ರಾಜ್ಯ
10 ವರ್ಷದ ನಂತರ ಜನತೆಗೆ ಬಸ್ ಪ್ರಯಾಣ ದರ ಏರಿಕೆ ಬಿಸಿ
10 ವರ್ಷಗಳ ಬಳಿಕ ರಾಜ್ಯದಲ್ಲಿ ಬಸ್ ಪ್ರಯಾಣದರವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದ್ದು ಜ.5 ರ ಭಾನುವಾರದಿಂದಲೇ ಹೆಚ್ಚಳವಾಗಿರುವ ಶೇ 15 ರಷ್ಟು ಟಿಕೆಟ್ ದರವು ಜಾರಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ ಪ್ರಯಾಣದರ ಶೇ 15 ರಷ್ಟು ಹೆಚ್ಚಳಕ್ಕೆ ತೀರ್ಮಾನಿಸಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ
ಸ್ಮಾರ್ಟ್ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ
ಬೆಂಗಳೂರು: ಸ್ಮಾರ್ಟ್ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿಎಸ್. ಸುರೇಶ (ಬೈರತಿ) ಸೂಚಿಸಿದ್ದಾರೆ. ಸ್ಮಾರ್ಟ್ ಸಿಟಿ
ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆಗೆ ರಾಜ್ಯ ಸಚಿವ ಸಂಪುಟ ಅಸ್ತು
ಸಾರಿಗೆ ನಿಗಮಗಳ ಬಹುದಿನಗಳ ಬೇಡಿಕೆಯಾದ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ಅನಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಸಲು ತೀರ್ಮಾನಿಸಲಾಯಿತು. ಸಾರಿಗೆ
ಶರಣಾಗುವ ನಕ್ಸಲರಿಗೆ ರಾಜ್ಯ ಸರ್ಕಾರದಿಂದ 7.50 ಲಕ್ಷ ರೂ.: ವಿಕ್ರಮ್ ಅಮ್ಟೆ
ಶರಣಾಗುವ ನಕ್ಸಲರಿಗೆ ಜೀವನ ಕಟ್ಟಿಕೊಳ್ಳಲು 7.50 ಲಕ್ಷ ರೂ. ನೆರವು ನೀಡಲಾಗುವುದು ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮ್ಟೆ ಘೋಷಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಸ್ತ್ರಾಸ್ತ್ರ ಹಿಡಿದು ನಕ್ಸಲ್ ಹೋರಾಟ ಮಾಡುವವವರು ಸಮಾಜಮುಖಿ ಆಗಲು ರಾಜ್ಯ ಸರಕಾರ
ವಿಜಯಪುರ-ಮಂಗಳೂರು ರೈಲು ಯಲಿವಿಗಿಯಲ್ಲಿ ನಿಲುಗಡೆಗೆ ಅವಕಾಶ: ರೈಲ್ವೆ ಇಲಾಖೆಗೆ ಬೊಮ್ಮಾಯಿ ಧನ್ಯವಾದ
ಹಾವೇರಿ: ವಿಜಯಪುರ – ಮಂಗಳೂರು ನಡುವೆ ಸಂಚರಿಸುವ ಮಂಗಳೂರು ಎಕ್ಸ್ ಪ್ರೆಸ್ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿರುವ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.
ರಾಜ್ಯಾದ್ಯಂತ ಮೊದಲ ಬಾರಿಗೆ ಸುಗಮವಾಗಿ ಹೊಸ ವರ್ಷಾಚರಣೆ: ಜಿ ಪರಮೇಶ್ವರ್ ಹರ್ಷ
ಇದೇ ಮೊದಲ ಬಾರಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುರಕ್ಷಿತವಾಗಿ ಹೊಸ ವರ್ಷಾಚರಣೆ ಮಾಡಿರುವುದಕ್ಕೆ ಗೃಹ ಸಚಿವ ಜಿ ಪರಮೇಶ್ವರ ಸಾರ್ವಜನಿಕರಿಗೆ ಮತ್ತು ಪೊಲೀಸ್ ಇಲಾಖೆಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ರಾತ್ರಿ ಲಕ್ಷಾಂತರ ಯುವಕರು,
ಹಿಂದಿನ ವರ್ಷಗಳ ಅನುಭವದಿಂದ ಪಾಠ ಕಲಿತು ಈ ವರ್ಷದ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳೋಣ: ಅಧಿಕಾರಿಗಳಿಗೆ ಸಿಎಂ ಸಲಹೆ
ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಎಸ್- ಐಪಿಎಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಹಿರಿಯ ಐಎಎಸ್
2025ರ ಹೊಸ ವರ್ಷ ರಾಜ್ಯದ ಜನರಿಗೆ ಹರ್ಷ ತರಲಿ: ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಕೆ!
ಬೆಂಗಳೂರು: ರಾಜ್ಯದ ಸಮಸ್ತ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2025ರ ವರ್ಷ ಎಲ್ಲರಿಗೂ ಹರ್ಷ ತರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಶುಭ ಹಾರೈಸಿದ್ದಾರೆ. ಗ್ಯಾರಂಟಿಯಿಂದ ಹೆಚ್ಚಾಗಲಿ ಜನರ ಬಲ, ಕರ್ನಾಟಕವಾಗಲಿ ಇನ್ನಷ್ಟು ಸಬಲ. ಹೊಸ ವರ್ಷದ ಈ ಶುಭ
ಚಿನ್ನಾಭರಣ ವಂಚಿಸಿದ ಐಶ್ವರ್ಯ ಗೌಡ, ಹರೀಶ್ ಹೈಕೋರ್ಟ್ ಜಾಮೀನು!
ಚಿನ್ನದಂಗಡಿ ಮಾಲಕಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್. ಹರೀಶ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬಂಧಿತರನ್ನು ತಕ್ಷಣ ಕೂಡಲೇ
ಕೊಪ್ಪಳ: ಬಾಣಂತಿಗೆ ಕುತ್ತು ತಂದೊಡ್ಡಿದ ಅಧಿಕ ರಕ್ತದೊತ್ತಡ
ಕೊಪ್ಪಳ: ಬಾಣಂತಿಯರ ಸಾವಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಇದಕ್ಕೆ ನಾನಾ ಕಾರಣಗಳಿದ್ದರೂ ಆಗುತ್ತಿರುವ ಜೀವಹಾನಿ ಅಸಹನೀಯ. ಇಂಥ ಮತ್ತೊಂದು ಘಟನೆ ಕೊಪ್ಪಳದಲ್ಲಿ ಮಂಗಳವಾರ ಬೆಳಗಿನ ವೇಳೆ ನಡೆದಿದೆ. ಗುರುವಾರವಷ್ಟೇ ಇಲ್ಲಿನ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆಯಲ್ಲಿ ಬಳ್ಳಾರಿ ಜಿಲ್ಲೆಯ



