Wednesday, October 07, 2026
Menu

ನೀರಾವರಿ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿಗೆ ಸರ್ಕಾರ ಸಂಪೂರ್ಣ ಬೆಂಬಲ: ಸಿಎಂ

ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ಸ್ವಾಗತಿಸುತ್ತೇನೆ.  ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆಯ ಪೂರ್ಣ ವಿವರ ಹೀಗಿದೆ, ಹತ್ತು ದಿನಗಳ ಅವಧಿಯಲ್ಲಿ 15,000 ಕ್ಯುಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು 2016ರ ಸೆಪ್ಟೆಂಬರ್ ತಿಂಗಳಲ್ಲಿ ಸುಪ್ರೀಂ

ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಪಡೆಯಲು ಸಿದ್ದರಾಮಯ್ಯ, ಡಿಕೆಶಿ ಜತೆ ಹೋರಾಟಕ್ಕೆ ಸಿದ್ದ: ಹೆಚ್.ಡಿ.ದೇವೇಗೌಡ

ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಹಂಚಿಕೆ ಆಗಬೇಕು. ಈ ಗುರಿ ಸಾಧನೆಗಾಗಿ ಎಲ್ಲಾ ಪಕ್ಷಗಳನ್ನು.ಒಳಗೊಂಡು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. 25 ಟಿಎಂಸಿ ಅಡಿ ನೀರು ಪಡೆಯುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ,

ವಿಶ್ವವಿದ್ಯಾಲಯಗಳಿಗೆ 342 ಕೋಟಿ ರೂ. ನೀಡಲು ಸರ್ಕಾರಕ್ಕೆ ಶಕ್ತಿ ಇಲ್ಲ: ಆರ್‌.ಅಶೋಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ

ಮುತ್ತತ್ತಿಯಲ್ಲಿ ಕಾವೇರಿ ನದಿ ಪಾಲಾದ ಇಬ್ಬರು ಯುವತಿಯರು!

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮುತ್ತತ್ತಿಯಲ್ಲಿ ಸಂಭವಿಸಿದೆ. ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ಮತ್ತು ನದಿಯಾ (19) ಎಂದು ಗುರುತಿಸಲಾಗಿದೆ. 50ಕ್ಕೂ ಹೆಚ್ಚು ಮಂದಿ

ಕಾಡ್ಗಿಚ್ಚು ನಿಯಂತ್ರಣಕ್ಕೆ ಪಂಚಾಯ್ತಿ ಅಧಿಕಾರಿಗಳ ಜೊತೆ ಸಭೆ ನಡೆಸಲು ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಕಾಡ್ಗಿಚ್ಚು ನಿಯಂತ್ರಿಸಲು ಆಯಾ ವಿಭಾಗದ ಪಂಚಾಯ್ತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಹಯೋಗದೊಂದಿಗೆ ಕಾರ್ಯಪ್ರವೃತ್ತರಾಗುವಂತೆ ಎಲ್ಲ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಅರಣ್ಯ ಭವನದಲ್ಲಿಂದು ವಿಡಿಯೋ ಕಾನ್ಘರೆನ್ಸ್‌ ಮೂಲಕ

ಇನ್ವೆಸ್ಟ್ ಕರ್ನಾಟಕ ಯಶಸ್ಸು: ಹರಿದುಬಂದ 10.27 ಲಕ್ಷ ಕೋಟಿ ಬಂಡವಾಳ!

ರಾಜಧಾನಿ ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಭರ್ಜರಿ ಪ್ರತಿಕ್ರಿಯೆ ಬಂದಿದ್ದು, ರಾಜ್ಯದಲ್ಲಿ 10.27 ಲಕ್ಷ ಕೋಟಿ ರೂ. ಹೂಡಿಕೆಯಾಗಿದ್ದು, 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ

ತುಂಬಿದ ಕೊಡ ತುಳಿಕೀತಾಳೆ ಪರಾಕ್: ಮೈಲಾರಲಿಂಗೇಶ್ವರ ಕಾರ್ಣಿಕ

`ತುಂಬಿದ ಕೊಡ ತುಳುಕಿತಲೇ ಪರಾಕ್’ ಎಂದು ಐತಿಹಾಸಿಕ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಗೊರವಯ್ಯ ಭವಿಷ್ಯ ನುಡಿಯುವ ಮೂಲಕ ರೈತರಲ್ಲಿ ಹರ್ಷ ಮೂಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಶ್ರೀ ಕ್ಷೇತ್ರ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ರಾಮಣ್ಣ ಗೊರವಯ್ಯ ತುಂಬಿದ ಕೊಡ ತುಳುಕಿತಲೇ ಪಾರಕ್ ಎಂದು ಹೇಳಿದ್ದಾರೆ.

ಹೊಸ ಕೈಗಾರಿಕಾ ನೀತಿಯಿಂದ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್‌ ಖರ್ಗೆ

ಕರ್ನಾಟಕ ಸರ್ಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ  20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ

ಮಕ್ಕಳ ಶಾಲಾ ದಾಖಲಾತಿ ವಯೋಮಿತಿಯಿಂದ ಅನ್ಯಾಯ: ಮಧು ಬಂಗಾರಪ್ಪ ಬಳಿ ಪೋಷಕರ ಅಹವಾಲು

ಬೆಂಗಳೂರು: ಆರು ವರ್ಷವಾಗದ ಮಕ್ಕಳಿಗೆ ಒಂದನೇ ತರಗತಿಗೆ ಪ್ರವೇಶ ನೀಡದ ಶಿಕ್ಷಣ ನೀತಿಯಿಂದ ಮಕ್ಕಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯದ ಪೋಷಕರ ನಿಯೋಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರನ್ನು ಒತ್ತಾಯಿಸಿದೆ. ಈ ಸಂಬಂಧ ಸುಧೀನ್ ಕುಮಟಾ, ಮೇಘನಾ, ಶೀತಲ್ ಶೆಟ್ಟಿ ಮತ್ತಿತರರ ನಿಯೋಗ

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ: ಡಿಕೆ ಶಿವಕುಮಾರ್

ಬೆಂಗಳೂರು: ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.