂದರೆಯಿಲ್ಲ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದ್ದಾರೆ. ಹಳೇ ಹುಬ್ಬಳ್ಳಿಯಲ್ಲಿ ಶ್ರೀ ಸಿದ್ದಾರೂಢ ಮಠಕ್ಕೆ ಸೋಮವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್
ಅರಣ್ಯ ಇಲಾಖೆಯ ಮುನ್ನೆಚ್ಚರಿಕೆ ಪಾಲಿಸಲು ಸಚಿವ ಈಶ್ವರ ಖಂಡ್ರೆ ಮನವಿ
ಬೀದರ್: ರಾಜ್ಯದಲ್ಲಿ ಕಾಡಾನೆ ದಾಳಿಗೆ ನಿನ್ನೆ ಮತ್ತು ಇಂದು ಇಬ್ಬರು ಸಾವಿಗೀಡಾಗಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಸಾರ್ವಜನಿಕರು ಇಲಾಖೆಯ ಮುನ್ನೆಚ್ಚರಿಕೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.
ಪೊಲೀಸರಿಂದ ಒತ್ತಡದ ಆರೋಪ: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಏ.8ಕ್ಕೆ ಮುಂದೂಡಿಕೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯ ಏಪ್ರಿಲ್ ೮ಕ್ಕೆ ಮುಂದೂಡಿದೆ. ನಟ ದರ್ಶನ್, ಪವಿತ್ರಾ ಗೌಡ ಮತ್ತು ಸಹಚರರು ಕೊಲೆ ಮಾಡಿದ್ದಾರೆ ಎಂಬ ಪೊಲೀಸರ ಆರೋಪದ ಕುರಿತು ವಿಚಾರಣೆ ಮಂಗಳವಾರ ನಡೆದಿದ್ದು, ದರ್ಶನ್ ಮತ್ತು ಪವಿತ್ರಾ
ಕನ್ನಡ ಧ್ವಜ ಹಿಡಿದು ಜೈ ಕರ್ನಾಟಕವೆಂದ ಮಹಾರಾಷ್ಟ್ರ ಚಾಲಕ
ಮಹಾರಾಷ್ಟ್ರದಲ್ಲಿ ಕನ್ನಡ, ಕನ್ನಡಿಗರ ಮೇಲೆ ಮರಾಠಿಗರು ನಡೆಸುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ಬಾಗಲಕೋಟೆಯಲ್ಲಿ ಕನ್ನಡಿಗರು ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಚಿತ್ರದುರ್ಗ ಹಾಗೂ ಸೋಲಾಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕನ್ನಡಪರ ಹೋರಾಟಗಾರರು ಮಹಾರಾಷ್ಟ್ರ ಬಸ್‌ಗೆ ‘ಜೈ ಕರ್ನಾಟಕ’ ಎಂದು ಬರೆದು ಕನ್ನಡಾಭಿಮಾನ ಮೆರೆದಿದ್ದಾರೆ. ಇಳಕಲ್




