ರಾಜ್ಯ
ಕೋವಿಡ್ ಹಗರಣದ ತನಿಖೆ ಸಿಐಡಿಗೆ
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸಿಐಡಿಗೆ ವಹಿಸಿದೆ. ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸರ್ಕಾರವು ಸಿಐಡಿ ತನಿಖೆಗೆ ಆದೇಶಿಸಿದೆ. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡವು ಹಗರಣದ ತನಿಖೆ ನಡೆಸಲಿದೆ. ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಪಿಜಿ ಗಿರೀಶ್,
ಜನನ ಮರಣ ನೋಂದಣಿ ಕಾಯಿದೆ ತಿದ್ದುಪಡಿಗೆ ಕೋರ್ಟ್ ಆದೇಶ
ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮಗನ ಹೆಸರು ಬದಲಾವಣೆಗೆ ಅವಕಾಶ ಕಲ್ಪಿಸಲು ಜನನ – ಮರಣ
2 ಹಾಗೂ 3ನೇ ಹಂತದ ನಗರಗಳತ್ತ ಮುಖಮಾಡಿ: ಉದ್ಯಮಿಗಳಿಗೆ ಡಿ.ಕೆ. ಶಿವಕುಮಾರ್ ಸಲಹೆ
ಬೆಂಗಳೂರು ಹೊರತಾಗಿ ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳತ್ತ ಮುಖ ಮಾಡಿ. ನಮ್ಮ ಸರ್ಕಾರ ನಿಮಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಲಹೆ ನೀಡಿದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಸಮಾವೇಶದಲ್ಲಿ
ಕಾವೇರಿ-ಗೋದಾವರಿ ನದಿಗಳ ಜೋಡಣೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಲಹೆ
ನವದೆಹಲಿ: ನಗರಗಳಿಗೆ ವಲಸೆ ಬರುತ್ತಿರುವವರ ಸಂಖ್ಯೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆಯಿಂದ ನಗರಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕೇಂದ್ರಕ್ಕೆ ಸಲಹೆ ನೀಡಿದ್ದಾರೆ. ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್
ಪಂಚಭೂತಗಳಲ್ಲಿ ಲೀನವಾದ ಪದ್ಮಶ್ರೀ ಸುಕ್ರಿ ಬೊಮ್ಮ ಗೌಡ
ಅಂಕೋಲಾ: ಸಾವಿರಾರು ಜಾನಪದ ಹಾಡುಗಳಿಗೆ ದನಿಯಾಗಿ ಹಾಲಕ್ಕಿ ಜಾನಪದ ಕಂಪನ್ನು ದೇಶದ್ಯಂತ ಪಸರಿಸಿದ ದೇಶದ ಅತ್ಯುನ್ನತ ಪ್ರಶಸ್ತಿ ಪದ್ಮಶ್ರೀ ಪುರಸ್ಕರತ ಜಾನಪದ ಕೋಗಿಲೆ ಸುಕ್ರಿ ಬೊಮ್ಮ ಗೌಡ (88) ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಗುರುವಾರ ಸಂಜೆ ಸರ್ಕಾರಿ ಗೌರವಾಧರಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಈ ವೇಳೆ
ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ
ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ
ಎಸಿಪಿ ಗೋವರ್ಧನ್ ಗೆ ವಿವಾಹೇತರ ಸಂಬಂಧ: ಪತ್ನಿ ದೂರು ದಾಖಲು
ಬೆಂಗಳೂರು ಆಗ್ನೇಯ ವಿಭಾಗದ ಎಸಿಪಿ ಗೋವರ್ಧನ್ ಅವರ ವಿರುದ್ಧ ಅವರ ಪತ್ನಿ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಗೋವರ್ಧನ್ ಜೊತೆಗೆ ಮಹಿಳಾ ಎಸಿಪಿ ಅಶ್ವಿನಿ ವಿರುದ್ಧವೂ ಗೋವರ್ಧನ್ ಪತ್ನಿ ದೂರು ದಾಖಲಿಸಿದ್ದಾರೆ. ಗೋವರ್ಧನ್ ಅವರು ಡಿವೈಎಸ್ಪಿ ಆಗಿ ಆಯ್ಕೆ ಆದಾಗಿನಿಂದ ಕುಟುಂಬವನ್ನು
ಮೆಟ್ರೋ ಟಿಕೆಟ್ ದರ ಇಳಿಕೆಗೆ ಬಿಎಂಆರ್‌ಸಿಎಲ್‌ಗೆ ಸಿಎಂ ಆಗ್ರಹ
ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ
ಕೈಗಾರಿಕಾ ಪ್ರಗತಿ ಜತೆಗೆ ಸುಸ್ಥಿರ ರಾಜ್ಯ ಮಾಡುವ ಗುರಿ: ಡಿ.ಕೆ.ಶಿವಕುಮಾರ್
“ಕರ್ನಾಟಕವನ್ನು ಕೈಗಾರಿಕೆ ಪ್ರಗತಿ ಜತೆಗೆ ಸುಸ್ಥಿರ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಿವಕುಮಾರ್ ಮಾತನಾಡಿದರು. “ಇನ್ವೆಸ್ಟ್ ಕರ್ನಾಟಕ 2025 ಕೇವಲ
ಕರ್ನಾಟಕವು ದೇಶದ ಇಂಧನ ಭವಿಷ್ಯ: ಸಚಿವ ಕೆಜೆ ಜಾರ್ಜ್
ಬೆಂಗಳೂರು: ನವೀಕರಿಸಬಹುದಾದ ಇಂಧನವೂ ಸೇರಿದಂತೆ ಇಂಧನ ಉತ್ಪಾದನೆ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ದೇಶದ ಇಂಧನ ವಲಯದ ಭವಿಷ್ಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಗುರುವಾರ ನಡೆದ ನವೀಕರಿಸಬಹುದಾದದ ಇಂಧನ ಹಾಗೂ ಹಸಿರು ಆರ್ಥಿಕತೆ ಜಾಗತಿಕ




