Wednesday, October 07, 2026
Menu

ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ!

ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಸಾಲಗಾರರ ಮೇಲೆ ದೌರ್ಜನ್ಯ ಎಸಗುತ್ತಿರುವ ಮೈಕ್ರೊ ಫೈನಾನ್ಸ್ ಗಳ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸುಗ್ರಿವಾಜ್ಞೆಗೆ ಬುಧವಾರ ರಾಜ್ಯಪಾಲರು ಕೆಲವು ಸಲಹೆಗಳೊಂದಿಗೆ ಅನುಮೋದನೆ ನೀಡಿದ್ದಾರೆ. ರಾಜ್ಯ ಸರಕಾರ ಸಲ್ಲಿಸಿದ್ದ ಸುಗ್ರಿವಾಜ್ಞೆಯನ್ನು ವಾಪಸ್ ಕಳುಹಿಸಿದ್ದ ರಾಜ್ಯಪಾಲರಿಗೆ ಸೂಕ್ತ ಸಮಜಾಯಿಷಿ ನೀಡಿ ಮರು ಸಲ್ಲಿಕೆ ಮಾಡಲಾಗಿತ್ತು. ಇದೀಗ ಈ

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಸಚಿವ ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇದರಿಂದ ಜನರಿಗೆ ಉತ್ತಮ ಸೇವೆ

ನೂತನ ಕೈಗಾರಿಕಾ ನೀತಿ 2025-30: ಕೈಗಾರಿಕಾ ಬೆಳವಣಿಗೆ, ಉದ್ಯೋಗ ಸೃಷ್ಟಿಗೆ ಪ್ರಗತಿಪರ ಮಾರ್ಗಸೂಚಿ : ಕಾಸಿಯಾ

ಬೆಂಗಳೂರು: ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಹೊಸದಾಗಿ ಅನಾವರಣಗೊಂಡ ಕೈಗಾರಿಕಾ ನೀತಿ 2025-30 ಅನ್ನು ಸ್ವಾಗತಿಸುತ್ತದೆ. ಈ ನೀತಿಯು ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಪ್ರಗತಿಪರ ಮಾರ್ಗಸೂಚಿಯನ್ನು ಪ್ರಸ್ತುತಪಡಿಸುತ್ತದೆ. 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಮತ್ತು 7.5 ಲಕ್ಷ

ಭೀಮಾ ತೀರದ ಹಂತಕ ಬಾಗಪ್ಪನ ಕೊಚ್ಚಿ ಹಾಕಿದ ಗ್ಯಾಂಗ್‌

ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ಭೀಮಾತೀರದ ಹಂತಕ, ನಟೋರಿಯಸ್‌ ಎಂದೇ ಕುಖ್ಯಾತಿ ಪಡೆದಿರುವ ಬಾಗಪ್ಪ ಹರಿಜನ್‌ನನ್ನು ಗುಂಪೊಂದು ಬರ್ಬರವಾಗಿ ಕೊಚ್ಚಿ ಹಾಕಿದೆ. ಮಾರಾಕಾಸ್ತ್ರಗಳನ್ನು ಹಿಡಿದು ಬಂದಿದ್ದ ದುಷ್ಕರ್ಮಿಗಳು ಮುಖ, ತಲೆ ಮಾರ್ಮಾಂಗ ಸೇರಿದಂತೆ ಮನಬಂದಂತೆ ಕೊಚ್ಚಿ ಹಾಕಿ ಪರಾರಿಯಾಗಿದ್ದಾರೆ. ಭೀಮಾತೀರದ

12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಸಚಿವ ಎಂ ಬಿ ಪಾಟೀಲ

ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ

ಬೆಂಗಳೂರಿನೊಂದಿಗೆ ಕರ್ನಾಟಕವನ್ನೂ ಜಾಗತಿಕ ಕೇಂದ್ರವನ್ನಾಗಿಸೋಣ: ಡಿ.ಕೆ.ಶಿವಕುಮಾರ್ 

ಕರ್ನಾಟಕ ಅತ್ಯುತ್ತಮ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ, ಮಾನವ ಸಂಪನ್ಮೂಲವನ್ನು ಹೊಂದಿದ್ದು, ಬೆಂಗಳೂರು ಜೊತೆಗೆ ಕರ್ನಾಟಕ ಹೂಡಿಕೆ ಮಾಡಲು ಅತ್ಯುತ್ತಮ ಪ್ರದೇಶವಾಗಿದೆ. ನಾವೆಲ್ಲರೂ ಸೇರಿ ಕರ್ನಾಟಕವನ್ನು ಜಾಗತಿಕ ಕೇಂದ್ರವಾಗಿ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಅಭಿಪ್ರಾಯ ಪಟ್ಟರು‌. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ

ಲೂಪ್ ಸ್ಟುಡಿಯೋದಲ್ಲಿ ಮಾತನಾಡಿದ “ಮಾರುತ”

ಎಸ್ ನಾರಾಯಣ್ ನಿರ್ದೇಶನದ ಹಾಗೂ ದುನಿಯಾ ವಿಜಯ್ – ಶ್ರೇಯಸ್ ಮಂಜು ಅಭಿನಯದ  ” ಮಾರುತ”  ಚಿತ್ರದ  ಡಬ್ಬಿಂಗ್ ಮುಕ್ತಾಯಗೊಂಡಿದೆ. ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಚಿತ್ರ ”

ಜ್ಯೋತಿಷಿ ಹೇಳಿದನೆಂದು ನಿಧಿಗಾಗಿ ಕಾರ್ಮಿಕನ ಹತ್ಯೆಗೈದು ಬಲಿ

ನಿಧಿ ಪಡೆಯಬೇಕೆಂಬ ದುರಾಸೆಯಿಂದ ಜ್ಯೋತಿಷಿ ಹೇಳಿದ  ಮಾತು ನಂಬಿ ವ್ಯಕ್ತಿಯೊಬ್ಬ ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ನಡೆದಿದೆ. ಜೆಜೆ ಕಾಲೋನಿ ನಿವಾಸಿ ಪ್ರಭಾಕರ್​ ಹತ್ಯೆಯಾದ ವ್ಯಕ್ತಿ. ಜ್ಯೋತಿಷಿ ರಾಮಕೃಷ್ಣನ ಮಾತು

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ರಾಜನಾಥ್ ಸಿಂಗ್

ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ರಾಜ್ಯ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ,

ಏಕಗವಾಕ್ಷಿ ಪೋರ್ಟಲ್ ಗೆ ಸಿಎಂ ಚಾಲನೆ:  ಬೆರಳ ತುದಿಯಲ್ಲಿ 30 ಇಲಾಖೆಗಳ 150 ಸೇವೆ 

ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ