ರಾಜ್ಯ
ಜನರ ಚಪ್ಪಾಳೆಗಾಗಿ ಸಿಎಂ ಸಿದ್ದರಾಮಯ್ಯ, ಉಗ್ರಪ್ಪ ಮಾತನಾಡುವುದು ಸರಿಯಲ್ಲ: ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ
ವಾಲ್ಮೀಕಿ ಸಮುದಾಯದವರ ಸಮಾವೇಶ ಕಾರ್ಯಕ್ರಮದಲ್ಲಿ ಕುರುಬ ಸಮುದಾಯದವರ ಹೆಸರು ಪ್ರಸ್ತಾಪಿಸಿ ಮಾಜಿ ಸಂಸದ ಉಗ್ರಪ್ಪನವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿದ್ದು ಸರಿಯಲ್ಲ, ಒಂದು ತರ ನೋಡಿದರೆ ರಾಜಕೀಯ ಚಟಕ್ಕೆ ಹಾಗೂ ಜನರ ಚಪ್ಪಾಳೆಗಾಗಿ ಮಾತನಾಡಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ ಕೆ.ವಿರೂಪಾಕ್ಷಪ್ಪ ಹೇಳಿದರು . ಸಿಂಧನೂರಿನ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕುರುಬ ಸಮುದಾಯದವರನ್ನು ಎಸ್ಟಿ ಗೆ ಸೇರಿಸಲು ವಿಷಯದ ಬಗ್ಗೆ ಉಗ್ರಪ್ಪನವರು ಮಾತನಾಡಿ
ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸುವ ಸ್ಮಾರ್ಟ್ ಕಾರ್ಡ್
ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್
ತುಮಕೂರಿನಲ್ಲಿ ಕಾರ್ಮಿಕ ಭವನ ಉದ್ಘಾಟಿಸಿದ ಸಚಿವ ಸಂತೋಷ್ ಲಾಡ್
ತುಮಕೂರು ನಗರದ ಹನುಮಂತಪುರದ ಗಣೇಶನಗರದಲ್ಲಿ ರೂ 3.20 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಮಿಕ ಭವನವನ್ನು ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್ ಉದ್ಘಾಟಿಸಿದರು. ಸರ್ಕಾರವು ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ನಿಟ್ಟಿನಲ್ಲಿ, ಈ
ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಟನಲ್ ರಸ್ತೆ ಹೊರತು ಪರ್ಯಾಯ ಏನಿದೆ: ಡಿಸಿಎಂ
ಸಾರ್ವಜನಿಕ ಸಾರಿಗೆ ಉತ್ತಮ ಆಯ್ಕೆಯೆಂಬುದು ನಿಜ. ಹಾಗಾದರೆ ಸಾರ್ವಜನಿಕ ಸಾರಿಗೆಗೆ ಇನ್ನು ಎಷ್ಟು ವಾಹನ ಸೇರಿಸಬೇಕು, 1 ಸಾವಿರ ಸಾಕೇ, ನಾನು ಸೇರಿಸಲು ಸಿದ್ಧ. ಜನರೆಲ್ಲರೂ ಬಸ್ ನಲ್ಲಿ ಪ್ರಯಾಣ ಆರಂಭಿಸುತ್ತಾರಾ, ಹೀಗಾಗಿ ಟನಲ್ ಹೊರತಾಗಿ ಪರ್ಯಾಯ ಪರಿಹಾರ ಏನಿದೆ, ಇದೇ
ಜಿಬಿಎ ಪಾಲಿಕೆಗಳಲ್ಲಿ ಶೇ.50 ಮಹಿಳಾ ಕಾರ್ಪೊರೇಟರ್‌ಗಳು: ಡಿಕೆ ಶಿವಕುಮಾರ್
ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಶೇ.50ರಷ್ಟು ಟಿಕೆಟ್ ಅನ್ನು ಮಹಿಳೆಯರಿಗೆ ನೀಡಲಾಗುವುದು. ಆ ಮೂಲಕ ಮುಂದಿನ ದಿನಗಳಲ್ಲಿ ಬೆಂಗಳೂರಿನ ಪಾಲಿಕೆಗಳಲ್ಲಿ ಅರ್ಧದಷ್ಟು ಮಹಿಳಾ ಕಾರ್ಪೊರೇಟರ್ ಗಳು ಇರುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)
ಬೆಂಗಳೂರು ಪೊಲೀಸರಿಂದ 23 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
ಬೆಂಗಳೂರು ಸಿಟಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ 23 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ. ಸಿಟಿ ಪೊಲೀಸರು ಮತ್ತು ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸೇರಿ ಒಟ್ಟು ಆರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಅವರಲ್ಲಿ
ಅರಣ್ಯ ಉಳಿದರೆ ಭೂಮಿ ಉಳಿಯುತ್ತದೆ, ಪ್ರಾಣಿ ಹಂತಕರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ
ಸಿಜೆಐ ಮೇಲೆ ಷೂ ಎಸೆತ: ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದು ಸಲ್ಲದು ಎಂದ ಡಿಸಿಎಂ
ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿಕೆಶಿವಕುಮಾರ್ ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ
ನಾಳೆಯಿಂದ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಳ್ಳುತ್ತಿದೆ. ಅದ್ಧೂರಿಯಾಗಿ ಜಾತ್ರೆ ಆಚರಿಸಲು ಸಿದ್ಧತೆಗಳು ಭರದಿಂದ ಸಾಗಿವೆ. ಅ.9 ರಂದು ಮಧ್ಯಾಹ್ನ 12 ಗಂಟೆ ನಂತರ ಅರಸು ವಂಶಸ್ಥರು ಬನ್ನಿ ಕಡಿದ
ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಬಿಡುತ್ತೇವೆ, ನಾವು ಮಧ್ಯಪ್ರವೇಶ ಮಾಡುವುದಿಲ್ಲ: ಡಿಕೆ ಶಿವಕುಮಾರ್
ನಾವು ಯಾರನ್ನೂ ವಿಭಜಿಸುವುದಿಲ್ಲ. ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಹಾಗೂ ಜನರಿಗೆ ಬಿಡುತ್ತೇವೆ. ಈ ಸಮುದಾಯದ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಾತ್ರ ಅವರ ಸಮುದಾಯದ ಗುರುತು ಕೇಳುತ್ತಿದ್ದೇವೆ. ಇದರ ಹೊರತಾಗಿ




