Menu

ಅಮಿತ್ ಶಾ ನಕ್ಸಲರನ್ನು ಸ್ವಾಗತಿಸುವಾಗ ಸುನಿಲ್‌ ಕುಮಾರ್‌ ಬೆಚ್ಚಿ ಬಿದ್ದಿಲ್ಲ: ಸಿಎಂ

ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನಿಲ್ ಕುಮಾರ್, ಕಳೆದ ತಿಂಗಳು ಚತ್ತೀಸ್‌ಗಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ, ಶಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಶರಣಾಗಿರುವ ಆರು ನಕ್ಸಲರಿಗೆ ಸಮಾಜದ ಮುಖ್ಯವಾಹಿನಿಯಲ್ಲಿ

ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನದ ಭರವಸೆಯಿತ್ತ  ನಿತಿನ್ ಗಡ್ಕರಿ 

ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮಾತುಕತೆ

ಇಂದಿನಿಂದಲೇ ಬಿಎಂಟಿಸಿ ಬಸ್ ಪಾಸ್ ದರ ಹೆಚ್ಚಳ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಹೆಚ್ಚಳ ಮಾಡಿದ್ದು, ಗುರುವಾರದಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಜಾರಿಗೆ ಬರಲಿದೆ. ಹಳೆಯ ಪಾಸ್ ದರವನ್ನು ಪರಿಷ್ಕರಿಸಿ ಹೊಸ ದರದ ಬಗ್ಗೆ

ಜ. 21ಕ್ಕೆ  ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜ

ರಾಜ್ಯದ 24 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿ ಶರಣಾದ 6 ನಕ್ಸಲರು!

ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗುವ ಮೂಲಕ ಸಮಾಜಮುಖಿಗೆ ಬಂದಿದ್ದಾರೆ. ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಡಿಜಿಪಿ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಪೊಲೀಸ್

ಉದ್ಯಮದಲ್ಲಿ ಯಶಸ್ಸು ಸಾಧಿಸಿ ಕನಸು ಸಾಕಾರಗೊಳಿಸಿಕೊಳ್ಳಿ: ಸಂಸದ ಡಾ.ಸಿ.ಎನ್.ಮಂಜುನಾಥ್

ಬೆಂಗಳೂರು: ಜಗತ್ತಿನ ಭವಿಷ್ಯವು ಕನಸುಗಳ ಮೇಲೆ ನಂಬಿಕೆ ಇರಿಸುವವರ ಮೇಲೆ ಅವಲಂಬಿತವಾಗಿರುತ್ತದೆ. ಈ ನಿಟ್ಟಿನಲ್ಲಿ ಕನಸುಗಳನ್ನು ಸಾಕಾರಗೊಳಿಸುವ ಮೂಲಕ ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬೇಕು ಎಂದು ಎಂದು ಸಂಸದ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿಎನ್ ಮಂಜುನಾಥ್ ಹೇಳಿದ್ದಾರೆ.

ಜನರ ನಿಮ್ಮ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳಿ: ಪೊಲೀಸರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕಿವಿಮಾತು

ಬೆಂಗಳೂರು: ಮನುಷ್ಯಲ್ಲಿರುವ ಅತ್ಯಂತ ಶ್ರೇಷ್ಠವಾದ ಗುಣ ನಂಬಿಕೆ. ಹೀಗಾಗಿ ಜನರು ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಂತೆ ಕೆಲಸ ಮಾಡಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪೊಲೀಸರಿಗೆ ಕಿವಿಮಾತು ಹೇಳಿದ್ದಾರೆ. ಪುಲಕೇಶಿನಗರದಲ್ಲಿ ಪೊಲೀಸ್ ವಸತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್

ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಸಿಎಂ

ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು

ನಕ್ಸಲರ ಶರಣಾಗತಿ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ಸ್ಥಳಾಂತರ!

ಮಲೆನಾಡಿದ 6 ಮಂದಿ ನಕ್ಸಲರು ಕೊನೆ ಕ್ಷಣದಲ್ಲಿ ಶರಣಾಗತಿ ಸ್ಥಳವನ್ನು ಬದಲಾಯಿಸಿದ್ದು, ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಲಿದ್ದಾರೆ. ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ. ಮತ್ತು ರಾಯಚೂರಿನ

ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್‌ ಐಎಲ್‌ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್‌ ಪ್ಯಾಕೇಜುಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ